LATEST NEWS12 hours ago
ಹಾಮದ್ ಸಾವಿಗೆ ತೇಜಸ್ವಿನಿ ಆಸ್ಪತ್ರೆಯ ನಿರ್ಲಕ್ಷ್ಯವೇ ಕಾರಣ : ಸಂತೋಷ್ ಬಜಾಲ್
ಮಂಗಳೂರು ಫೆಬ್ರವರಿ 28: ತೇಜಸ್ವಿನಿ ಆಸ್ಪತ್ರೆಯ ವೈದ್ಯಕೀಯ ನಿರ್ಲಕ್ಷ್ಯಕ್ಕೆ ಒಳಗಾಗಿ ಸಾವನ್ನಪ್ಪಿದ ಪಂಜಿಮೊಗರು ನಿವಾಸಿ ಹಾಮದ್ ಎಂಬವರ ಸಾವಿಗೆ ನ್ಯಾಯ ಒದಗಿಸುವ ಮತ್ತು ಸಂತ್ರಸ್ತ ಕುಟುಂಬಕ್ಕೆ ಗರಿಷ್ಠ ಪ್ರಮಾಣದ ಪರಿಹಾರ ಒದಗಿಸಲು ಒತ್ತಾಯಿಸಿ ಡಿವೈಎಫ್ಐ ಪಂಜಿಮೊಗರು...