ಪುತ್ತೂರು, ಮೇ 05: ಚುನಾವಣೆಗೆ ಅಖಾಢ ಸಿದ್ಧವಾಗುತ್ತಿದ್ದಂತೆ ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲರ ವಿರುದ್ಧ ಒಂದೊಂದೇ ಆರೋಪಗಳು ಕೇಳಿ ಬರಲಾರಂಭಿಸಿದೆ. ಪುತ್ತೂರು ನರಿಮೊಗರಿನ ಮೃತ್ಯಂಜಯೇಶ್ವರ ದೇವಸ್ಥಾನದ ಅರ್ಚಕರ ಮೇಲಿನ ದೌರ್ಜನ್ಯದ ಬಳಿಕ...
ಮಂಗಳೂರು, ಮೇ 05 : ಮಂಗಳೂರು ದಕ್ಷಿಣ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ.ವೇದವ್ಯಾಸ್ ಕಾಮತ್ ಇಂದು ಪ್ರಣಾಳಿಕೆ ಬಿಡುಗಡೆ ಮಾಡಿದರು. ಮಂಗಳೂರು ನಗರ ದಕ್ಷಿಣ ಕ್ಷೇತ್ರದಲ್ಲಿ ಕಳೆದ ಐದು ವರ್ಷಗಳಲ್ಲಿ ಹಿಂದೆಂದೂ ಕಾಣದಷ್ಟು ಅಭಿವೃದ್ಧಿ...
ಪುತ್ತೂರು, ಮೇ 03: ಅಶೋಕ್ ರೈ ಬೆಂಗಳೂರು ನಿವಾಸಕ್ಕೆ ಐಟಿ ದಾಳಿ ವಿಚಾರವಾಗಿ ಪುತ್ತೂರಿನಲ್ಲಿ ಸುದ್ದಿಗಾರರಿಗೆ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಯವರು ಬಿಜೆಪಿಯವ್ರು 5 ವರ್ಷದಲ್ಲಿ ಏನೂ ಅಭಿವೃದ್ಧಿ ಮಾಡಿಲ್ಲ, ನಾವು ಬಿಜೆಪಿಯವ್ರ...
ಪುತ್ತೂರು, ಮೇ 02: ಪುತ್ತೂರಿನಲ್ಲಿ ಒಂದು ಕಾಲದಲ್ಲಿ ರೌಡಿಗಳ ಕೂಟವಿತ್ತು. ಪುತ್ತೂರನ್ನು ಗೂಂಡಾ ಸಾಮ್ರಾಜ್ಯ ಆಳುತ್ತಿತ್ತು. ಅಂಥ ಪುತ್ತೂರಿನಲ್ಲಿ ಸಾಮಾನ್ಯನಿಗೆ ಓಡುವ ವ್ಯವಸ್ಥೆ ಮಾಡಿದ್ದು ಬಿಜೆಪಿ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಡಿ.ವಿ.ಸದಾನಂದ ಗೌಡ ಹೇಳಿದರು....
ಪುತ್ತೂರು, ಮೇ 02: ರಾಜ್ಯದ 224 ಕ್ಷೇತ್ರದಲ್ಲೂ ಬಿಜೆಪಿ ಪ್ರಚಾರ ಆರಂಭಿಸಿದ್ದು, ಪ್ರಧಾನಿ ಮೋದಿ ರಾಜ್ಯದಾದ್ಯಂತ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ.ಕೋಲಾರ,ಚಿಕ್ಕಬಳ್ಳಾಪುರದಂತಹ ಬಿಜೆಪಿ ಪ್ರಾಬಲ್ಯ ಕಡಿಮೆ ಇರುವ ಪ್ರದೇಶದಲ್ಲೂ ಭಾರೀ ಜನಬೆಂಬಲ ವ್ಯಕ್ತವಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ,...
ಪುತ್ತೂರು, ಮೇ 01: ದೇಶದಲ್ಲಿ ಹಿಂದುತ್ವದ ವಿಚಾರದಲ್ಲಿ ಯಾವುದಾದರೂ ಪಕ್ಷ ಮಾತನಾಡುವುದಾದರೆ ಅದು ಬಿಜೆಪಿ ಪಕ್ಷ ಮಾತ್ರ ಎಂದು ಉಡುಪಿ ಶಾಸಕ ರಘುಪತಿ ಭಟ್ ಹೇಳಿದರು. ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು...
ಪುತ್ತೂರು, ಎಪ್ರಿಲ್ 30: ಪುತ್ತೂರು ವಿಧಾನ ಸಭಾ ಚುನಾವಣೆಯ ಪಕ್ಷೇತರ ಅಭ್ಯರ್ಥಿಯಿಂದ ಬಿಜೆಪಿ ಪಕ್ಷದ ಹೆಸರು ಮತ್ತು ಚಿಹ್ನೆ ಬಳಸುತ್ತಿರುವುದಾಗಿ ಆರೋಪಿಸಿ ಬಿಜೆಪಿ ಚುನಾವಣಾಧಿಕಾರಿಗೆ ದೂರು ನೀಡಿದೆ. ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ರ ಏಜೆಂಟ್...
ಪುತ್ತೂರು, ಎಪ್ರಿಲ್ 29: ಪ್ರಿಯಾಂಕ ಗಾಂಧಿ ರಾಜ್ಯದಲ್ಲಿ ಬಂದು ದೋಸೆ ಮಾಡಿದರೆ ಜನ ಮತ ಕೊಡೋಲ್ಲ ಎಂದು ರಾಜ್ಯ ಬಿಜೆಪಿ ಚುನಾವಣಾ ಸಹ ಉಸ್ತುವಾರಿ ಕೆ.ಅಣ್ಣಾಮಲೈ ವ್ಯಂಗ್ಯವಾಡಿದ್ದಾರೆ. ಕಾಂಗ್ರೇಸ್ ಈಶಾನ್ಯ ಭಾರತ, ಉತ್ತರ ಭಾರತ, ಮಧ್ಯ...
ಪುತ್ತೂರು, ಎಪ್ರಿಲ್ 29: ರಾಜ್ಯಕ್ಕೆ ಪ್ರಿಯಾಂಕ ಗಾಂಧಿಯವರನ್ನು ತರಿಸಿ ದೋಸೆ ಮಾಡಿಸಿದಲ್ಲಿ ಜನ ಮತ ಹಾಕಲ್ಲ ಎಂದು ಕಾಂಗ್ರೆಸ್ ವಿರುದ್ಧ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ, ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ವ್ಯಂಗ್ಯವಾಡಿದ್ದಾರೆ. ಪುತ್ತೂರಿನಲ್ಲಿ ಮಾಧ್ಯಮಗೋಷ್ಠಿಯನ್ನು...
ಧಾರವಾಡ, ಎಪ್ರಿಲ್ 29: ‘ಸಂವಿಧಾನದಲ್ಲಿ ಇರದ ಧರ್ಮಾಧಾರಿತ ಮೀಸಲಾತಿ ರಾಜ್ಯದಲ್ಲಿತ್ತು. ಅದನ್ನು ಬಿಜೆಪಿ ಸರ್ಕಾರ ತೆಗೆದುಹಾಕಿದೆ. ಮುಂದೆಂದೂ ಅದು ಮರಳಿ ಜಾರಿಯಾಗಲು ಬಿಡುವುದಿಲ್ಲ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು. ಅಣ್ಣಿಗೇರಿಯಲ್ಲಿ ಶುಕ್ರವಾರ...