ಕಾಣಿಯೂರು, ಜುಲೈ 12: ಕಳೆದ ಜುಲೈ10 ರಂದು ರಂದು ಬೈತಡ್ಕ ಸೇತುವೆಯಿಂದ ಕಾರು ಪಲ್ಟಿಯಾಗಿ, ಇಬ್ಬರು ವಿಟ್ಲ ಮೂಲದ ಯುವಕರು ನೀರುಪಾಲಗಿದ್ದರು. ಜು.10ರಂದೇ ಮಧ್ಯಾಹ್ನ ಕಾರು ಪತ್ತೆಯಾಗಿತ್ತು. ಆದರೆ ನಾಪತ್ತೆಯಾದ ಯುವಕರ ಸುಳಿವಿರಳಿಲ್ಲ, ಕಳೆದೆರಡು ದಿನಗಳ ತೀವ್ರ...
ಚಿಕ್ಕಮಗಳೂರು, ಜುಲೈ 12: ಇಂದು ಮುಂಜಾನೆ ಚಾರ್ಮಾಡಿ ಘಾಟ್ನಲ್ಲಿ ಕಾರೊಂದು ಹೊತ್ತಿ ಉರಿದ ಘಟನೆ ನಡೆದಿದೆ. ಮಳೆಯ ಮಧ್ಯೆಯೂ ಕಾರೊಂದು ಚಾರ್ಮಾಡಿ ಘಾಟ್ನಲ್ಲಿ ಹೊತ್ತಿ ಉರಿದಿದೆ. ಮೂಡಿಗೆರೆ ತಾಲೂಕಿನ ಜೇನ್ ಕಲ್ ದೇವಸ್ಥಾನದ ಬಳಿ ಮುಂಜಾನೆ...
ಬಂಟ್ವಾಳ, ಜುಲೈ 11: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿ, ಬೆದರಿಕೆ ಹಾಕಿದ ಆರೋಪದಲ್ಲಿ ವೈದ್ಯನೋರ್ವನನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಅನುಷ್ ನಾಯ್ಕ(35) ಎಂದು ಗುರುತಿಸಲಾಗಿದ್ದು, ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದ ಅನುಷ್...
ಹುಬ್ಬಳ್ಳಿ, ಜುಲೈ 05: ನಗರದ ಪ್ರೆಸಿಡೆಂಟ್ ಹೋಟೆಲ್ನಲ್ಲಿʻ ಸರಳ ವಾಸ್ತು ʼ ಎಂದೇ ಪ್ರಸಿದ್ಧಿ ಪಡೆದ ಸರಳ ವಾಸ್ತು ಗುರುಜೀ ಚಂದ್ರಶೇಖರ್ ಕೊಲೆಗೈದ ಘಟನೆ ಬೆಳಕಿಗೆ ಬಂದಿದೆ. ಕಾರ್ಯನಿಮಿತ್ತ ಹುಬ್ಬಳ್ಳಿಗೆ ಬಂದಿದ್ದ ಗುರೂಜಿನ್ನು 12.23ರ ಸುಮಾರಿಗೆ...
ಆನೇಕಲ್, ಜುಲೈ 03: ಬಕ್ರೀದ್ ಹಬ್ಬಕ್ಕಾಗಿ ಸಾಗಿಸುತ್ತಿದ್ದ ಒಂಟೆಗಳನ್ನು ರಕ್ಷಣೆ ಮಾಡಿರುವ ಘಟನೆ ಕರ್ನಾಟಕ ಗಡಿಭಾಗ ತಮಿಳುನಾಡಿನ ಹೊಸೂರಿನಲ್ಲಿ ನಡೆದಿದೆ. ಬಕ್ರೀದ್ ಹಬ್ಬಕ್ಕೆಂದು ರಾಜಸ್ಥಾನದಿಂದ ಅಕ್ರಮವಾಗಿ ತರಲಾಗಿದ್ದ 18 ಒಂಟೆಗಳನ್ನು ಹೊಸೂರು ಬಳಿ ರಹಸ್ಯವಾಗಿ ಕಟ್ಟಿ ಹಾಕಲಾಗಿತ್ತು....
