ಬೆಂಗಳೂರು, ಜೂನ್ 20: ಚಾಕೊಲೇಟ್ ತಿಂದಿದ್ದಕ್ಕೆ ತಂದೆ ಬೈದರೆಂಬ ಕಾರಣಕ್ಕೆ ಮನೆ ತೊರೆದು ನಾಪತ್ತೆಯಾಗಿದ್ದ ಅಕ್ಕ–ತಂಗಿ ಧರ್ಮಸ್ಥಳದಲ್ಲಿ ಪತ್ತೆಯಾಗಿದ್ದು, ಕೋಣನಕುಂಟೆ ಠಾಣೆ ಪೊಲೀಸರು ಅವರಿಬ್ಬರನ್ನು ಪೋಷಕರ ಸುಪರ್ದಿಗೆ ಒಪ್ಪಿಸಿದ್ದಾರೆ. ‘9 ವರ್ಷ ಹಾಗೂ 11 ವರ್ಷ...
ಬೆಳ್ತಂಗಡಿ, ಎಪ್ರಿಲ್ 16: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ರಾಜಕಾರಣಿಗಳ ಟೆಂಪಲ್ ರನ್ ಆರಂಭವಾಗಿದ್ದು, ಇದೀಗ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಭೇಟಿ ನೀಡಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ...
ಬೆಳ್ತಂಗಡಿ, ಮಾರ್ಚ್ 26: ಖ್ಯಾತ ಹಾವು ಸಂರಕ್ಷಕನಿಗೆ ನಾಗರಹಾವು ಕಡಿತ ಗೊಂಡ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಬೆಳ್ತಂಗಡಿಯ ಲಾಯಿಲ ನಿವಾಸಿ ಸ್ನೇಕ್ ಅಶೋಕ್ ಹಾವಿನಿಂದ ಕಡಿತಕೊಳಗಾದವರು. ಧರ್ಮಸ್ಥಳ ಸಮೀಪದ ಮನೆಯೊಂದರಲ್ಲಿ ರಾತ್ರಿ ವೇಳೆ ಹಾವು...
ಬೆಳ್ತಂಗಡಿ, ಮಾರ್ಚ್ 03: ರಾಜ್ಯದಲ್ಲೇ ಅತಿ ಹೆಚ್ಚು ಭಜನಾ ಮಂಡಳಿಗಳು ಬೆಳ್ತಂಗಡಿ ತಾಲ್ಲೂಕಿನಲ್ಲಿವೆ. ಹೀಗಾಗಿ, ಭಜನೆಯ ನಾಡು ಬೆಳ್ತಂಗಡಿ ಎಂದು ಕರೆಯುವಂತಾಗಿದೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು. ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ಬುಧವಾರ ವಠಾರದಲ್ಲಿ...
ಧರ್ಮಸ್ಥಳ, ನವೆಂಬರ್ 11: ಕಾಲಿವುಡ್ ನಟ ವಿಶಾಲ್ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ವಿಶಾಲ್ ಭೇಟಿ ಕೊಟ್ಟಿದ್ದಾರೆ. ಈ ವೇಳೆ ಅಭಿಮಾನಿಗಳು ಸೆಲ್ಫಿಗಾಗಿ ಮುಗಿಬಿದ್ದಿದ್ದಾರೆ. ತಮಿಳಿನ ಸಾಕಷ್ಟು ಸಿನಿಮಾಗಳ ಮೂಲಕ ಸಂಚಲನ ಮೂಡಿಸಿರುವ ನಟ ಇದೀಗ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ...
ನೆಲ್ಯಾಡಿ, ಸೆಪ್ಟಂಬರ್.25: ಇಂದು ಮುಂಜಾನೆ ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಕೆ ಎಸ್ ಆರ್ ಟಿ ಸಿ ಬಸ್ಸು ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದೆ. ಧರ್ಮಸ್ಥಳದಿಂದ ಕೋಲಾರಕ್ಕೆ ಪ್ರಯಾಣಿಸುತ್ತಿದ್ದ...
ಧರ್ಮಸ್ಥಳ, ಆಗಸ್ಟ್ 12: ಅನ್ಯಕೋಮಿನ ಜೋಡಿಯನ್ನು ಹಿಂದೂ ಕಾರ್ಯಕರ್ತರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಕಾಪಿನ ಬಾಗಿಲು ಎಂಬಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ. ಗದಗ ಮೂಲದ ರಫೀಕ್(21), ಗದಗ ಮೂಲದ ಹಿಂದೂ ಯುವತಿಯನ್ನು ಧರ್ಮಸ್ಥಳಕ್ಕೆ ಕರೆ...
ಹೊಸದಿಲ್ಲಿ, ಜುಲೈ 21: ರಾಜ್ಯಸಭಾ ಸದಸ್ಯರಾಗಿ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರು ಇಂದು ರಾಜ್ಯಸಭೆಯಲ್ಲಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಸಭಾ ಸ್ಪೀಕರ್ ಹಾಗೂ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಸಮ್ಮುಖದಲ್ಲಿ ನಡೆದ ಪ್ರಮಾಣವಚನದಲ್ಲಿ ಕನ್ನಡ...
ಸುಬ್ರಹ್ಮಣ್ಯ, ಜೂನ್ 13: ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಮೇಲೆ ರಸ್ತೆ ಬದಿಯಲ್ಲಿದ್ದ ಬೃಹತ್ ಗಾತ್ರದ ಮರವೊಂದು ಮುರಿದು ಬಿದ್ದ ಘಟನೆ ಸುಬ್ರಹ್ಮಣ್ಯ – ಗುಂಡ್ಯ ರಾಜ್ಯ ಹೆದ್ದಾರಿಯ ಅನಿಲ ಎಂಬಲ್ಲಿ ನಡೆದಿದೆ. ಇದೇ ಸಂದರ್ಭ ಮತ್ತೊಂದೆಡೆ...
ಚಿಕ್ಕಮಗಳೂರು, ನವೆಂಬರ್ 11 : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಿವಾಹವಾಗಿ ಚಿಕ್ಕಮಗಳೂರಿಗೆ ವಾಪಾಸಾಗುತ್ತಿದ್ದ ನವ ವಧು-ವರರ ವಾಹನ ಪಲ್ಟಿಯಾದ ಘಟನೆ ಇಂದು ಚಾರ್ಮಾಡಿ ಘಾಟ್ ನ ನಾಲ್ಕನೇ ತಿರುವಿನಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಚಾರ್ಮಾಡಿ...