ಕಾಂತಾರ ಸಿನಿಮಾದಲ್ಲಿ ಭೂತಾರಾಧನೆ, ಗುಳಿಗ ದೈವ, ಪಂಜುರ್ಲಿ ದೈವದ ಜತೆಗೆ ತುಳುನಾಡ ಸಂಪ್ರದಾಯಕ್ಕೆ ಧಕ್ಕೆ ಆಗದಂತೆ, ಸಿನಿಮಾ ರೂಪ ಕೊಟ್ಟಿದ್ದ ರಿಷಬ್ ಶೆಟ್ಟಿಗೆ ಇದೇ ಭಾಗದ ಮಂದಿಯಿಂದಲೇ ಪ್ರಶಂಸೆ ಸಿಕ್ಕಿತ್ತು. ಆದರೆ ಇದೀಗ ಇದೇ ಜನ...
ಚಿತ್ರತಂಡ ಅನುಮತಿಗಾಗಿ ಪಂಜುರ್ಲಿ ಹಾಗೂ ಗುಳಿಗ ದೈವದ ಮೊರೆ ಹೋಗಿದ್ದು ಸಿನಿಮಾ ಮಾಡಲು ದೈವಗಳು ಒಪ್ಪಿಗೆ ಸೂಚಿಸಿವೆ ಎನ್ನಲಾಗಿದೆ ಎಲ್ಲವೂ ಅಂದುಕೊಂಡಂತೆ ಆದರೆ ಮುಂದಿನ 2024 ಅಂತ್ಯಕ್ಕೆ ಥಿಯೇಟರ್ಗಳಲ್ಲಿ ಪಂಜುರ್ಲಿ ದೈವದ ವೈಭವವನ್ನು ಕಣ್ತುಂಬಿಕೊಳ್ಳಲಿದ್ದಾರೆ. ....
ಮಂಗಳೂರು ಅಕ್ಟೋಬರ್ 01: ತುಳುನಾಡಿನಲ್ಲಿ ದೈವಾರಾಧನೆಗೆ ಅತೀ ಹೆಚ್ಚು ಮಹತ್ವ. ಇಲ್ಲಿನ ಜನ ದೈನದ ನುಡಿಗಳನ್ನು ಮೀರುವುದಿಲ್ಲ. ಪ್ರತಿವರ್ಷವೂ ದೈವರಾಧನೆಯನ್ನು ಚಾಚೂ ತಪ್ಪದೆ ಪಾಲಿಕೊಂಡು ಬರುತ್ತಾರೆ. ಯಾವುದೇ ಕುಟುಂಬ ತಾನು ನಂಬಿದ ದೈವದ ಆರಾಧನೆಯನ್ನು ಮರೆತರೆ,...
ರಾಜ್ಯದಲ್ಲಿ ಬರ ಆವರಿಸಿದ್ದು ಈ ಮಧ್ಯೆ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಿರುವುದನ್ನು ವಿರೋಧಿಸಿ ನಾಳೆ ಕನ್ನಡ ಪರ ಸಂಘಟನೆಗಳು ಮತ್ತು ವಿವಿಧ ರಾಜಕೀಯ ಪಕ್ಷಗಳು ಕರ್ನಾಟಕ ಬಂದ್ಗೆ ಕರೆ ನೀಡಿದೆ. ದಕ್ಷಿಣ ಕನ್ನಡದಲ್ಲಿ ಮಾತ್ರ ಬಂದ್...
ಇಂದು ನಾಗರ ಪಂಚಮಿ. ತುಳು ನಾಡಿನ ಈ ಪುಣ್ಯ ಭೂಮಿಯಲ್ಲಿ ನಾಗರಾಧನೆಗೆ ವಿಶೇಷ ಮಹತ್ವವಿದೆ. ಈ ಹಿನ್ನೆಲೆಯಲ್ಲಿ ಕರಾವಳಿಯ ದೇವಸ್ಥಾನಗಳಲ್ಲಿ ,ಕುಟುಂಬದ ನಾಗಬನದಲ್ಲಿ ನಾಗದೇವರಿಗೆ ಪೂಜೆ ಸಲ್ಲಿಸಲಾಗುತ್ತಿದೆ. ಮಂಗಳೂರು : ಇಂದು ನಾಗರ ಪಂಚಮಿ. ತುಳು...
ಸುಳ್ಯ, ಮಾರ್ಚ್ 26: ತುಳುನಾಡಿನಲ್ಲಿ ಅಲ್ಲಲ್ಲಿ ಆಗಾಗ ಕೊರಗಜ್ಜ ದೈವದ ಪವಾಡಗಳು ನಡೆಯುತ್ತಿರುತ್ತವೆ. ತುಳುನಾಡಿನಲ್ಲಿ ಕೊರಗಜ್ಜನ ಪವಾಡ ಮತ್ತೆ ಮತ್ತೆ ಸಾಬೀತಾಗುತ್ತಿರುವುದರಿಂದ ಈ ದೈವದ ಮೇಲಿನ ನಂಬುಗೆ ಮತ್ತಷ್ಟು ದೃಢವಾಗುತ್ತಾ ಬಂದಿದೆ. ಕರಾವಳಿಯ ಜನರು ಅಪಾರವಾಗಿ...