ಮಂಗಳೂರು : ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ದಕ್ಷಿಣಕನ್ನಡ ಜಿಲ್ಲಾ ಕಾಂಗ್ರೆಸ್ ಕೂಡ ಆ್ಯಕ್ಟಿವ್ ಆಗಿದ್ದು ಚಟುವಟಿಕೆಗಳು ಆರಂಭವಾಗಿದೆ. ಕಾರಣ ರಾಜ್ಯದಲ್ಲಿ ಈ ಬಾರಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಕೈ ಪಡೆ ಸ್ವಲ್ಪ ಹೆಚ್ಚು ಉತ್ಸಾಹದಿಂದ...
ಮಂಗಳೂರು : ಬಜರಂಗದಳ ಪ್ರಾಂತ ಸಹ ಸಂಯೋಜಕ ಮುರಳಿಕೃಷ್ಣ ಹಸಂತಡ್ಕರವರನ್ನು ಬಂಧಿಸುವ ಮೂಲಕ ಕಾಂಗ್ರೇಸ್ ಸ್ವಾತಂತ್ರ್ಯ ಹರಣ ಮಾಡಿದೆ ಎಂದು ಬಿಜೆಪಿ ದಕ್ಇಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದ್ದಾರೆ. ಕರ್ನಾಟಕದಲ್ಲಿ ನಡೆದ ಬಾಂಬ್ ದಾಳಿ...
ಕಾಂಗ್ರೆಸ್ ನಲ್ಲಿ ಅಭ್ಯರ್ಥಿಯ ಕೊರತೆ ಇದ್ರೂ ಜಯಪ್ರಕಾಶ್ ಹೆಗ್ಡೆ ಹೆಸರು ಚಾಲ್ತಿಯಲ್ಲಿದೆ. ಇತ್ತ ಬಿಜೆಪಿಯಲ್ಲಿ ಹಾಲಿ ಸಂಸದೆ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮತ್ತು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮಧ್ಯೆ ಟಿಕೇಟ್ ಗಾಗಿ ಮೆಗಾ...
ಮಂಗಳೂರು : ಒಂದು ಕಾಲದಲ್ಲಿ ಇಡೀ ದೇಶಕ್ಕೆ ಕೀರ್ತಿ ತಂದಿದ್ದ ಮಾಜಿ ವಿಶ್ವ ಸುಂದರಿ, ನಮ್ಮ ಮಂಗಳೂರಿನ ಬಂಟ ಸಮುದಾಯದ ಹೆಮ್ಮೆಯ ಮಗಳು ಐಶ್ವರ್ಯ ರೈ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ರಾಹುಲ್ ಗಾಂಧಿಯವರು ಬಾಲಿಶ...
ಬೆಂಗಳೂರು: ಅವಾಚ್ಯ ಶಬ್ದಗಳನ್ನು ಬಳಸಿ ತನ್ನ ವಿರುದ್ದ ಟೀಕೆ ಮಾಡಿದ ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಸಂಸದ ಪ್ರತಾಪ್ ಸಿಂಹ ಮಾನನಷ್ಟ ಕೇಸು ದಾಖಲಿಸಿದ್ದಾರೆ. ಕಳೆದ ತಿಂಗಳು ಚಿಕ್ಕಬಳ್ಳಾಪುರದಲ್ಲಿ ನಡೆದ ಶಂಕುಸ್ಥಾಪನಾ ಕಾರ್ಯಕ್ರಮದ...
ಮಂಗಳೂರು : ರಾಜ್ಯದಲ್ಲಿ ಹಳಿ ತಪ್ಪಿದ ಆಡಳಿತ ನಿರ್ವಹಣೆಯಿಂದಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ವರ್ಷ ತುಂಬುವುದರೊಳಗೆ ಮತದಾರ ಪ್ರಭುಗಳು ತೀವ್ರ ಹತಾಶಗೊಂಡಿದ್ದಾರೆ. ಈಗ ಆಡಳಿತ ನಿರ್ವಹಿಸುತ್ತಿರುವುದು ಕಾಂಗ್ರೆಸ್ಸೋ ಅಥವಾ ಸರ್ಕಾರಿ ಅಧಿಕಾರಿಗಳೋ ಎಂಬುದರ ಬಗ್ಗೆಯಂತೂ ಪ್ರತಿಯೊಬ್ಬರಿಗೂ...
ಮಂಗಳೂರು : DYFI ರಾಜ್ಯ ಸಮ್ಮೇಳದ ಪ್ರಚಾರಕ್ಕೆ ಕೋಟಿ ಚೆನ್ನಯರ ಭಾವಚಿತ್ರ ಬಳಕೆ ಮಾಡಿರುವುದಕ್ಕೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ವಾಮಪಂಥೀಯ ರಾಜಕೀಯ ಸಂಘಟನೆಯಾಗಿರುವ ಡಿ.ವೈ.ಎಫ್.ಐ. ಯವರ ರಾಜ್ಯ ಸಮ್ಮೇಳನದ ಪ್ರಚಾರ ಬ್ಯಾನರ್ ನಲ್ಲಿ ತುಳುನಾಡಿನ...
ಚಿಕ್ಕಮಗಳೂರು: ಲೋಕಾಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಬಿಜೆಪಿ ಟಿಕೆಟ್ ನೀಡುವ ವಿಚಾರಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಸ್ವಕ್ಷೇತ್ರದಲ್ಲೇ ಕಾರ್ಯಕರ್ತರಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಚಿಕ್ಕಮಗಳೂರು-ಉಡುಪಿ ಕ್ಷೇತ್ರದಿಂದ ಲೋಕಸಭಾ ಸ್ಥಾನಕ್ಕೆ ಈ ಬಾರಿ ಶೋಭಾಗೆ ಟಿಕೆಟ್...
ಬೆಂಗಳೂರು ಫೆಬ್ರವರಿ 16: ಇಂದು ಸಿಎಂ ಸಿದ್ದರಾಮಯ್ಯ ಅವರು ರಾಜ್ಯದ ಬಜೆಟ್ ಮಂಡಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ಕಾಂಗ್ರೇಸ್ ವಿರುದ್ದ ಬಿಜೆಪಿ ಕಿಡಿಕಾರಿದ್ದು, ಅದರಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಪೋಸ್ಟರ್ ಒಂದು ಭಾರೀ...
ಮಂಗಳೂರು : ಲೋಕಸಭಾ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನೆಲೆ ಮಂಗಳೂರಿನಲ್ಲಿ ಅದೃಷ್ಟದ ಮತ್ತು ಗೆಲುವಿನ ಕಾರ್ಯಾಲಯವೆಂದೇ ಖ್ಯಾತಿ ಪಡೆದ ಬಿಜೆಪಿಯ ಚುನಾವಣಾ ಕಾರ್ಯಾಲಯ ಕಾರ್ಯಾರಂಭಗೊಂಡಿತು. ಮಂಗಳೂರಿನ ಬಂಟ್ಸ್ ಹಾಸ್ಟೆಲ್ ನಲ್ಲಿ ಈ ಬಿಜೆಪಿ ಚುನಾವಣಾ ಕಾರ್ಯಾಲಯ...