LATEST NEWS1 day ago
ದಕ್ಷಿಣಕನ್ನಡ ಉಡುಪಿ ಜಿಲ್ಲೆಯಲ್ಲಿ ಇಂದು ಮತ್ತು ನಾಳೆ ಮೋಡ ಕವಿದ ವಾತಾವಾರಣದ ಜೊತೆ ತುಂತುರು ಮಳೆ ಸಾಧ್ಯತೆ
ಮಂಗಳೂರು ಮಾರ್ಚ್ 05: ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಮೋಡ ಕವಿದ ವಾತಾವರಣದೊಂದಿಗೆ, ಬಿರುಗಾಳಿ ಸಹಿತ ಗಾಳಿಯ ವೇಗ ಗಂಟೆಗೆ 30-40 ಕಿಮೀ ತಲುಪುವ ಸಾದ್ಯತೆಯಿದ್ದು ಅಲ್ಲಲ್ಲಿ...