ಬೆಂಗಳೂರು, ಜೂನ್ 24: ಗೃಹ ಪ್ರವೇಶದ ಸಂದರ್ಭ ಮನೆಗೆ ನುಗ್ಗಿದ ಮಂಗಳಮುಖಿಯರ ಗುಂಪೊಂದು ಕೇಳಿದಷ್ಟು ಹಣ ನೀಡಲಿಲ್ಲ ಎಂಬ ಕಾರಣಕ್ಕೆ ಮನೆಯಲ್ಲಿದ್ದವರ ಮೇಲೆ ಹಲ್ಲೆ ನಡೆಸಿ, ಅವಾಚ್ಯ ಶಬ್ಧಗಳಿಂದ ನಿಂದಿಸಿ, ಅಸಭ್ಯವಾಗಿ ವರ್ತಿಸಿರುವ ವೀಡಿಯೋ ಸೋಶಿಯಲ್...
ಮಂಗಳೂರು, ಜೂ. 24: ಎಲೆಕ್ಟ್ರಿಕ್ ಸ್ಕೂಟರ್ ನ ಶೋರೂಂ ಒಂದು ಬೆಂಕಿಗಾಹುತಿಯಾದ ಘಟನೆ ಮಂಗಳೂರಿನ ಪಡೀಲ್ ಅಳಪೆ ಸಮೀಪದ ನಾಗುರಿಯಲ್ಲಿ ನಡೆದಿದೆ. ಇಲೆಕ್ಟ್ರಿಕ್ ಸ್ಕೂಟರ್ನ ಒಕಿನಾವ ಶೂರೂಮ್ನಲ್ಲಿ ಇಂದು ಬೆಳಗ್ಗೆ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಅನಾಹುತ...
ಕಾನ್ಪುರ, ಜೂನ್ 12: ಪ್ರವಾದಿಯ ಬಗ್ಗೆ ಹೇಳಿಕೆ ವಿರೋಧಿಸಿ ಕಾನ್ಪುರದಲ್ಲಿ ಜೂನ್ 3ರಂದು ನಡೆದಿದ್ದ ಹಿಂಸಾಚಾರದ ಮುಖ್ಯ ಆರೋಪಿ ಜಾಫರ್ ಹಯಾತ್ ಹಶ್ಮಿಯ ಆಪ್ತನಿಗೆ ಸೇರಿದ ಬಹುಮಹಡಿ ಕಟ್ಟಡವನ್ನು ಕಾನ್ಪುರ ಅಭಿವೃದ್ಧಿ ಪ್ರಾಧಿಕಾರ ಧ್ವಂಸಗೊಳಿಸಿದೆ ಎಂದು...
ಬೆಂಗಳೂರು, ಜೂನ್ 09: ಸಂಚಾರ ನಿಯಮ ಉಲ್ಲಂಘಿಸಿದ್ದಲ್ಲದೇ ಪೊಲೀಸರಿಗೆ ಆವಾಜ್ ಹಾಕಿದ ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಪುತ್ರಿಗೆ 10,000 ರೂ. ದಂಡ ವಿಧಿಸಲಾಗಿದೆ. ರ್ಯಾಷ್ ಡ್ರೈವಿಂಗ್ ಮಾಡಿಕೊಂಡು ಬಂದ ಲಿಂಬಾವಳಿ ಪುತ್ರಿ,...
ಮಂಡ್ಯ, ಜೂನ್ 09: ನಟ ಜೈಜಗದೀಶ್ ಅವರ ಮೇಲೆ ಹಲ್ಲೆ ಆರೋಪ ಕೇಳಿಬಂದಿದೆ. ಈ ಸಂಬಂಧ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಇವರ ವಿರುದ್ಧ ಜಯರಾಮೇಗೌಡ ಎಂಬುವವರು ದೂರು ದಾಖಲು ಮಾಡಿರುವುದಾಗಿ...