ಬೆಳಗಾವಿ: ಉಡುಪಿ- ಚಿಕ್ಕಮಗಳೂರು ಲೋಕಸಭಾ ಮತಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸಿರುವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಒಂದು ತಿಂಗಳಲ್ಲೇ ಇಂಗ್ಲಿಷ್ ಕಲಿಸುವುದಾಗಿ ಬೆಳಗಾವಿಯ ಖ್ಯಾತ ಇಂಗ್ಲಿಷ್ ಟ್ರೆನರ್ ಜಿ.ಎಲ್.ಮಂಜುನಾಥ ತಿಳಿಸಿದ್ದಾರೆ. ಮೂಲತಃ ಹಾಸನದವರಾಗಿರುವ ಬೆಳಗಾವಿಯಲ್ಲಿ ಕಳೆದ 20...
ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಆಯುಕ್ತ ಮನ್ಸೂರ್ ಆಲಿ ಅವರು 25 ಲಕ್ಷ ರೂ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ರೆಡ್ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿರುವುದು ರಾಜ್ಯದ ಕಾಂಗ್ರೆಸ್ ಸರಕಾರ ನಡೆಸುತ್ತಿರುವ ಭ್ರಷ್ಟಾಚಾರಕ್ಕೆ...
ಮಂಗಳೂರು : 25 ಲಕ್ಷ ರೂ. ಲಂಚ ಸ್ವೀಕರಿಸುವ ಸಂದರ್ಭದಲ್ಲಿ ಮಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಮನ್ಸೂರ್ ಅಲಿ ಲೋಕಾಯುಕ್ತರ ಬಲೆಗೆ ಬಿದ್ದಿದ್ದು, ಇದು ಸರ್ಕಾರಿ ಪ್ರಾಯೋಜಿತ ಭ್ರಷ್ಟಾಚಾರ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ...
ಮಂಗಳೂರು: ರಾಜ್ಯ ಸರ್ಕಾರ ಕೊಡುವ ಪರಿಹಾರದ ಹಣದ ಆಸೆಗಾಗಿ ರೈತರ ಆತ್ಮಹತ್ಯೆಗಳು ಆಗುತ್ತಿವೆ ಎಂದು ರಾಜ್ಯದ ಸಚಿವ ಶಿವಾನಂದ ಪಾಟೀಲ್ ಹೇಳಿರುವುದು ದುರಂತ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾಕ್ಟರ್ ಭರತ್ ಶೆಟ್ಟಿ...
ಮಂಗಳೂರು : ಲೋಕಸಭಾ ಚುನಾವಣೆಯಲ್ಲಿ ನಾರಿ ಶಕ್ತಿ ನಿರ್ಣಾಯಕ. ದೇಶ ನಡೆಸುವ ,ಹಾಗೂ ಮನೆ ನಡೆಸುವ ಎರಡೂ ಜಾವಾಬ್ದಾರಿಯನ್ನು ಮಹಿಳೆಯರು ನಿಭಾಯಿಸ ಬಲ್ಲರು.ಈ ಬಾರಿಯ ಲೋಕಸಭಾ ಚುನಾವಣೆಯಲ್ಲೂ ಮಹಿಳಾ ಮೋರ್ಚಾವು ಶ್ರಮ ವಹಿಸಿದರೆ ಗೆಲುವು ನಿಶ್ಚಿತ...
ಮಂಗಳೂರು : ಇತ್ತೀಚೆಗೆ ಬಿಜೆಪಿ ಜಿಲ್ಲಾ ಸಾಮಾಜಿಕ ಜಾಲತಾಣ ಪ್ರಕೋಷ್ಠದ ಸದಸ್ಯರಾದ ಜಯಾನಂದ ಕೆ. ಬಂಗೇರ ರವರ ಮನೆಗೆ ಪುತ್ತೂರು ಶಾಸಕರ ಬೆಂಬಲಿಗರು ನುಗ್ಗಿ ದಾಂಧಲೆ ನಡೆಸಿದ ಪ್ರಕರಣದ ಕುರಿತು ವಿಚಾರಿಸಲು ಭಾರತೀಯ ಜನತಾ ಪಾರ್ಟಿಯ...
ಬೆಂಗಳೂರು/ಪುತ್ತೂರು : ಟಿಕೆಟ್ ಕೈತಪ್ಪಿ ಅಸಮಾಧಾನಗೊಂಡಿರುವ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಮಂಗಳವಾರ ಕರೆದ ಪತ್ರಿಕಾಗೋಷ್ಠಿ ಡಿಢೀರ್ ರದ್ದು ಮಾಡಿದ್ದಾರೆ. ಏಕಾಏಕಿ ಪತ್ರಿಕಾಗೋಷ್ಠಿ ರದ್ದು ಮಾಡಿ ಬುಧವಾರಕ್ಕೆ ಮುಂದೂಡಿರುವ ಗೌಡರ ನಡೆ ಕುತೂಹಲಕ್ಕೆ ಕಾರಣವಾಗಿದೆ....
ಬೆಂಗಳೂರು : ಲೋಕಸಭಾ ಚುನಾವಣೆ ಟಿಕೆಟ್ಗೆ ಸಂಬಂಧಿಸಿದಂತೆ ಕೆ. ಎಸ್.ಈಶ್ವರಪ್ಪ ಬಳಿಕ ಮಾಜಿ ಸಿಎಂ ಡಿ.ವಿ.ಸದಾ ನಂದಗೌಡರೂ ಅಸಮಾಧಾನಗೊಂಡಿದ್ದು, ಇಂದು ತಮ್ಮ ಮುಂದಿನ ನಿರ್ಧಾರ ಪ್ರಕಟಿಸುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿಂದು ಸುದ್ದಿಗೋಷ್ಟಿ ಕರೆದಿದ್ದು ತಮ್ಮ ನಿರ್ಧಾರ...
ಮಂಗಳೂರು : ಪುತ್ತೂರು ಶಾಸಕ ಅಶೋಕ್ಕುಮಾರ್ ರೈ ಬೆಂಬಲಿಗರು ಬಿಜೆಪಿ ಕಾರ್ಯಕರ್ತ ಜಯಾನಂದ ಬಂಗೇರ ಅವರ ಮನೆಗೆ ನುಗ್ಗಿ ಹಲ್ಲೆ ನಡೆಸಲು ಯತ್ನಿಸಿದ ಘಟನೆಯನ್ನು ಸಂಸದ ನಳಿನ್ಕುಮಾರ್ ಕಟೀಲ್ ಖಂಡಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಸೋಲಿನ...
ಮಂಗಳೂರು : ಏಪ್ರಿಲ್ 26 ರಂದು ನಡೆಯುವ ದಕ್ಷಿಣ ಕನ್ನಡ ಲೋಕಸಭೆ ಚುನಾವಣೆ ಪೂರ್ವ ಭಾವಿ ಸಭೆಯು ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಅವರ ಅಧ್ಯಕ್ಷತೆಯಲ್ಲಿ ಭಾರತೀಯ ಜನತಾ ಪಾರ್ಟಿ ಜಿಲ್ಲೆಯ ಚುನಾವಣಾ ಕಾರ್ಯಾಲಯ ದಲ್ಲಿ ನಡೆಯಿತು....