ಪುತ್ತೂರು : ಬಿಳಿನೆಲೆ ಸಂದೀಪ್ ಕೊಲೆ ಪ್ರಕರಣದಲ್ಲಿ ಪೊಲೀಸರು ಸಮರ್ಪಕ ತನಿಖೆ ನಡೆಸುತ್ತಿಲ್ಲ ಎಂದು ಆರೋಪಿಸಿ ಗ್ರಾಮಸ್ಥರು ಹಾಗೂ ಕುಟುಂಬಸ್ಥರು ಬಿಳಿನೆಲೆ ಗ್ರಾ. ಪಂ ಮುಂಭಾಗ ಮಂಗಳವಾರ ಶವವಿಟ್ಟು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂದೀಪ್ ಕೊಲೆ ಕೇಸ್...
ಪುತ್ತೂರು : ದಕ್ಷಿಣ ಕನ್ನಡದಲ್ಲಿ ಫೆಂಗಾಲ್ ಚಂಡಮಾರುತ ಭಾರಿ ಪ್ರಭಾವದಿಂದ ಭಾರಿ ಗಾಳಿಮಳೆಯಾಗುತ್ತಿದ್ದುಜನಜೀವನ ಅಸ್ತವ್ಯಸ್ತಗೊಂಡಿದೆ. ಮಂಗಳೂರು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಅಲ್ಲಲ್ಲಿ ಕೃತಕ ನೆರೆ ಸೃಷ್ಟಿಯಾಗಿದೆ. ಅಕಾಲಿಕ ಸಿಡಿಲು ಮಳೆ ಪುತ್ತೂರಿನಲ್ಲಿ ಓರ್ವ ಯುವಕನನ್ನು ಬಲಿ...
ಕಡಬ ಡಿಸೆಂಬರ್ 02: ಒಂದು ವಾರದ ಹಿಂದೆ ಕೆಲಸಕ್ಕೆಂದು ಹೋಗಿದ್ದ ಯುವನಕ ನಾಪುತ್ತೆಯಾಗಿದ್ದು, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವಕನ ಮನೆಯವರು ಕಡಬ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾಪತ್ತೆಯಾದ ಯುವಕನ ಕೊಲೆ ಶಂಕೆಯನ್ನು ಸ್ಥಳೀಯರು...
ಪುತ್ತೂರು: ಹಿರಿಯ ಸಾಮಾಜಿಕ ಧುರೀಣ, ಮಾಡನ್ನೂರು ಗ್ರಾಮದ ಅಮ್ಚಿನಡ್ಕ ನಿವಾಸಿ ಮಾಡನ್ನೂರು ಕೊಚ್ಚಿ ಮರ್ಹೂಂ ಅಬ್ದುಲ್ ಖಾದರ್ ಹಾಜಿಯವರ ಪುತ್ರ ಕೆ.ಕೆ.ಕುಂಞಿ ಅಹ್ಮದ್ ಹಾಜಿ ಇಂದು ಶನಿವಾರ ಮುಂಜಾನೆ ಸ್ವಗೃಹದಲ್ಲಿ ನಿಧನ ರಾದರು. ಅವರಿಗೆ 87...
ಪುತ್ತೂರು ನವೆಂಬರ್ 30: ಕಳೆದೆರಡು ದಿನಗಳಿಂದ ದಕ್ಷಿಣಕನ್ನಡ ಜಿಲ್ಲೆಯಲ್ಲಿ ದುಡಿಯುತ್ತಿರುವ ಹೊರ ಜಿಲ್ಲೆಗಳ ಜೆಸಿಬಿ ಆಪರೇಟರ್ ಗಳ ವಿರುದ್ಧ ಸದ್ದಿಲ್ಲದೆ ದೌರ್ಜನ್ಯಗಳು ನಡೆಯುತ್ತಿವೆ. ಜಿಲ್ಲೆಯಲ್ಲಿ ಬೇರೆ ಜಿಲ್ಲೆಯ ಆಪರೇಟರ್ ಗಳು, ಜೆಸಿಬಿ ಮಾಲಕರು ದುಡಿಯಬಾರದು ಎನ್ನುವ...
