DAKSHINA KANNADA6 days ago
ಪುತ್ತೂರು : ಬ್ಯಾಂಕಿನಿಂದ ಒಂದು ಲಕ್ಷ ರೂಪಾಯಿ ಡ್ರಾ ಮಾಡಿ ಹೋಗಿದ್ದ ನಂದ ಕುಮಾರ್ ಶವವಾಗಿ ಪತ್ತೆ, ಕೊಲೆ ಶಂಕೆ…!?
ಕಳೆದ 2 ದಿನಗಳಿಂದ ನಾಪತ್ತೆಯಾಗಿದ್ದ ಪುತ್ತೂರಿನ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದಾರೆ. ಪುತ್ತೂರು ನಗರದ ರೋಟರಿಪುರ ಹರಿಯುವ ತೋಡಿನಲ್ಲಿ ವ್ಯಕ್ತಿ ಮೃತದೇಹ ಪತ್ತೆಯಾಗಿದ್ದು ಇದೊಂದು ಕೊಲೆಯೆಂದು ಶಂಕಿಸಲಾಗಿದೆ. ಸ್ಥಳಕ್ಕೆ ಪುತ್ತೂರು ಪೊಲೀಸರು ಧಾವಿಸಿ ತನಿಖೆ ಆರಂಭಿಸಿದ್ದಾರೆ. ಪುತ್ತೂರು...