ಬೆಂಗಳೂರು, ಫೆಬ್ರವರಿ 19 : ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹಿರಿಯ ನಟ, ಕಲಾತಪಸ್ವಿ ರಾಜೇಶ್(89) ವಿಧಿವಶರಾಗಿದ್ದಾರೆ. ಕಿಡ್ನಿ ವೈಫಲ್ಯ, ತೀವ್ರ ಉಸಿರಾಟ ಸಮಸ್ಯೆಯಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ರಾಜೇಶ್ ಇಂದು ಮುಂಜಾನೆ ಮೃತಪಟ್ಟಿದ್ದಾರೆ. ಕೆಲ...
ಬೆಂಗಳೂರು, ಫೆಬ್ರವರಿ 02: ಕನ್ನಡ ಚಿತ್ರರಂಗದ ಹಿರಿಯ ನಟ ಅಶೋಕ್ ರಾವ್ ವಿಧಿವಶರಾಗಿದ್ದಾರೆ. ತಮ್ಮ ಕಂಚಿನ ಕಂಠದಿಂದಲೇ ಚಿತ್ರರಂಗದಲ್ಲಿ ಮನೆ ಮಾತಾಗಿದ್ದ ಅಶೋಕ್ ರಾವ್ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದರು. ಕಳೆದ 15 ದಿನಗಳಿಂದ ಕ್ಯಾನ್ಸರ್ ಖಾಯಿಲೆಯಿಂದ...
ಬೆಂಗಳೂರು ಡಿಸೆಂಬರ್ 04: ಅಪಘಾತದಿಂದ ಮೆದುಳಿಗೆ ಹಾನಿಯಾಗಿ ಚಿಕಿತ್ಸೆ ಪಡೆಯುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ನಟ ಎಸ್.ಶಿವರಾಂ ಅವರು ಇಂದು ಸಾವನಪ್ಪಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು, ಇತ್ತೀಚೆಗೆ ಶಿವರಾಂ ಅವರು ತೆರಳುತ್ತಿದ್ದ ಕಾರು ಅಪಘಾತಕ್ಕೀಡಾಗಿತ್ತು....
ಚೆನ್ನೈ, ನವೆಂಬರ್ 15: ಚಿತ್ರನಟ ಸೂರ್ಯ ಅಭಿನಯಿಸಿರುವ 1995ರ ನೈಜ ಘಟನೆ ಆದರಿಸಿದ ಕಥೆಯಿದು. ಇಲಿ, ಹಾವು ಹಿಡಿದು, ಇಟ್ಟಂಗಿ ಬಡೆದು ಬದುಕುವ ಇರುಳರು ಎಂಬ ಮುಗ್ಧ ಬುಡಕಟ್ಟು ಜನಾಂಗ ಪೋಲಿಸರ ಕಪಿಮುಷ್ಟಿಗೆ ಸಿಲುಕಿ ನರಳಿದ...
ಚೆನ್ನೈ, ನವೆಂಬರ್ 08: ಕೆಲ ದಿನಗಳ ಹಿಂದೆ ನಟ ವಿಜಯ್ ಸೇತುಪತಿ ಮತ್ತು ಅವರ ತಂಡವನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿದ್ದಾಗ ವ್ಯಕ್ತಿಯೊಬ್ಬ ಒದೆಯಲು ಯತ್ನಿಸಿದ ವೀಡಿಯೊ ವೈರಲ್ ಆಗಿತ್ತು. ನಟ ಈ ವಿಷಯವನ್ನು ಸಣ್ಣ ಜಗಳ...
ಬೆಂಗಳೂರು, ಅಕ್ಟೋಬರ್ 29: ನಟ ಪುನೀತ್ ರಾಜಕುಮಾರ್ಗೆ ಆಸ್ವಸ್ಥಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಂದು ಬೆಳಗ್ಗೆ ಅವರು ಜಿಮ್ನಲ್ಲಿ ವರ್ಕ್ಔಟ್ ಮಾಡುವ ವೇಳೆಯಲ್ಲಿ ಹೃದಯ ಸಂಬಂಧಿ ಸಮಸ್ಯೆಕಾಣಿಸಿಕೊಂಡ ಹಿನ್ನಲೆ...
ಮುಂಬೈ, ಅಕ್ಟೋಬರ್ 10: ಡ್ರಗ್ಸ್ ಕೇಸ್ನಲ್ಲಿ ಆರ್ಯನ್ ಖಾನ್ ಎನ್ಸಿಬಿ ಬಲೆಗೆ ಬೀಳುತ್ತಿದ್ದಂತೆಯೇ ಶಾರುಖ್ ಖಾನ್ಗೆ ಭಾರಿ ಸಂಕಟ ಎದುರಾಗಿದೆ. ಇವರು ನಾಲ್ಕೈದು ವರ್ಷಗಳಿಂದ ಬ್ರ್ಯಾಂಡ್ ಅಂಬಾಸಿಡರ್ ಆಗಿ ಕೆಲಸ ಮಾಡುತ್ತಿದ್ದ ಏಷ್ಯುಕೇಶನಲ್ ಕಂಪೆನಿ ತನ್ನ...
ಶಿವಪುರಿ, ಸೆಪ್ಟೆಂಬರ್ 24 : ಮಧ್ಯಪ್ರದೇಶದ ಶಿವಪುರಿ ಜಿಲ್ಲಾ ನ್ಯಾಯಾಲಯದಲ್ಲಿ ಕಪಿಲ್ ಶರ್ಮಾ ಶೋ ವಿರುದ್ಧ ಎಫ್ ಐಆರ್ ದಾಖಲಿಸಿರುವುದರಿಂದ ತಯಾರಕರು ಈಗ ತೊಂದರೆಗೆ ಸಿಲುಕಿದ್ದಾರೆ. ಸೋನಿ ಟಿವಿ ಕಾರ್ಯಕ್ರಮದ ಒಂದು ಸಂಚಿಕೆಯ ವಿರುದ್ಧ ದೂರು...
ಮುಂಬೈ, ಜುಲೈ 07: ಬಾಲಿವುಡ್ ಹಿರಿಯ ನಟ ದಿಲೀಪ್ ಕುಮಾರ್ ಇಂದು ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ 98 ವರ್ಷದ ದಿಲೀಪ್ ಕುಮಾರ್ ಅವರನ್ನು ಎರಡು ದಿನಗಳ ಹಿಂದಷ್ಟೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪಾಕಿಸ್ತಾನದ ಪೇಶಾವರದಲ್ಲಿ ಡಿಸೆಂಬರ್...
ಬೆಂಗಳೂರು, ಜೂನ್ 21: ‘ಬಿಗ್ ಬಾಸ್’ ಸೀಸನ್ ಎಂಟರ ವರ್ಷನ್ 2 ಇದೇ ಬುಧವಾರದಿಂದ (ಜೂನ್ 23) ಕಾರ್ಯಕ್ರಮ ಮತ್ತೆ ಪ್ರಾರಂಭವಾಗಲಿದೆ. ಇದಕ್ಕೂ ಮೊದಲು, ಜೂನ್ 20ರ ಭಾನವಾರದಂದು ಕಾರ್ಯಕ್ರಮ ಪ್ರಾರಂಭವಾಗಬೇಕಿತ್ತು. ಸುದೀಪ್ ಸ್ಪರ್ಧಿಗಳನ್ನು ಬರಮಾಡಿಕೊಂಡು,...