ಮಂಗಳೂರು, ಮೇ 14: ಮೊಬೈಲ್ ಟವರ್ ವೊಂದರಲ್ಲಿ ಏಕಾ-ಏಕಿ ಬೆಂಕಿ ಕಾಣಿಸಿಕೊಂಡು ಬಳಿಕ ಮೊಬೈಲ್ ಟವರ್ ಸಂಪೂರ್ಣವಾಗಿ ಸುಟ್ಟು ಭಸ್ಮವಾದ ಘಟನೆ ಮಂಗಳೂರು ನಗರದ ಬಂದರು ಪ್ರದೇಶದಲ್ಲಿ ಇಂದು ಸಂಭವಿಸಿದೆ. ಇಲ್ಲಿನ ಸೌತ್ ವಾರ್ಫ್ ರೋಡ್...
ಬೈಂದೂರು, ಎಪ್ರಿಲ್ 13 : ಕರಾವಳಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಟೆಂಪಲ್ ರನ್ ಕಾರ್ಯಕ್ರಮದಲ್ಲಿದ್ದು ವಿವಿಧ ದೇವಾಲಯಗಳನ್ನು ಸಂದರ್ಶಿಸುತ್ತಿದ್ದಾರೆ. ಕೊಲ್ಲೂರು ಭೇಟಿ ಸಂದರ್ಭ ಸಿಎಂ ಬೊಮ್ಮಾಯಿ ಅವರ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಹೆಲಿಪ್ಯಾಡ್ ಬಳಿ...
ಉಪ್ಪಿನಂಗಡಿ, ಎಪ್ರಿಲ್ 04: ನಗರದ ಬಟ್ಟೆ ಮಳಿಗೆ ಇರುವ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು ಹಲವು ಅಂಗಡಿಗಳು ಹೊತ್ತಿ ಉರಿದ ಘಟನೆ ನಡೆದಿದೆ. ಉಪ್ಪಿನಂಗಡಿ ಪೇಟೆಯ ಮಧ್ಯದಲ್ಲೇ ಇರುವ ಕಟ್ಟಡದಲ್ಲಿ ಇಂದು ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ. ಬಟ್ಟೆ...
ಕೊಣಾಜೆ, ಎಪ್ರಿಲ್ 03 : ಹರೇಕಳ ಗ್ರಾಮದ ದೇರಿಕಟ್ಟೆ ನಿವಾಸಿ ದಿ. ಅಬ್ದುಲ್ ಖಾದ್ರಿ ಅವರ ಪತ್ನಿ ನೆಬಿಸಾ ಎಂಬವರ ಮನೆಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ, ಹಂಚಿನ ಮನೆಯು ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ರವಿವಾರ...
ಉಳ್ಳಾಲ, ಮಾರ್ಚ್ 22: ರಾಷ್ಟ್ರೀಯ ಹೆದ್ದಾರಿ 66 ರ ಕಲ್ಲಾಪಿನಲ್ಲಿರುವ ವಾಣಿಜ್ಯ ಕಟ್ಟಡದ ಚಿಮಣಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ,ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಐದನೇ ಮಹಡಿಯೇರಿ ಹರಸಾಹಸ ಪಟ್ಟು ಬೆಂಕಿಯನ್ನ ನಂದಿಸಿದ್ದಾರೆ. ಕಲ್ಲಾಪಿನಲ್ಲಿರುವ ಕಿಯಾಂಝ ಯುನಿವರ್ಸಲ್...
ಕಾರ್ಕಳ, ಮಾರ್ಚ್ 22: ಕಾರ್ಕಳದ ಮುಂಡ್ಕೂರು ಗ್ರಾಮದ ಸಚ್ಚರಿಪೇಟೆಯ ಕುದ್ರೊಟ್ಟುವಿನ ಪಾಲ್ದಡಿ ಎಂಬಲ್ಲಿ ನಿನ್ನೆ ಸಾಯಂಕಾಲ ಆಕಸ್ಮಿಕವಾಗಿ ಕೃಷಿ ತೋಟಕ್ಕೆ ಬೆಂಕಿ ಬಿದ್ದು ಅಪಾರ ಹಾನಿಯಾಗಿದೆ. ಬೈಹುಲ್ಲಿನ ಬೃಹತ್ ರಾಶಿಯೊಂದು ಬೆಂಕಿಯಲ್ಲಿ ಸುಟ್ಟು ಹೋಗಿದ್ದು, ಕೃಷಿ...
ಪುತ್ತೂರು, ಮಾರ್ಚ್ 11: ಬಿಸಿಲಿನ ಧಗೆ ವಾರದಿಂದ ತೀವ್ರವಾಗಿದ್ದು, ಅರಣ್ಯ – ಗುಡ್ಡ ಪ್ರದೇಶ, ಕೃಷಿ ಭೂಮಿ ಸೇರಿ ಒಣ ಪ್ರದೇಶಗಳಲ್ಲಿ ಉಂಟಾಗುತ್ತಿರುವ ಬೆಂಕಿ ಅವಘಗಡಗಳು ಈ ವರ್ಷ ಗಣನೀಯವಾಗಿ ಏರಿಕೆಯಾಗಿದ್ದು, ಅಗ್ನಿಶಾಮಕ ದಳಕ್ಕೆ ಬೆಂಕಿ...
ಬೆಂಗಳೂರು, ಮಾರ್ಚ್ 10: ಬಿಎಂಟಿಸಿ ಬಸ್ನಲ್ಲಿ ಅಗ್ನಿ ದುರಂತ ಸಂಭವಿಸಿದ್ದು ಮಲಗಿದ್ದ ಕಂಡಕ್ಟರ್ ಸಜೀವ ದಹನವಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮುತ್ತಯ್ಯಸ್ವಾಮಿ ಮೃತದ ದುರ್ವೈವಿ(45). ಇಂದು (ಮಾರ್ಚ್ 10) ನಸುಕಿನಲ್ಲಿ ಬಸ್ನಲ್ಲಿ ಏಕಾಏಕಿ ಬೆಂಕಿ ದುರಂತ...
ವಿಟ್ಲ, ಜನವರಿ 19: ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಪರಿಣಾಮ ಮನೆ ಸಂಪೂರ್ಣವಾಗಿ ಸುಟ್ಟು ಹೋದ ಘಟನೆ ಮಾಣಿ ಸಮೀಪ ನಡೆದಿದೆ. ಘಟನೆಯಿಂದ ಮಹಿಳೆ ಅಪಾಯದಿಂದ ಪಾರಾಗಿದ್ದಾರೆ. ಮಾಣಿ ಗ್ರಾಮದ ಕಾಪಿಕಾಡು ರಮಾ ಅಶೋಕ್ ಪೂಜಾರಿ...
ಮೈಸೂರು, ಜನವರಿ 06: ಅರಮನೆ ನಗರಿ ಮೈಸೂರಿನಲ್ಲಿ ಬೆಳ್ಳಂಬೆಳಗ್ಗೆ ಭಾರೀ ಅನಾಹುತವೊಂದು ತಪ್ಪಿದ್ದು, 50ಕ್ಕೂ ಹೆಚ್ಚು ಮಂದಿ ಪ್ರವಾಸಿಗರಿದ್ದ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಚಾಮುಂಡಿಬೆಟ್ಟದ ಬಸ್ ನಿಲ್ದಾಣದ ಸಮೀಪ ಸುಮಾರು 50ಕ್ಕೂ ಹೆಚ್ಚು ಮಂದಿ...