KARNATAKA3 years ago
ದುಷ್ಕರ್ಮಿಗಳಿಂದ ಆನೆಗೆ ಗುಂಡು ಸ್ಥಳದಲ್ಲಿ ಹೆಣ್ಣಾನೆ ಸಾವು
ಪಿರಿಯಾಪಟ್ಟಣ, ಜನವರಿ 28: ತಾಲ್ಲೂಕಿನ ಸುಳುಗೋಡು ಗ್ರಾಮದಲ್ಲಿ ದುಷ್ಕರ್ಮಿಗಳು ಆನೆಗೆ ಗುಂಡು ಹೊಡೆದಿದ್ದು ಸ್ಥಳದಲ್ಲಿ ಹೆಣ್ಣಾನೆ ಸಾವನ್ನಪ್ಪಿದೆ. ಪಿರಿಯಾಪಟ್ಟಣ ತಾಲ್ಲೂಕಿನ ಕಾಡಂಚಿನ ಗ್ರಾಮಗಳಾದ ಕೋಗಿಲವಾಡಿ, ಸುಳಗೋಡು, ಕಾಳತಿಮ್ಮನಹಳ್ಳಿ ಇತ್ಯಾದಿ ಗ್ರಾಮಗಳಲ್ಲಿ ಪ್ರತಿನಿತ್ಯ ಆನೆಗಳ ಹಾವಳಿ ಹೆಚ್ಚಾಗಿದ್ದು...