FILM3 years ago
ಪುನೀತ್ ರಾಜ್ಕುಮಾರ್ ಕನಸಿನ ಪ್ರಾಜೆಕ್ಟ್ ಗಂಧದ ಗುಡಿ ಟ್ರೇಲರ್ ಬಿಡುಗಡೆ
ಬೆಂಗಳೂರು, ಅಕ್ಟೋಬರ್ 09: ಪುನೀತ್ ರಾಜ್ಕುಮಾರ್ ಕನಸಿನ ಪ್ರಾಜೆಕ್ಟ್ ಗಂಧದ ಗುಡಿ ಟ್ರೇಲರ್ ಇಂದು ಬಿಡುಗಡೆ ಆಗಿದೆ. ಅಪ್ಪು ಈ ಡಾಕ್ಯುಮೆಂಟರಿ ಮಾದರಿಯ ಸಿನಿಮಾದ ಬಗ್ಗೆ ಅಷ್ಟೊಂದು ಕನಸು ಯಾಕೆ ಕಂಡಿದ್ದರು ಎನ್ನುವುದಕ್ಕೆ ಟ್ರೈಲರ್ ನಲ್ಲಿ...