LATEST NEWS8 hours ago
ಮಸಾಜ್ ಪಾರ್ಲರ್ ಮೇಲೆ ದಾಳಿ – ಪ್ರಸಾದ್ ಅತ್ತಾವರ ಸೇರಿ 11 ಮಂದಿಗೆ ಜಾಮೀನು
ಮಂಗಳೂರು ಫೆಬ್ರವರಿ 5: ಬಿಜೈನಲ್ಲಿರುವ ಕಲರ್ಸ್ ಮಸಾಜ್ ಪಾರ್ಲರ್ ಮೇಲೆ ದಾಳಿ ಮಾಡಿದ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ರಾಮಸೇನೆಯ ಮುಖಂಡ ಪ್ರಸಾದ್ ಅತ್ತಾವರ ಸೇರಿದಂತೆ 11 ಮಂದಿ ಕಾರ್ಯಕರ್ತರಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು...