DAKSHINA KANNADA10 hours ago
ಸಿಸೇರಿಯನ್ ಬಳಿಕ ಸರ್ಜಿಕಲ್ ಬಟ್ಟೆ ಹೊಟ್ಟೆಯೊಳಗಿಟ್ಟು ಹೊಲಿಗೆ ಹಾಕಿದ ವೈದ್ಯ!
ಪುತ್ತೂರು: ಹೆರಿಗೆಯ ಶಸ್ತ್ರ ಚಿಕಿತ್ಸೆ ಸಂದರ್ಭದಲ್ಲಿ ಖಾಸಗಿ ಆಸ್ಪತ್ರೆಯ ವೈದ್ಯರು ಮಾಡಿದ ಎಡವಟ್ಟಿನಿಂದ ಬಾಣಂತಿಯೊಬ್ಬರು ಸುಮಾರು 20ಕ್ಕೂ ಹೆಚ್ಚು ದಿನಗಳ ಕಾಲ ಸಾವು ಬದುಕಿನ ನಡುವೆ ಹೋರಾಟ ಮಾಡುವಂತಾಗಿತ್ತು. ಕೊನೆಗೂ ಬಾಣಂತಿಯ ಅಸ್ವಸ್ಥತೆಗೆ ನಿಜ ಕಾರಣ...