DAKSHINA KANNADA3 years ago
ಗುಡುಗು ಸಹಿತ ಮಳೆ: ಜಿಲ್ಲೆಯ ಪ್ರಾಥಮಿಕ ಹಾಗು ಪ್ರೌಢಶಾಲೆಗೆ ರಜೆ
ಮಂಗಳೂರು, ಜುಲೈ 30: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದೆ. ಹೀಗಾಗಿ ಮಂಗಳೂರು ಉಪವಿಭಾಗ ವ್ಯಾಪ್ತಿಯ ಮಂಗಳೂರು, ಬಂಟ್ವಾಳ, ಮುಲ್ಕಿ, ಮೂಡಬಿದರೆಯಲ್ಲಿ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಜು.30 ರಂದು ರಜೆ ಸಾರಲಾಗಿದೆ ಎಂದು...