ಚಾಮರಾಜನಗರ, ಡಿಸೆಂಬರ್ 06: ಚಾಮರಾಜನಗರ ಗಡಿಭಾಗದ ತಮಿಳುನಾಡಿನ ಆಸನೂರು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಆನೆಯೊಂದು ಲಾರಿಗೆ ಅಡ್ಡಲಾಗಿ ನಿಂತಿತ್ತು. ಎದುರು ಬಂದ ಗಜರಾಜನಿಗೆ ಲಾರಿ ಚಾಲಕ ಕಬ್ಬು ಕೊಟ್ಟಿದ್ದಾನೆ. ಆದ್ದರಿಂದ ತಮಿಳುನಾಡು ಪೊಲೀಸರು ಲಾರಿ ಚಾಲಕನಿಗೆ...
ಕಾಸರಗೋಡು, ಡಿಸೆಂಬರ್ 04: ಕಾರು ಮತ್ತು ಟಿಪ್ಪರ್ ನಡುವೆ ಉಂಟಾದ ಅಪಘಾತದಲ್ಲಿ ಮೂವರು ಮೃತಪಟ್ಟ ದಾರುಣ ಘಟನೆ ಶುಕ್ರವಾರ ರಾತ್ರಿ ನೀಲೇಶ್ವರ ಕೊಲ್ಲಂಪಾರೆಯಲ್ಲಿ ನಡೆದಿದೆ. ಕರಿಂದಲದ ಕೆ.ಶ್ರೀರಾಗ್, ಕಿಶೋರ್ ಮತ್ತು ಅನುಷ್ ಮೃತಪಟ್ಟವರು. ಮೂವರು ಕೆಎಸ್ಇಬಿ...
ಸುಬ್ರಹ್ಮಣ್ಯ, ಡಿಸೆಂಬರ್ 03: ಹಿಂದೂ ವ್ಯಾಪಾರಿ ಮೇಲೆ ಹಲ್ಲೆ ಪ್ರಕರಣ ಕ್ಕೆ ಸಂಬಂಧಿಸಿದಂತೆ ಸುಬ್ರಹ್ಮಣ್ಯ ಪೋಲೀಸ್ ಠಾಣಾ ಸಿಬ್ಬಂದಿ ಮೇಲೆ ಪ್ರಕರಣ ದಾಖಲಾಗಿದೆ. ಸುಬ್ರಹ್ಮಣ್ಯ ಪಂಚಮಿ ಜಾತ್ರೆಯಂದು ಜ್ಯೂಸ್ ಮತ್ತು ಐಸ್ ಕ್ರೀಂ ವ್ಯಾಪಾರ ಮಾಡುತ್ತಿದ್ದ ಕಡಬದ...
ಮಂಗಳೂರು, ಡಿಸೆಂಬರ್ 02: ನಗರದಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಶಾರೀಖ್ ಮತ್ತು ಅವನಿಗೆ ಸಹಕರಿಸಿದ ಆರೋಪಿಗಳ ಪರ ಮಾನ್ಯ ನ್ಯಾಯಾಲಯದಲ್ಲಿ ಯಾವ ವಕೀಲರು ಕೂಡ ವಕಾಲತ್ತು ನಡೆಸಬಾರದಾಗಿ ಆಗ್ರಹಿಸಿ ಬಜರಂಗದಳ ಮಂಗಳೂರು ವಕೀಲರ...
ಕಡಬ, ಡಿಸೆಂಬರ್ 01: ಸುಬ್ರಹ್ಮಣ್ಯ ಪಂಚಮಿ ಜಾತ್ರೆಯಂದು ಜ್ಯೂಸ್ ಮತ್ತು ಐಸ್ ಕ್ರೀಂ ವ್ಯಾಪಾರ ಮಾಡುತ್ತಿದ್ದ ಕಡಬದ ಯುವಕನೋರ್ವನಿಗೆ ಸುಬ್ರಹ್ಮಣ್ಯ ಪೋಲಿಸ್ ಠಾಣೆಯ ಸಿಬ್ಬಂದಿಯೋರ್ವರು ಹಣ ನೀಡುವಂತೆ ಒತ್ತಾಯಿಸಿ, ಯುವಕನನ್ನು ಪೋಲಿಸ್ ವಸತಿ ಗೃಹಕ್ಕೆ ಕರೆದೊಯ್ದು...