ಪುತ್ತೂರು ನವೆಂಬರ್ 20: ಕಡಬ ತಾಲೂಕಿನ ಕೌಕ್ರಾಡಿ ಗ್ರಾ.ಪಂ. ವ್ಯಾಪ್ತಿಯ ಕಾಪಿನ ಬಾಗಿಲು ಎಂಬಲ್ಲಿ ವೃದ್ದ ದಂಪತಿಗಳ ಮನೆ ದ್ವಂಸ ಪ್ರಕರಣಕ್ಕೆ ಸಂಬಂಧಿಸಿ ಅಧಿಕಾರಿಗಳ ದೌರ್ಜನ್ಯ ಖಂಡಿಸಿ ಬುಧವಾರ ಕಡಬ ತಹಶೀಲ್ದಾರ್ ಕಚೇರಿಯ ಮುಂದೆ ಪ್ರತಿಭಟನೆ...
ಪುತ್ತೂರು ನವೆಂಬರ್ 19: ಮೃತಪಟ್ಟ ಕೂಲಿ ಕಾರ್ಮಿಕನ ಮೃತದೇಹವನ್ನು ರಸ್ತೆಯಲ್ಲಿ ಎಸೆದು ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರ ಮೇಲೆ ಪ್ರಕರಣ ದಾಖಲಾಗಿದ್ದು. ಅದರಲ್ಲಿ ಓರ್ವ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಪ್ರಾಸ್ಸಿನ್ಸ್ ಎಂದು ಗುರುತಿಸಲಾಗಿದೆ....
ದಕ್ಷಿಣ ಕನ್ನಡದ ಪುತ್ತೂರಿನ(puttur) ಕಲ್ಲಾರೆಯ ವಸತಿ ಗೃಹದ ಮಹಡಿ ಮೇಲಿನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಪುತ್ತೂರು : ದಕ್ಷಿಣ ಕನ್ನಡದ ಪುತ್ತೂರಿನ(puttur) ಕಲ್ಲಾರೆಯ ವಸತಿ ಗೃಹದ ಮಹಡಿ ಮೇಲಿನಿಂದ ಬಿದ್ದು...
ಪುತ್ತೂರು ನವೆಂಬರ್ 17: ಜೊತೆಯಾಗಿ ಕೆಲಸ ನಿರ್ವಹಿಸುತ್ತಿರುವ ವೇಳೆ ಮೃತಪಟ್ಟ ಕಾರ್ಮಿಕನೊಬ್ಬನ ಮೃತದೇಹವನ್ನು ಮೃತದೇಹವನ್ನು ಪಿಕಪ್ ವಾಹನದಲ್ಲಿ ತಂದು ಅವರ ಮನೆಯ ಸಮೀಪದ ರಸ್ತೆ ಬದಿಯಲ್ಲಿ ಇಟ್ಟುಹೋದ ಘಟನೆ ಪುತ್ತೂರು ನಗರದ ಹೊರವಲಯದ ಚಿಕ್ಕಮುಳ್ಳೂರು ಗ್ರಾಮದ...
ವ್ಯಕ್ತಿಯೋರ್ವ ಸಾವಿಗೆ ಕಾರಣನಾದ ಲಾರಿ ಚಾಲಕನಿಗೆ ಪುತ್ತೂರು ನ್ಯಾಯಾಲಯ ದಂಡದೊಂದಿಗೆ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಪುತ್ತೂರು ತಾಲೂಕು ಶಾಂತಿಗೋಡು ಗ್ರಾಮದ ವೀರ ಮಂಗಲ ನಿವಾಸಿ ಲಾರಿ ಚಾಲಕ ಗೌಸ್ ಬ್ಯಾರಿ ಶಿಕ್ಷೆಗೊಳಗಾದ ಅಪರಾಧಿಯಾಗಿದ್ದಾನೆ...