ಮಂಗಳೂರು : ಪ್ಯಾಲೆಸ್ತೀನ್ ನಾಗರಿಕರ ಮೇಲೆ ಇಸ್ರೇಲ್ ನಡೆಸುತ್ತಿರುವ ಕ್ರೌರ್ಯವನ್ನು ಖಂಡಿಸಿ ಎಡಪಕ್ಷಗಳು ಮಂಗಳೂರಿನಲ್ಲಿ ನಡೆಸಿದ ಶಾಂತಿಯುತ ಪ್ರತಿಭಟನೆಯ ವಿರುದ್ಧ ಮಂಗಳೂರು ಕಮೀಷನರೇಟ್ ಪೊಲೀಸರು ಮೊಕದ್ದಮೆ ದಾಖಲಿಸಿರುವುದು, ಕಾನೂನು ಸುವ್ಯವಸ್ಥೆಯ ನೆಪ ಒಡ್ಡಿ ಸಾಂಕೇತಿಕ ಪ್ರತಿಭಟನೆಗೂ...
ಮೂಡುಬಿದಿರೆ: ದಕ್ಷಿಣ ಕನ್ನಡದ ಮೂಡುಬಿದಿರೆಯಲ್ಲಿ ಪರಿಚಯಸ್ಥನಂತೆ ನಟಿಸಿ ಮಹಿಳೆಯೊಬ್ಬರ ಕೊರಳಿನಲ್ಲಿದ್ದ ಚಿನ್ನದ ಸರವನ್ನು ಎಗರಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ಕೆಂಪುಗುಡ್ಡೆ, ಕಸವಿತ್ತಲ್ ಮನೆ ನಿಸಿ ಸುರೇಶ್ ಆಲಿಯಾಸ್ ಸಂತೋಷ (60) ಬಂಧಿತ ಆರೋಪಿ....
ಮಂಗಳೂರು ಪೊಲೀಸ್ ಕಮಿಷನರೇಟ್ ನ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾರ್ನಾಡು ಗ್ರಾಮದ ಲಿಂಗಪ್ಪಯ್ಯಕಾಡು ಬಿಜಾಪುರ ಕಾಲನಿ ಎಂಬಲ್ಲಿ ಮನೆಯೊಂದರಿಂದ ಚಿನ್ನಾಭರಣ ಕಳ್ಳತನ ಮಾಡಿದ ಆರೋಪಿಯನ್ನು ಮುಲ್ಕಿ ಪೊಲೀಸರು ದಸ್ತಗಿರಿ ಮಾಡಿದ್ದಾರೆ. ಮಂಗಳೂರು : ಮಂಗಳೂರು...
ಮಂಗಳೂರು : ಅಪರಿಚಿತನೊಬ್ಬ ಪೊಲೀಸ್ ಅಧಿಕಾರಿಯ ಹೆಸರಿನಲ್ಲಿ ಕರೆ ಮಾಡಿ ಹಣದ ವ್ಯವಹಾರ ನೆಪದಲ್ಲಿ (Digital Arrest) ಬೆದರಿಕೆ ಹಾಕಿ 30 ಲಕ್ಷ ರೂ. ಹಣವನ್ನುಆನ್ ಲೈನ್ ಮೂಲಕ ವಂಚಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದ್ದು ಈ...
ಮಂಗಳೂರು: ಮಂಗಳೂರು ನಗರದ ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾದಕ ವಸ್ತು ಮಾರಾಟ ಮತ್ತು ಸಾಗಾಟ ಮಾಡಿದ ಆರೋಪದಲ್ಲಿ ಆರು ಮಂದಿ ಆರೋಪಿಗಳನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ಚಂದನ್ ಮತ್ತು ಶರತ್ ಮತ್ತು ಮಾದಕ ವಸ್ತು...
ಮಂಗಳೂರು: ರಿಯಲ್ ಎಸ್ಟೆಟ್ ಉದ್ಯಮಿಯೋರ್ವರು ಯುವತಿಗೆ ಲೈಂಗಿಕ ಕಿರುಕುಳ ನೀಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ ಘಟನೆ ನಡೆದಿದ್ದು ಆರೋಪಿ ವಿರುದ್ದ ಸಂತ್ರಸ್ಥೆ ಮಂಗಳೂರಿನ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದಾರೆ. 15 ದಿನಗಳ...
ಸುರತ್ಕಲ್: ಅಶ್ಲೀಲ ಮೆಸೇಜ್ ಕಿರುಕುಳಕ್ಕೆ ಹಿಂದೂ ಯುವತಿ ಆತ್ಮಹತ್ಯೆ ಯತ್ನಿಸಿದ್ದು ಪೊಲೀಸ್ ಇಲಾಖೆ ವೈಫಲ್ಯಕ್ಕೆ ಶಾಸಕ ಡಾ. ಭರತ್ ಶೆಟ್ಟಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುರತ್ಕಲ್ ಇಡ್ಯಾ ನಿವಾಸಿ ಹಿಂದೂ ಯುವತಿ ಒಬ್ಬಳಿಗೆ ಫೇಸ್ಬುಕ್ ಮೆಸೆಂಜರ್...
ಮಂಗಳೂರು : ಮಹತ್ವದ ಕಾರ್ಯಾಚರಣೆಯೊಂದರಲ್ಲಿ ಸುಮಾರು 30 ವರ್ಷಗಳ ಹಿಂದೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಎಂಆರ್ ಪಿಎಲ್ ಬಳಿಯಲ್ಲಿ ನಡೆದ ಕೊಲೆ ಹಾಗೂ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿ ದಸ್ತಗಿರಿಯಾಗದೇ 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು...
ಮಂಗಳೂರು : MRPL ಅಧೀನದಲ್ಲಿರುವ OMPL ಕಂಪೆನಿಯಲ್ಲಿ ಸೆಕ್ಯೂರಿಟಿ ಗಾರ್ಡ್ ಕೆಲಸ ಮಾಡುತ್ತಿದ್ದ ಯುವಕನೋರ್ವ ನಾಪತ್ತೆಯಾಗಿದ್ದು ಶನಿವಾರ ಆತನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಯುವಕನನ್ಜು ಅಸ್ಸಾಂ ಮೂಲದ ಸಮಾನ್ ಅಲಿ (26) ