ಬೆಂಗಳೂರು, ಜುಲೈ 28: ಬಿಜೆಪಿಯ ಕಾರ್ಯಕರ್ತ ಹಾಗೂ ಹಿಂದೂ ಕಾರ್ಯಕರ್ತನಾಗಿದ್ದ ಪ್ರವೀಣ್ ನೆಟ್ಟಾರು ಬರ್ಬರ, ಕೊಲೆಯ ಹಿನ್ನೆಲೆಯಲ್ಲಿ ಬಿಜೆಪಿಯ ಜನೋತ್ಸವ ಕಾರ್ಯಕ್ರಮವನ್ನು ರದ್ದು ಮಾಡಿಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ತಡರಾತ್ರಿಯಲ್ಲಿ ತುರ್ತ ಸುದ್ದಿಗೋಷ್ಠಿಯನ್ನು ನಡೆಸಿ ಈ...
ಪುತ್ತೂರು, ಜುಲೈ 27: ಸಂಘ ಪರಿವಾರದ ಹಿರಿಯ ಸ್ವಯಂಸೇವಕ ಪಿ. ರಮೇಶ್ ರವರ ಮೇಲೆ ಪೋಲಿಸರ ಅನಾಗರಿಕ ವರ್ತನೆಗೆ ಹಿಂದು ಜಾಗರಣ ವೇದಿಕೆ ಆಕ್ರೋಶ ವ್ಯಕ್ತಪಡಿಸಿದೆ. ಬಿಜೆಪಿ ಯ ಜಿಲ್ಲಾ ಯುವ ನಾಯಕ ಶ್ರೀ ಪ್ರವೀಣ್...
ಪುತ್ತೂರು ಜುಲೈ 27: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನಲೆ ಇದೀಗ ರಾಜ್ಯ ಸರಕಾರದ ಹಿಂದೂ ಕಾರ್ಯಕರ್ತರು ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದು, ‘ನಮ್ಮದೇ ಸರ್ಕಾರ ಇದ್ದರೂ ನಮ್ಮ ಕಾರ್ಯಕರ್ತರಿಗೆ ಭದ್ರತೆ ಇಲ್ಲ ಎಂದು...
ಪುತ್ತೂರು, ಜುಲೈ 12: ದಕ್ಷಿಣಕನ್ನಡ ಜಿಲ್ಲೆಯ ಉಪ್ಪಿನಂಗಡಿಗೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಭೇಟಿ ನೀಡಿದ್ದಾರೆ. ನೇತ್ರಾವತಿ ಮತ್ತು ಕುಮಾರಧಾರಾ ನದಿ ನೀರನ ಮಟ್ಟ ಪರಿಶೀಲಿಸಿದ ಮುಖ್ಯಮಂತ್ರಿಗಳು ಪ್ರವಾಹದಿಂದ ಉಂಟಾದ ಬೆಳೆಹಾನಿ ಪರಿಶೀಲಿಸಿದ್ದಾರೆ. ಪುತ್ತೂರು...
ಮಂಗಳೂರು, ಜುಲೈ 09: ಕಾನೂನು ವ್ಯಾಪ್ತಿಯಲ್ಲಿ ಪ್ರಾಣಿವಧೆಗೆ ಅವಕಾಶವಿದೆ, ಅದರ ಸ್ಪಷ್ಟ ನಿಯಮಾವಳಿ ಸರ್ಕಾರ ಜನತೆಗೆ ತಿಳಿಸಬೇಕು, ಯಾರೂ ಕಾನೂನು ಮೀರಿ ನಡೆಯಬಾರದು ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ಯು.ಟಿ. ಖಾದರ್ ಹೇಳಿದ್ದಾರೆ. ಅಕ್ರಮ...
ಹೈದರಾಬಾದ್, ಜುಲೈ 03: ಮುಂದಿನ 30-40 ವರ್ಷಗಳು ಬಿಜೆಪಿ ಯುಗವಾಗಲಿದೆ ಮತ್ತು ಭಾರತ ವಿಶ್ವಗುರುವಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೇಳಿದ್ದಾರೆ. ಹೈದರಾಬಾದ್ನಲ್ಲಿ ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ...
ಹೈದರಾಬಾದ್, ಜೂನ್ 25: ರಾಷ್ಟ್ರಪತಿ ಚುನಾವಣೆಯ ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಚಲನಚಿತ್ರ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ವಿರುದ್ಧ ಶೀಘ್ರದಲ್ಲೇ ಕ್ರಿಮಿನಲ್ ಪ್ರಕರಣ...
ನವದೆಹಲಿ, ಮೇ 17: ವಿಶ್ವವಿಖ್ಯಾತ ಆಗ್ರಾದ ತಾಜ್ಮಹಲ್ನಲ್ಲಿ ಮುಚ್ಚಿರುವ 22 ಕೋಣೆಗಳನ್ನು ತೆರೆಯಬೇಕೆನ್ನುವ ಅರ್ಜಿಯೊಂದು ಅಲಹಾಬಾದ್ ನ್ಯಾಯಾಲಯದ ಮೆಟ್ಟಿಲೇರಿ ಸುದ್ದಿ ಮಾಡಿದ ಬೆನ್ನಲ್ಲೇ ಪುರಾತತ್ವ ಸರ್ವೇಕ್ಷಣಾ ಇಲಾಖೆ(ಎಎಸ್ಐ) ಆ ಕೋಣೆಗಳ ಫೋಟೋಗಳನ್ನು ಬಿಡುಗಡೆ ಮಾಡಿದೆ. ಮುಚ್ಚಿದ್ದ ಕೋಣೆಗಳಲ್ಲಿ...
ಬೆಂಗಳೂರು, ಮೇ 12: ಮತಾಂತರ ಕಾಯ್ದೆ ಜಾರಿಗೆ ತರಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಸುಗ್ರಿವಾಜ್ಞೆ ಮೂಲಕ ಮತಾಂತರ ಕಾಯ್ದೆ ಜಾರಿಗೆಗೆ ಸರ್ಕಾರ ತೀರ್ಮಾನ ಮಾಡಿದೆ. ಬೆಳಗಾವಿ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆಗೆ ಅನುಮೋದನೆ ಪಡೆದಿತ್ತು....
ಮೈಸೂರು, ಎಪ್ರಿಲ್ 13: ವಿರೋಧ ಪಕ್ಷಗಳು ಮೊದಲಿಂದ ಚಿಕ್ಕ ಚಿಕ್ಕ ವಿಚಾರಕ್ಕೆ ರಾಜೀನಾಮೆ ಕೇಳುತ್ತಿದ್ದಾರೆ. ಅವರು ಕೇಳಿದ್ದಕ್ಕೆಲ್ಲ ರಾಜೀನಾಮೆ ಕೊಡಲು ಆಗುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ. ಅವರು ಕೇಳಿದ್ದಕ್ಕೆಲ್ಲ ರಾಜೀನಾಮೆ...