ಪುತ್ತೂರು, ನವೆಂಬರ್ 02: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕನಸಾಗಿದ್ದ, ಹೊಸ ಮನೆಗೆ ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಾಥ್ ನೀಡಿದ್ದಾರೆ. ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಪ್ರವೀಣ್...
ಬೆಂಗಳೂರು, ಅಕ್ಟೋಬರ್ 08: ಸಿ ಗ್ರೂಪ್ ಗೆ ಗುತ್ತಿಗೆ ಆಧಾರದಲ್ಲಿ ಉದ್ಯೋಗ ನೀಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರನ್ನು ಹತ್ಯೆಗೊಳಗಾದ ದಕ್ಷಿಣಕನ್ನಡ ಸುಳ್ಯದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಪತ್ನಿ ನೂತನ ಭೇಟಿ ಮಾಡಿ ಧನ್ಯವಾದ...
ತಿರುವನಂತಪುರಂ, ಸೆಪ್ಟೆಂಬರ್ 27: ಕೇರಳ ರಾಜ್ಯ ತೀವ್ರವಾದಿ ಮತ್ತು ಭಯೋತ್ಪಾದನೆ ವಿಷಯಗಳಲ್ಲಿ ‘ಹಾಟ್ ಸ್ಪಾಟ್‘ ಆಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹೇಳಿದ್ದಾರೆ. ಕೇರಳ ಪ್ರವಾಸದಲ್ಲಿರುವ ಅವರು ಇಲ್ಲಿನ ಬಿಜೆಪಿ ಪದಾಧಿಕಾರಿಗಳ ಸಭೆಯಲ್ಲಿ...
ಸವಣೂರು, ಸೆಪ್ಟೆಂಬರ್ 12 : ದುಷ್ಕರ್ಮಿಗಳ ದಾಳಿಗೆ ಬಲಿಯಾದ ಬಿಜೆಪಿ ಯುವಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಕನಸಿನ ಮನೆಯನ್ನು ನನಸು ಮಾಡುವ ನಿಟ್ಟಿನಲ್ಲಿ ಸಂಸದ,ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಪ್ರವೀಣ್ ನೆಟ್ಟಾರು...
ಮಂಗಳೂರು, ಆಗಸ್ಟ್ 31: ಪ್ರಧಾನಿ ನರೇಂದ್ರ ಮೋದಿ ಅವರು ಸೆ.2ರಂದು ಮಂಗಳೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಸಂಚಾರ ಮಾರ್ಗದಲ್ಲಿ ತಾತ್ಕಾಲಿಕ ಬದಲಾವಣೆ ಮಾಡಿ ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ. ಸುಗಮ ಸಂಚಾರ,...
ಧರ್ಮಸ್ಥಳ, ಆಗಸ್ಟ್ 29: ವೇದಿಕೆಯಲ್ಲಿ ರಾಗಿ ಕಳ್ಳ ಎಂದ ವಿಚಾರವಾಗಿ ಆನೆ ಪ್ರಮಾಣಕ್ಕೆ ಅರಸೀಕೆರೆ ಶಾಸಕ ಶಿವಲಿಂಗೇ ಗೌಡ ಧರ್ಮಸ್ಥಳಕ್ಕೆ ಆಗಮಿಸಿದ್ದಾರೆ. ಧರ್ಮಸ್ಥಳ ಮಂಜುನಾಥೇಶ್ವರ ದೇವಸ್ಥಾನದಲ್ಲಿ ಆನೆ ಪ್ರಮಾಣ ಮಾಡಿ ಮಾಧ್ಯಮಗಳ ಜೊತೆ ಮಾತನಾಡಿದ ಶಿವಲಿಂಗೇ...
ಮಂಗಳೂರು, ಆಗಸ್ಟ್ 27: ದೇಶದೆಲ್ಲೆಡೆ ಭಾರೀ ಸಂಚಲನಕ್ಕೆ ಕಾರಣವಾಗಿದ್ದ ಬಿಜೆಪಿ ಯುವಮೋರ್ಚಾ ದಕ್ಷಿಣಕನ್ನಡ ಜಿಲ್ಲೆಯ ಬೆಳ್ಳಾರೆ ನಿವಾಸಿ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ಇದೀಗ ರಾಷ್ಟ್ರೀಯ ತನಿಖಾ ದಳ ವಹಿಸಿಕೊಂಡಿದೆ. ಜುಲೈ 26 ರಂದು ಸುಳ್ಯ...
ಮಂಗಳೂರು, ಆಗಸ್ಟ್ 25: ‘ಜಾತಿಯ ಹೆಸರಿನಲ್ಲಿ ದೇಶವನ್ನು ಸಂಘಟಿಸಿದ ಬಿಜೆಪಿ ನಾಯಕರಿಗೆ ಸಾವರ್ಕರ್ ಹೆಸರು ಎತ್ತುವ ನೈತಿಕತೆ ಇಲ್ಲ. ಕಾಂಗ್ರೆಸ್ಗಿಂತಲೂ ಹೀನಾಯವಾಗಿ ಧರ್ಮವನ್ನು ಒಡೆಯುವ ಕೆಲಸವನ್ನು ಬಿಜೆಪಿ ಮಾಡಿದ್ದು, ಅಧಿಕಾರ ಉಳಿಸಿಕೊಳ್ಳುವ ಕೊನೆಯ ಪ್ರಯತ್ನವಾಗಿ ಸಾವರ್ಕರ್...
ಮಂಗಳೂರು, ಆಗಸ್ಟ್ 19: ದೇರಳಕಟ್ಟೆ ಮತ್ತು ಅಸೈಗೋಳಿಯಲ್ಲಿ ‘ವಿನಾಯಕ ದಾಮೋದರ ಸಾವರ್ಕರ್ ಅವರಿಗೆ ನಮನಗಳು’ ಎಂದು ಬರೆದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸದಸ್ಯ ಎ.ಆರ್. ಫಝಲ್ ಫ್ಲೆಕ್ಸ್ ಹಾಕಿದ್ದರು. ಗುರುವಾರ ಸಂಜೆ ಸಾರ್ವಜನಿಕ...
ಉಡುಪಿ, ಆಗಸ್ಟ್ 18: ನಗರದ ಬ್ರಹ್ಮಗಿರಿ ವೃತ್ತದಲ್ಲಿ ಸ್ವಾತಂತ್ರ್ಯ ಹೋರಾಟಗಾರ, ಹಿಂದುತ್ವದ ಪ್ರಬಲ ಪ್ರತಿಪಾದಕ ವಿನಾಯಕ ದಾಮೋದರ ಸಾವರ್ಕರ್ ಪ್ರತಿಮೆ ನಿರ್ಮಾಣಕ್ಕೆ ಅನುಮತಿ ಕೋರಿ ಬಿಜೆಪಿ ಮುಖಂಡ ಯಶ್ಪಾಲ್ ಸುವರ್ಣ ಉಡುಪಿ ನಗರಸಭೆಗೆ ಅರ್ಜಿ ಸಲ್ಲಿಸಿದ್ದಾರೆ....