ಕೊಡಗು, ಮಾರ್ಚ್ 29: ಕೊಡಗಿನ ಪೊನ್ನಂಪೇಟೆಯಲ್ಲಿ ಒಂದೇ ಕುಟುಂಬದ ನಾಲ್ಕು ಜನರನ್ನು ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು 6 ಗಂಟೆಯ ಒಳಗೆ ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಶುಕ್ರವಾರ (ಮಾ.28) ಮಧ್ಯಾಹ್ನ ಸುಮಾರು...
ಚೆನ್ನೈ, ಮಾರ್ಚ್ 20: ನಡು ರಸ್ತೆಯಲ್ಲಿ ರೌಡಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ತಮಿಳುನಾಡಿನ ಈರೋಡ್ನಲ್ಲಿ ನಡೆದಿದೆ. ಜಾನ್ ಅಲಿಯಾಸ್ ಚಾಣಕ್ಯನ್ ಕೊಲೆಯಾದ ರೌಡಿಶೀಟರ್. ಬುಧವಾರ ಬೆಳಗ್ಗೆ ಸೇಲಂನಿಂದ ತಿರುಪುರಕ್ಕೆ ಜಾನ್ ದಂಪತಿ ಕಾರಿನಲ್ಲಿ ತೆರಳುತ್ತಿದ್ದರು....
ಬೆಂಗಳೂರು, ಮಾರ್ಚ್ 11: ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿವೈಎಸ್ಪಿ ಕನಕಲಕ್ಷ್ಮೀ ಬಂಧನವಾಗಿದೆ. ಎಸ್ ಐಟಿ ಅಧಿಕಾರಿಗಳು ಇಂದು (ಮಾರ್ಚ್ 11) ಸಿಐಡಿ ಡಿವೈಎಸ್ಪಿ ಕನಕಲಕ್ಷ್ಮಿ ಅವರನ್ನು ಬಂಧಿಸಿದ್ದಾರೆ. ಕರ್ನಾಟಕ ಭೋವಿ ನಿಗಮ ಹಗರಣದ ತನಿಖೆ...
ಕಲಬುರಗಿ: ಪತ್ನಿ ಕಿರುಕುಳ ತಾಳದೆ ಮದುವೆಯಾದ ಮೂರು ತಿಂಗಳಲ್ಲೇ ಪತಿ ನೇಣು ಹಾಕಿಕೊಂಡು ಆತ್ಮಹ*ತ್ಯೆ ಮಾಡಿಕೊಂಡ ಘಟನೆ ನಗರದ ಶಹಾ ಬಜಾರ್ ಬಡಾವಣೆಯ ಮಹಾದೇವ ನಗರದಲ್ಲಿ ಸೋಮವಾರ ಸಂಭವಿಸಿದೆ. ಮಹಾದೇವ ನಗರದ ರಾಕೇಶ ಹಣಮಂತರಾಯ ಬಿರಾದಾರ...
ಬಾಲಿವುಡ್ನ ಮಾಜಿ ನಟಿ, ರೂಪದರ್ಶಿ ಮಮತಾ ಕುಲಕರ್ಣಿ ಅವರು ಕುಂಭಮೇಳದಲ್ಲಿ ಸನ್ಯಾಸ ಸ್ವೀಕರಿಸಿ ಗಮನ ಸೆಳೆದಿದ್ದರು. ಅಷ್ಟೇ ಅಲ್ಲದೇ ನಾಗಾ ಸಾಧುಗಳ ಮಹಾಂಡಲೇಶ್ವರ ಕಿನ್ನಾರಾ ಅಖಾಡದ ಸಂಚಾಲಕಿಯಾಗಿದ್ದರು. ಇದೀಗ ಮತ್ತೆ ಸುದ್ದಿಯಾಗಿರುವ ಮಮತಾ ಅವರು ತಾವು...
ಉಳ್ಳಾಲ: ಪೊಲೀಸ್ ಜೀಪ್ನಲ್ಲಿ ಇಟ್ಟಿದ್ದ ವಾಕಿಟಾಕಿ, ಕಳವಾಗಿರುವ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಠಾಣೆಯ ಪಿಎಸ್ಐ ಧನರಾಜ್ ಎಸ್ ಅವರು ರಾತ್ರಿ ರೌಂಡ್ಸ್ ಕರ್ತವ್ಯಕ್ಕೆ ಹೊರಡುವಾಗ ಅವರಲ್ಲಿದ್ದ ವಾಕಿಟಾಕಿಗೆ ಚಾರ್ಜ್ ಇಲ್ಲದ ಕಾರಣ...
ತೆಲಂಗಾಣದ ಮೇದಕ್ ಜಿಲ್ಲೆಯಿಂದ ಕಳ್ಳತನದ ವಿಚಿತ್ರ ಘಟನೆಯೊಂದು ಬೆಳಕಿಗೆ ಬಂದಿದೆ. ಮೇದಕ್ ಜಿಲ್ಲೆಯ ನರಸಿಂಗ್ ಮಂಡಲದಲ್ಲಿ ಕಳ್ಳನೊಬ್ಬ ಮದ್ಯದಂಗಡಿ ಕದಿಯಲು ಹೋಗಿ ಮದ್ಯ ಸೇವಿಸಿ ಅಲ್ಲೇ ಮಲಗಿದ ಘಟನೆ ನಡೆದಿದೆ. ನರಸಿಂಗಿ ಮಂಡಲ ಕೇಂದ್ರದ ಕನಕದುರ್ಗ...
ಮಂಗಳೂರು ಅಕ್ಟೋಬರ್ 06: ಖಾಸಗಿ ಕಾರ್ಯಕ್ರಮವೊಂದರಲ್ಲಿ ತಮ್ಮ ಅನಿಸಿಕೆ ಹೇಳಿದ್ದಕ್ಕೆ ಇದೀಗ ಉಪನ್ಯಾಸಕ ಅರುಣ್ ಉಳ್ಳಾಲ್ ಮೇಲೆ ಎಫ್ಐಆರ್ ದಾಖಲಾಗಿದೆ. ಧರ್ಮಗಳ ನಡುವೆ ದ್ವೇಷ ಹಬ್ಬಿಸುವ ಮಾತುಗಳನ್ನು ಆಡಿದ ಆರೋಪದ ಮೇಲೆ ತೊಕ್ಕೊಟ್ಟು ಭಟ್ನಗರದ ನಿವಾಸಿಯಾಗಿರುವ...
ಮಂಗಳೂರು, ಜೂನ್ 03: ವಿಶ್ವ ಹಿಂದೂ ಪರಿಷದ್ ಮಂಗಳೂರು ವತಿಯಿಂದ ನಮಾಜು ಮಾಡಿದ ಪ್ರಕರಣಕ್ಕೆ ಹಾಕಿದ ” B ” ರಿಪೋರ್ಟ್ ರದ್ದು ಪಡಿಸಿ ಶರಣ್ ಪಂಪ್ವೆಲ್ ವಿರುದ್ದ ದಾಖಲಿಸಿದ ಪ್ರಕರಣ ರದ್ದು ಗೊಳಿಸಲು ಮನವಿ...
ಉಡುಪಿ, ಮೇ 25: ಉಡುಪಿಯ ಕುಂಜಿಬೆಟ್ಟುವಿನಲ್ಲಿ ಎರಡು ತಂಡಗಳ ನಡುವೆ ಗ್ಯಾಂಗ್ ವಾರ್ ನಡೆದ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಕಾಪು ಮೂಲದ ಎರಡು ತಂಡಗಳ ಯುವಕರು ಉಡುಪಿ – ಮಣಿಪಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ...