ಮಂಗಳೂರು, ಜುಲೈ 19: ರಾಜ್ಯ ರಾಜಕೀಯದ ಹಿರಿಯ ಬಿಜೆಪಿ ನಾಯಕರುಗಳಾದ ಜಗದೀಶ್ ಶೆಟ್ಟರ್, ಈಶ್ವರಪ್ಪ ಟೀಂ ಸಂಪುಟದಿಂದ ಖಾಯಂ ಆಗಿ ಹೊರಬೀಳಲಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದೆನ್ನಲಾದ ಆಡಿಯೋವೊಂದು ವೈರಲ್...
ಮಂಗಳೂರು, ಜುಲೈ 11: ದೇವಾಲಯದ ಪ್ರತೀಕವಿರುವ ವಿಧಾನಸೌಧಕ್ಕೆ ಅಗೌರವ ತೋರುವ ಕಾಂಗ್ರೆಸಿಗರು, ಕಾರ್ಯಕರ್ತರಿಗೆ ಗೌರವ ತೋರುತ್ತಾರಾ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಪ್ರಶ್ನಿಸಿದರು. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಕಾರ್ಯಕರ್ತರೋರ್ವರಿಗೆ...
ಮಂಗಳೂರು,ಮೇ 10 : ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಸಂಸದರಾದ ಶ್ರೀ ನಳಿನ್ ಕುಮಾರ್ ಕಟೀಲ್ ರವರು ಈ ಸಾಲಿನಲ್ಲಿ ಬಂದಂತಹ ಸಂಸದರ ಪ್ರದೇಶಾಭಿವೃದ್ಧಿ ಸಂಪೂರ್ಣ ಅನುದಾನ ರೂಪಾಯಿ ಎರಡೂವರೆ ಕೋಟಿಗಳನ್ನು ಕೋವಿಡ್ 19...
ಬೆಂಗಳೂರು, ಮೇ 10 : 2020-21 ಸಾಲಿನಲ್ಲಿ ಯಡಿಯೂರಪ್ಪ ಸರ್ಕಾರ ಪ್ರಚಾರದ ಜಾಹೀರಾತಿಗೆ 102.90 ಕೋಟಿ ರೂ. ಖರ್ಚು ಮಾಡುವ ಮೂಲಕ ಕಳೆದ ಮೂರು ವರ್ಷಗಳಲ್ಲೇ ಅತಿ ಹೆಚ್ಚು ಹಣವನ್ನು ಜಾಹೀರಾತು ಉದ್ದೇಶಕ್ಕಾಗಿ ವ್ಯಯಿಸಿದ ಸರ್ಕಾರ...
ಬೆಂಗಳೂರು, ಮೇ 10: ಬೆಡ್ ಬ್ಲಾಕಿಂಗ್ ದಂಧೆ ಪ್ರಕರಣ ಸಂಬಂಧ ಅಮಾನತುಗೊಂಡಿದ್ದ 17 ಮುಸ್ಲಿಂ ನೌಕರರನ್ನು ಮರು ನೇಮಕ ಮಾಡಿಕೊಳ್ಳಲಾಗಿದೆ. ಇಂದಿನಿಂದಲೇ ಈ ನೌಕರರು ಕರ್ತವ್ಯಕ್ಕೆ ಹಾಜರಾಗಲಿದ್ದಾರೆ. ಸಂಸದ ತೇಜಸ್ವಿ ಸೂರ್ಯ ಹಾಗೂ ಬಿಜೆಪಿ ಶಾಸಕರು...
ಉಡುಪಿ, ಮೇ 05: ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಫಲಿತಾಂಶ ಬಳಿಕ ನಡೆದ ಹಿಂಸಾಚಾರ ಖಂಡಿಸಿ ಉಡುಪಿಯಲ್ಲಿಂದು ಬಿಜೆಪಿ ಪ್ರತಿಭಟನೆ ನಡೆಸಿತು. ಸಂಸದೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ಜಿಲ್ಲಾ ಬಿಜೆಪಿ ಕಚೇರಿ ಮುಂದೆ ಸಾಂಕೇತಿಕ ಪ್ರತಿಭಟನೆ ನಡೆಯಿತು.ಮಮತಾ...
ಬೆಂಗಳೂರು, ಮೇ 04: ಬೆಂಗಳೂರು ನಗರದ ಹೊರವಲಯದಲ್ಲಿ ಕೋವಿಡ್ ಶವಗಳ ಸಾಮೂಹಿಕ ಅಂತ್ಯಸಂಸ್ಕಾರಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಇಲ್ಲಿ ಬರುವವರಿಗೆ ಕಾಫಿ, ತಿಂಡಿಯ ವ್ಯವಸ್ಥೆ ಮಾಡಿದ್ದನ್ನು ಪ್ರಚಾರಕ್ಕೆ ಬಳಸಿಕೊಂಡ ಬಿಜೆಪಿ ನಾಯಕರ ವಿರುದ್ಧ ಸೋಮವಾರ ವ್ಯಾಪಕ ಟೀಕೆ...
ಕಲಬುರಗಿ: ನಮ್ಮಲ್ಲಿ ಹೊಗೆ ಮಾತ್ರ ಶುರುವಾಗಿದೆ. ಆದರೆ ಕಾಂಗ್ರೆಸ್ನಲ್ಲಿ ಬೆಂಕಿಯೇ ಬಿದ್ದಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ದೊಡ್ಡ ಪಕ್ಷ ಕೆಲ ವ್ಯತ್ಯಾಸಗಳು ಇಲ್ಲಿ ಸಹಜ., ಅವನ್ನ ಸರಿಪಡಿಸುತ್ತೇವೆ,...
ಬೆಂಗಳೂರು, ಮಾರ್ಚ್ 02: ರಾಜ್ಯ ರಾಜಕಾರಣದಲ್ಲಿ ಮತ್ತೊಂದು ‘ಸಿಡಿ’ ಬಾಂಬ್ ಸ್ಫೋಟಗೊಂಡಿದ್ದು, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಪ್ರಕರಣವನ್ನು ಸಾಮಾಜಿಕ ಕಾರ್ಯಕರ್ತರೊಬ್ಬರು ಬಿಡುಗಡೆಮಾಡಿದ್ದಾರೆ. ಸಾಮಾಜಿಕ ಕಾರ್ಯಕರ್ತ, ನಾಗರಿಕ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ದಿನೇಶ್...
ಆಲಫುಳ, ಫೆಬ್ರವರಿ 25 : ಕೇರಳದ ಆಲಫುಳ ಜಿಲ್ಲೆಯ ಚೆರ್ತಲಾ ಬಳಿಯ ನಾಗಮಕುಲಂಗರದಲ್ಲಿ ಬುಧವಾರ ಎಸ್ಡಿಪಿಐ ಮತ್ತು ಆರ್ಎಸ್ಎಸ್ ಕಾರ್ಯಕರ್ತರ ನಡುವೆ ನಡೆದ ಘರ್ಷಣೆ ನಡೆದಿದ್ದು ಆರ್ಎಸ್ಎಸ್ ಕಾರ್ಯಕರ್ತರೊಬ್ಬರು ಮೃತಪಟ್ಟಿದ್ದಾರೆ. ಮೃತಪಟ್ಟವರನ್ನು ನಂದು ಎಂದು ಗುರುತಿಸಲಾಗಿದೆ....