DAKSHINA KANNADA9 hours ago
ಅಭಿರಾಮ್ ಫ್ರೆಂಡ್ಸ್ ಕ್ಲಬ್ ಆಫಿಸರ್ಸ್ ಚಾಂಪಿಯನ್ ಟ್ರೋಫಿ ಕ್ರಿಕೆಟ್ ಪಂದ್ಯಾಟ – ಚಾಂಪಿಯನ್ ಆದ ಪುತ್ತೂರು ಪ್ರೆಸ್ ಕ್ಲಬ್ ತಂಡ
ಪುತ್ತೂರು ಫೆಬ್ರವರಿ 03: :ಪುತ್ತೂರಿನ ಫಿಲೋಮಿನಾ ಕಾಲೇಜು ಮೈದಾನದಲ್ಲಿ ನಡೆದ ಅಭಿರಾಮ್ ಫ್ರೆಂಡ್ಸ್ ಕ್ಲಬ್ ಪುತ್ತೂರು ಆಯೋಜಿತ ಆಫಿಸರ್ಸ್ ಚಾಂಪಿಯನ್ ಶಿಪ್ ಪಂದ್ಯಾಟದಲ್ಲಿ ಪುತ್ತೂರು ಪ್ರೆಸ್ ಕ್ಲಬ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಭಾನುವಾರ ನಡೆದ...