KARNATAKA16 hours ago
ಕನ್ನಡ ನಾಡಿನ ಮೊಟ್ಟಮೊದಲ ಕೃತಿಗೆ ಬೂಕರ್ ಪ್ರಶಸ್ತಿ ಗರಿ: ಪ್ರತಿಷ್ಠಿತ ಪ್ರಶಸ್ತಿ ಮುಡಿಗೇರಿಸಿಕೊಂಡ ಸಾಹಿತಿ ಬಾನು ಮುಷ್ತಾಕ್
ಹಾಸನ, ಮೇ 21: ಕನ್ನಡದ ಹೆಸರಾಂತ ಹಿರಿಯ ಸಾಹಿತಿ ಬಾನು ಮುಷ್ತಾಕ್ ಅವರು ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಆ ಮೂಲಕ ಬೂಕರ್ ಪ್ರಶಸ್ತಿ ಪಡೆದ ಕನ್ನಡದ ಮೊದಲ ಸಾಹಿತಿ ಎಂಬ ಹೆಗ್ಗಳಿಕೆಗೆ ಬಾನು ಮುಷ್ತಾಕ್ ಪಾತ್ರರಾಗಿದ್ದಾರೆ....