DAKSHINA KANNADA2 years ago
ಮಂಗಳೂರು: ಜೂ.11ರಂದು ನೂತನ ಉಸ್ತುವಾರಿ ಸಚಿವರ ಪ್ರವಾಸ
ಮಂಗಳೂರು, ಜೂನ್ 10: ದ.ಕ.ಜಿಲ್ಲೆಯ ನೂತನ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜೂ.11ರಂದು ದ.ಕ.ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಉಸ್ತುವಾರಿ ಸಚಿವರಾಗಿ ನೇಮಕಗೊಂಡ ಬಳಿಕ ಮೊದಲ ಬಾರಿಗೆ ಮಂಗಳೂರಿಗೆ ಆಗಮಿಸಲಿರುವ ಅವರು ಸರಕಾರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅದೇ...