ಮೈಸೂರು, ಜೂನ್ 30: ಸುಳ್ಳು ಕೊಲೆ ಕೇಸ್ ಹಾಕಿ ಅಮಾಯಕನನ್ನು ಜೈಲಿಗೆ ಕಳುಹಿಸಿದ ಆರೋಪದ ಮೇಲೆ ಇನ್ಸ್ಪೆಕ್ಟರ್ ಮತ್ತು ಇಬ್ಬರು ಸಬ್ ಇನ್ಸ್ಪೆಕ್ಟರ್ಗಳನ್ನು ಅಮಾನತು ಮಾಡಲಾಗಿದೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್...
ಬೆಂಗಳೂರು, ಜೂನ್ 30: ಬೆಂಗಳೂರಿನ ಚನ್ನಮ್ಮನಕೆರೆ ಠಾಣಾ ವ್ಯಾಪ್ತಿಯ ಸ್ಕೇಟಿಂಗ್ ಗ್ರೌಂಡ್ ಬಳಿ ನಡೆದಿದ್ದ ಕೊಲೆ ರಹಸ್ಯವನ್ನು ಬಯಲಿಗೆಳೆಯುವಲ್ಲಿ ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ. ಇಬ್ಬರು ಮಕ್ಕಳ ತಾಯಿ ಜತೆ ವಿವಾಹಿತನ ಲಿವಿಂಗ್ ಟುಗೆದರ್ನಲ್ಲಿದ್ದ ವ್ಯಕ್ತಿಯೇ ಕೊಲೆ ಮಾಡಿದ ವಿಚಾರ...
ಮುಂಬೈ, ಜೂನ್ 24: ತನ್ನನ್ನು ಸಾಕಿ ಬೆಳೆಸಿದ್ದ ಅಜ್ಜಿಗೆ ಕ್ಯಾನ್ಸರ್ ಬಂದಿದೆ ಎಂದು ಮರುಗುವ ಬದಲು ಮೊಮ್ಮಗನೊಬ್ಬ ಕಸದ ತೊಟ್ಟಿಯಲ್ಲಿ ಎಸೆದು ಹೋಗಿರುವ ಹೃದಯ ವಿದ್ರಾವಕ ಘಟನೆ ಮುಂಬೈನಲ್ಲಿ ನಡೆದಿದೆ. 60 ವರ್ಷದ ಯಶೋಧಾ ಗಾಯಕ್ವಾಡ್...
ಕಾಸರಗೋಡು, ಜೂನ್ 11: ಚಿಕ್ಕವರಿದ್ದಾಗ ಹೊಡೆದಾಡಿಕೊಳ್ಳುವುದು, ಸಣ್ಣ ಪುಟ್ಟ ವಿಚಾರಕ್ಕೂ ಮುನಿಸಿಕೊಂಡು ಮಾತುಬಿಡುವುದು ಇವೆಲ್ಲವೂ ಸಾಮಾನ್ಯ. ಆದರೆ ವ್ಯಕ್ತಿಯೊಬ್ಬರು ತಾವು 4ನೇ ತರಗತಿಯಲ್ಲಿ ಪೆಟ್ಟು ತಿಂದಿದ್ದನ್ನು 50 ವರ್ಷ ಕಳೆದರೂ ಮರೆತಿರಲಿಲ್ಲ. ಶಾಲೆಯ ರೀ ಯೂನಿಯನ್...
ಬೆಂಗಳೂರು, ಜೂನ್ 06: ನಗರದಲ್ಲಿ ಕಾಲ್ತುಳಿತದಿಂದ 11 ಆರ್ಸಿಬಿ ಅಭಿಮಾನಿಗಳ ಸಾವು ಪ್ರಕರಣ ಸದ್ಯ ರಾಷ್ಟ್ರಮಟ್ಟದಲ್ಲಿ ಭಾರೀ ಚರ್ಚೆ ಹುಟ್ಟುಹಾಕಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ನಿನ್ನೆ ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ಸೇರಿದಂತೆ ಕೆಲ...
ಬೆಂಗಳೂರು, ಜೂನ್ 04: ಇದೇ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದಿರುವ ಆರ್ ಸಿಬಿ ಸಂಭ್ರಮಾಚರಣೆ ದೊಡ್ಡ ದುರಂತಕ್ಕೆ ಸಾಕ್ಷಿಯಾಗಿದೆ. ಚಿನ್ನಸ್ವಾಮಿ ಸ್ಟೇಡಿಯಮ್ ನಲ್ಲಿ ನಡೆದ ಸಂಭ್ರಮಾಚರಣೆ ಸಂದರ್ಭ ಉಂಟಾದ ಕಾಲ್ತುಳಿತಕ್ಕೆ 10ಕ್ಕೂಅಧಿಕ ಮಂದಿ ಅಭಿಮಾನಿಗಳು ಸಾವನಪ್ಪಿದ್ದಾರೆ....
ಬೆಂಗಳೂರು, ಜೂನ್ 2: ಟೀಮ್ ಇಂಡಿಯಾ ಕ್ರಿಕೆಟಿಗ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರಮುಖ ಬ್ಯಾಟರ್ ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ವಿರುದ್ಧ ಬೆಂಗಳೂರಿನಲ್ಲಿ ಎಫ್ಐಆರ್ ದಾಖಲಾಗಿದೆ. ನಿಯಮಗಳನ್ನು ಉಲ್ಲಂಘಿಸಿ ಕಾರ್ಯನಿರ್ವಹಿಸಿದ್ದ ಆರೋಪದಲ್ಲಿ ಬೆಂಗಳೂರಿನ ಕಸ್ತೂರ್ ಬಾ...
ಬೆಳಗಾವಿ, ಮೇ 24: ಸ್ವಾಮೀಜಿಯಿಂದ 17 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ ಹಿನ್ನಲೆ ಜಿಲ್ಲೆಯ ರಾಯಬಾಗ ತಾಲೂಕಿನ ಮೇಖಳಿಯ ರಾಮಮಂದಿರ ಲೋಕೇಶ್ವರ ಮಹಾರಾಜ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಬಾಗಲಕೋಟೆಯ ಮಹಿಳಾ ಠಾಣೆಯಲ್ಲಿ...
ವಿಟ್ಲ ಮೇ 21 : ಮಹಾರಾಷ್ಟ್ರ ಮೂಲದ ಉದ್ಯಮಿಯ ಕಾರನ್ನು ಅಡ್ಡಗಟ್ಟಿ ಕೋಟಿಗೂ ಹೆಚ್ಚು ದರೋಡೆ ನಡೆಸಿ ವಿದೇಶಕ್ಕೆ ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರ ಪೊಲೀಸರು ವಿಟ್ಲದಲ್ಲಿರುವ ಪ್ರಕರಣದ ಆರೋಪಿಯೊಬ್ಬನ ಮನೆಯನ್ನು ಜಾಲಾಡಿದ್ದಾರೆ. ಕೇಪು ಗ್ರಾಮದ ಕಲ್ಲಂಗಳ...
ಮಂಗಳೂರು, ಮೇ 03: ನಗರದಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ರಾಜಕೀಯ ಕೋಲಾಹಲ ಎಬ್ಬಿಸಿದೆ. ಆರೋಪಿಗಳ ಬೇಟೆಗಾಗಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ ವಾಲ್ ಪೊಲೀಸರ 5 ತಂಡ ರಚನೆ ಮಾಡಿದ್ದರು....