KARNATAKA1 year ago
ಉಡುಪಿ – ನೇಜಾರಿನ ಹತ್ಯಾಕಾಂಡದ ಹಂತಕ ಕೊನೆಗೂ ಪೊಲೀಸ್ ಬಲೆಗೆ…?
ಬೆಳಗಾವಿ/ಉಡುಪಿ ನವೆಂಬರ್ 14: ಇಡೀ ರಾಜ್ಯವನ್ನೇ ಬೆಚ್ಚಿಬಿಳಿಸಿದ್ದ ಉಡುಪಿ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರನ್ನು ಹತ್ಯೆ ಮಾಡಿದ ಕಟುಕನನ್ನು ಬಂಧಿಸುವಲ್ಲಿ ಉಡುಪಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಮಹಾರಾಷ್ಟ್ರ ಮೂಲದ ಪ್ರವೀಣ್ ಅರುಣ್ ಚೌಗಲೆ ಎಂದು...