ಮಂಗಳೂರು ಮೇ 18: ನಾವು ಏನು ಮಾಡಿದ್ರು ಇಲ್ಲಿನ ಕಾರ್ಯಕರ್ತರು ಮತ ಹಾಕುತ್ತಾರೆ ಅನ್ನೋ ಭಾವನೆ ನಮ್ಮ ರಾಜ್ಯ ನಾಯಕರಿಗೆ ಬಂದಿದ್ದು, ಹಿಂದುತ್ವದ ಆಧಾರದಲ್ಲಿ ಏನೇ ಮಾಡಿದ್ರು ಇಲ್ಲಿ ನಡೆಯುತ್ತೆ ಅನ್ನೋ ಭಾವನೆಯಿದೆ ಒಂದು ರೀತಿ...
ಉಡುಪಿ ಮೇ 15: ಬಿಜೆಪಿ ಪಕ್ಷಕ್ಕೆ ಕರಾವಳಿಯಲ್ಲಿ ಬಂಡಾಯದ ಬಿಸಿ ಜೋರಾಗಿಯೇ ಬೀಸುತ್ತಿದೆ. ವಿಧಾನಪರಿಷತ್ ಚುನಾವಣೆಯಲ್ಲಿ ನೈರುತ್ಯ ಪದವೀಧರ ಕ್ಷೇತ್ರದ ಟಿಕೆಟ್ ಮಿಸ್ ಆದ ಬೆನ್ನಲ್ಲೇ ಪಕ್ಷೇತರರಾಗಿ ಕಣಕ್ಕಿಳಿಯುವುದಾಗಿ ಘೋಷಿಸಿದ್ದ ರಘುಪತಿ ಭಟ್ ಇದೀಗ ತಮ್ಮ...
ಉಡುಪಿ ಮೇ 13: ವಿಧಾನಪರಿಷತ್ ಚುನಾವಣೆಗೆ ಬಿಜೆಪಿ ತನ್ನ ಪಟ್ಟಿ ಬಿಡುಗಡೆ ಮಾಡಿದ ಬೆನ್ನಲ್ಲೇ ಬಂಡಾಯದ ಬಿಸಿ ಎದ್ದಿದ್ದು, ಬಿಜೆಪಿ ಭದ್ರಕೊಟೆ ಉಡುಪಿ ಜಿಲ್ಲೆಯಲ್ಲೇ ಮಾಜಿ ಶಾಸಕ ರಘುಪತಿ ಭಟ್ ಪಕ್ಷೇತರರಾಗಿ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದಾರೆ....
ಉಡುಪಿ ಮೇ 12: ವಿಧಾನಪರಿಷತ್ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಶಾಸಕ ರಘುಪತಿ ಭಟ್ ಪಕ್ಷದ ವಿರುದ್ದ ತಮ್ಮ ಅಸಮಧಾನ ಹೊರಹಾಕಿದ್ದಾರೆ. ಕಳೆದ ಬಾರಿ ಎಂಎಲ್ಎ ಟಿಕೆಟ್ ವಂಚಿತನಾಗಿದ್ದ ಸಂದರ್ಭ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ...
ಬೆಂಗಳೂರು : ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕೀಯ ಮುತ್ಸದಿ ಎಸ್ಎಂ ಕೃಷ್ಣ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಚಿಕಿತ್ಸೆಗಾಗಿ ಅವರನ್ನುಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಯ ಮೂಲಗಳ ಪ್ರಕಾರ ಸದ್ಯ ಎಸ್ಎಂ...
ಮಂಗಳೂರು : ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ಚಾಟಿ ಬೀಸಿದ ಪರಿಣಾಮವಾಗಿ ರಾಜ್ಯಕ್ಕೆ ಬರ ಪರಿಹಾರ ಧನ ಬಿಡುಗಡೆಯಾಗಿರುವುದರಿಂದ ಧನ್ಯವಾದ ಸಲ್ಲಬೇಕಿರುವುದು ಸುಪ್ರೀಂ ಕೋರ್ಟಿಗೆ ಹೊರತು ಕೇಂದ್ರಕ್ಕೆ ಅಲ್ಲ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್...
ಬೆಂಗಳೂರು: ಮಾಜಿ ಸಚಿವ ಹಾಗೂ ಚಾಮರಾಜ ನಗರ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ವಿ. ಶ್ರೀನಿವಾಸ್ ಪ್ರಸಾದ್ (srinivas prasad) (75) ಇಂದು ಸೋಮವಾರ ಮುಂಜಾನೆ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಶ್ರಿನಿವಾಸ ಪ್ರಸಾದ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು....
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಕಾಂಗ್ರೆಸ್ 1.20 ಲಕ್ಷ ಮತಗಳ ಅಂತರದಿಂದ ಜಯಗಳಿಸಲಿದೆ ಎಂದು ಅಭ್ಯರ್ಥಿ ಪದ್ಮರಾಜ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು ಚುನಾವಣೆಯ ದಿನದಂದು...
ಪುತ್ತೂರು : ಮತದಾನದ ವೇಳೆ ಕಾಂಗ್ರೆಸ್ , ಬಿಜೆಪಿ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆದ ಘಟನೆ ಕಡಬದ ಬಿಳಿಮಲೆ ಮತಗಟ್ಟೆ ಬಳಿ ಈ ಘಟನೆ ನಡೆದಿದೆ. ಮತಗಟ್ಟೆ ಕೇಂದ್ರದ ಗೇಟಿನ ಬಳಿ ಪ್ರಚಾರಕ್ಕೆ...
ಮಂಗಳೂರು : ದೇಶದಲ್ಲಿ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಪ್ರಕ್ರಿಯೆ ಶುಕ್ರವಾರ ಆರಂಭವಾಗಿದೆ. ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದೆ. ಉರಿ ಬಿಸಿಲು, ಸುಡುವ ಸೆಕೆಯ ಮಧ್ಯೆ ಮತದಾರರು ಉತ್ಸಾಹದಿಂದ ಮತಗಟ್ಟೆಗಳತ್ತ ಸಾಗಿ ಬರುತ್ತಿದ್ದು,...