ಮಂಗಳೂರು, ಡಿಸೆಂಬರ್ 01 : ಮಂಗಳೂರು ನಗರದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಜ್ಯುವೆಲ್ಲರಿಯೊಂದನ್ನು ಕನ್ನ ಕೊರೆದು ದರೋಡೆಗೆ ಯತ್ನಿಸಿದ್ದ ಕುಖ್ಯಾತ ಆಂತಾರಾಜ್ಯ ಜ್ಯುವೆಲ್ಲರಿ/ ಬ್ಯಾಂಕ್ ದರೋಡೆ ಗ್ಯಾಂಗ್ ನ 9 ಮಂದಿಯನ್ನು ದಸ್ತಗಿರಿ ಮಾಡಿ...
ಬಂಟ್ವಾಳ, ನವೆಂಬರ್ 29: ಬಂಟ್ವಾಳದ ಸಿದ್ದಕಟ್ಟೆಯಲ್ಲಿ ಸಂಭವಿಸಿದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ಬಾಲಕಿಯ ಸ್ಕೂಟರ್ ಚಲಾಯಿಸಲು ನೀಡಿದ ಆಕೆಯ ತಾಯಿಗೆ ಬಂಟ್ವಾಳ ನ್ಯಾಯಾಲಯ 26 ಸಾವಿರ ರೂ. ದಂಡ ವಿಧಿಸಿ ಆದೇಶ ನೀಡಿದೆ. ಕಳೆದ...
ಕಡಬ, ನವೆಂಬರ್ 29: ಯುವತಿಯೋರ್ವಳು ಅನ್ಯಮತೀಯ ಯುವಕನ ಜತೆಗಿದ್ದ ಘಟನೆ ಅಲಂಕಾರು ಸಮೀಪದ ಕೊಂತೂರು ಪೆರಾಬೆ ಗ್ರಾಮದ ಕೋಚಕಟ್ಟೆಯಲ್ಲಿ ನ.27 ರ ಭಾನುವಾರ ಸಂಜೆ ನಡೆದಿದೆ. ಯುವತಿ ಮಂಜೇಶ್ವರ ಮೂಲದವಳಾಗಿದ್ದು, ಮುಡಿಪು ಮೂಲದ ಮುಸ್ಲಿಂ ಯುವಕನ...
ಬೆಳ್ತಂಗಡಿ, ನವೆಂಬರ್ 28: ಮಹಿಳೆಯೊಬ್ಬರು ರಬ್ಬರ್ಗೆ ಬಳಸುವ ಆ್ಯಸಿಡ್ ಕುಡಿದು ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿಯ ಪುದುವೆಟ್ಟುವಿನಲ್ಲಿ ನಡೆದಿದೆ. ಪುದುವೆಟ್ಟು ಗ್ರಾಮದ ಮೇರ್ಲ ನಿವಾಸಿ ಬಿಂದು (48) ಎಂಬ ಮಹಿಳೆ ಆತ್ಮಹತ್ಯೆಗೊಳಗಾದ ದುರ್ದೈವಿ. ನ.27 ರಂದು ರಬ್ಬರ್ಗೆ...
ಮಂಗಳೂರು, ನವೆಂಬರ್ 24: ಮಂಗಳೂರಿನ ಕಂಕನಾಡಿಯಲ್ಲಿ ಆಟೊದಲ್ಲಿ ಕುಕ್ಕರ್ ಬಾಂಬ್ ಸ್ಫೋಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಬಂಧಿಸಿರುವ ಶಂಕಿತ ಉಗ್ರ ಶಾರೀಕ್ನನ್ನು ಬೆಂಬಲಿಸಿ ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದೆ. ‘ಶಂಕಿತ...