ಬೆಳ್ತಂಗಡಿ, ಅಕ್ಟೋಬರ್ 05: ನಾರಾವಿಯ ಅರಸಿಕಟ್ಟೆ ಎಂಬಲ್ಲಿ ಬೈಕ್ ಮರಕ್ಕೆ ಡಿಕ್ಕಿಹೊಡೆದು . ಬೈಕ್ ಸವಾರ ಮೃತಪಟ್ಟಿರುವ ಘಟನೆ ಅ.3ರಂದು ರಾತ್ರಿ ವೇಳೆ ನಡೆದಿದೆ. ಮೃತ ಪಟ್ಟ ವ್ಯಕ್ತಿ ನಾರಾವಿಯ ಅರಸಿಕಟ್ಟೆ ನಿವಾಸಿ ಸಂತೋಷ್ (23)...
ತಿರುವನಂತಪುರಂ, ಸೆಪ್ಟೆಂಬರ್ 28: ರಾಷ್ಟ್ರೀಯ ತನಿಖಾ ದಳ ದಾಳಿ ವಿರೋಧಿಸಿ ಪಿಎಫ್ಐ ಸಂಘಟನೆಯ ಕಾರ್ಯಕರ್ತರು ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ಸುಗಳ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಇದರಿಂದ ಭಾರೀ ನಷ್ಟವಾಗಿದ್ದು ಕೇರಳ ಸಾರಿಗೆ...
ಕೊಡಗು, ಸೆಪ್ಟೆಂಬರ್ 04: ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬಸ್ ರಸ್ತೆ ಪಕ್ಕಕ್ಕೆ ಮಗುಚಿ ಬಿದ್ದರೆ, ಬೈಕ್ ಬಸ್ನ ಚಕ್ರದಡಿಗೆ ಸಿಲುಕಿಕೊಂಡಿದೆ. ಕೊಡಗು ಜಿಲ್ಲೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಕೆಲಕಾಲ ರಸ್ತೆಯಲ್ಲಿ...
ಉಳ್ಳಾಲ, ಆಗಸ್ಟ್ 11: ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಬಂದ ಬೈಕ್ಗೆ ಕಾರು ಢಿಕ್ಕಿಯಾಗಿ ಸವಾರರಿಬ್ಬರು ಗಾಯಗೊಂಡ ಘಟನೆ ನಿನ್ನೆ ಸಂಜೆ ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಕಾಪಿಕಾಡ್ ಬಳಿ ನಡೆದಿದ್ದು, ಕಾರು ಮತ್ತು ಬೈಕ್ ಎರಡೂ...
ಮಂಗಳೂರು, ಜುಲೈ 18: ನಗರದ ಪಂಜಿಮೊಗರು ಬಳಿ ರಸ್ತೆ ದಾಟುತ್ತಿದ್ದ ಇಬ್ಬರು ಬಾಲಕರಿಗೆ ಬೈಕ್ ಡಿಕ್ಕಿಯಾದ ಘಟನೆ ಭಾನುವಾರ ಮದ್ಯಾಹ್ನ ನಡೆದಿದೆ. ಇಬ್ಬರು ಬಾಲಕರು ಪಂಜಿಮೊಗರಿನಲ್ಲಿ ರಸ್ತೆ ದಾಟುತ್ತಿದ್ದ ವೇಳೆಯಲ್ಲಿ ವೇಗವಾಗಿ ಬಂದ ಬೈಕ್ ಬಾಲಕರಿಗೆ...
ಬೆಂಗಳೂರು, ಜುಲೈ 06 : ಪಿಯುಸಿ ವಿದ್ಯಾರ್ಥಿಗಳು ಕಾಲೇಜಿಗೆ ದ್ವಿಚಕ್ರ ವಾಹನ ತರುವಂತಿಲ್ಲ ಎಂದು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಹೇಳಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿದ ಅವರು, ಪಿಯುಸಿ ವಿದ್ಯಾರ್ಥಿಗಳು ಕಾಲೇಜಿಗೆ ದ್ವಿಚಕ್ರ ವಾಹನ...
ಮಂಗಳೂರು, ಜೂ. 24: ಎಲೆಕ್ಟ್ರಿಕ್ ಸ್ಕೂಟರ್ ನ ಶೋರೂಂ ಒಂದು ಬೆಂಕಿಗಾಹುತಿಯಾದ ಘಟನೆ ಮಂಗಳೂರಿನ ಪಡೀಲ್ ಅಳಪೆ ಸಮೀಪದ ನಾಗುರಿಯಲ್ಲಿ ನಡೆದಿದೆ. ಇಲೆಕ್ಟ್ರಿಕ್ ಸ್ಕೂಟರ್ನ ಒಕಿನಾವ ಶೂರೂಮ್ನಲ್ಲಿ ಇಂದು ಬೆಳಗ್ಗೆ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಅನಾಹುತ...
ಚೆನ್ನೈ, ಎಪ್ರಿಲ್ 29: ಇತ್ತೀಚೆಗೆ ಎಲೆಕ್ಟ್ರಿಕ್ ಬೈಕ್ ಗುಣಮಟ್ಟ ಕುರಿತು ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಈಗಾಗಲೇ ಖರೀದಿಸಿರುವ ಗ್ರಾಹಕರಿಗೆ ಮಾತ್ರ ಹಣವೂ ಇಲ್ಲ, ಬೈಕೂ ಇಲ್ಲದಂತಾಗಿದೆ. ಖರೀದಿಸಿದ ಕೆಲ ದಿನಗಳಲ್ಲಿ ಬೈಕ್ ಕೆಟ್ಟುಹೋಗುತ್ತಿರುವುದರಿಂದ ಸಂಸ್ಥೆಯ ವಿರುದ್ಧ...
ಮಂಗಳೂರು, ಮೇ 07: ನಗರದ ಪದವಿನಂಗಡಿ ಬಳಿ ಇಂದು ಮಂಜಾನೆ ಭೀಕರ ರಸ್ತೆ ಅಫಘಾತ ನಡೆದಿದ್ದು, ಈ ಘಟನೆಯ ಭೀಕರ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬೋಂದೆಲ್ ನಿಂದ ಕೆಪಿಟಿ ಕಡೆಗೆ ವೇಗವಾಗಿ ಬರುತ್ತಿದ್ದ ಬೈಕ್...
ತೀರ್ಥಹಳ್ಳಿ , ಫೆಬ್ರವರಿ 02: ತೀರ್ಥಹಳ್ಳಿ ತಾಲೂಕಿನ ಕೋಣಂದೂರಿನ ಬಳಿ ಕೋಳಿ ಅಂಕದ ಮೇಲೆ ದಾಳಿ ನಡೆಸಿ ವಶಪಡಿಸಿಕೊಂಡಿದ್ದ ದ್ವಿಚಕ್ರ ವಾಹನಗಳನ್ನು ಸಾಗಾಟ ಮಾಡುವಾಗ ದಾರಿ ಮಧ್ಯೆಯೇ ಸುಟ್ಟು ಹೋಗಿವೆ. ಭಾನುವಾರ ಸಂಜೆ ಘಟನೆ ನಡೆದಿದ್ದು, ಪೊಲೀಸರಿಗೆ ಹೊಸ...