LATEST NEWS3 years ago
ಲಂಚ ಸ್ವೀಕರಿಸುತ್ತಿದ್ದಾಗ ಎಸಿಬಿಗೆ ಸಿಕ್ಕಿ ಬಿದ್ದ ಮಾಲಾಡಿ ಗ್ರಾಮಪಂಚಾಯತ್ ಪಿಡಿಓ
ಮಂಗಳೂರು ಡಿಸೆಂಬರ್ 13: ಗ್ರಾಮಪಂಚಾಯತ್ ಪಿಡಿಓ ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ತಂಡಕ್ಕೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಘಟನೆ ಮಾಲಾಡಿ ಗ್ರಾಮಪಂಚಾಯತ್ ನಲ್ಲಿ ನಡೆದಿದೆ. ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿ, ಪಂಚಾಯತ್ ವ್ಯಾಪ್ತಿಯಲ್ಲಿ...