LATEST NEWS6 days ago
ಪಂಚಾಯತ್ ಸಿಬ್ಬಂದಿಗಳಿಲ್ಲದೆ ಬಾಗಿಲು ಮುಚ್ಚಿದ ಬೈರಂಪಳ್ಳಿ ಗ್ರಾಮ ಪಂಚಾಯತ್
ಹಿರಿಯಡಕ ಜನವರಿ 1: ಸಿಬ್ಬಂದಿಗಳು ಕೆಲಸಕ್ಕೆ ರಾಜೀನಾಮೆ ನೀಡಿದ ಕಾರಣ ಉಡುಪಿ ತಾಲೂಕು 23ನೇ ಬೈರಂಪಳ್ಳಿ ಗ್ರಾಮ ಪಂಚಾಯತ್ ವರ್ಷದ ಮೊದಲ ದಿನವೇ ಬಾಗಿಲು ಮುಚ್ಚಿದೆ. ಡಿ.ಸೆಂಬರ್ 19 ರಂದು ಗ್ರಾಮ ಪಂಚಾಯತ್ ಸಿಬ್ಬಂದಿಗಳು ಕಚೇರಿಯಲ್ಲಿ...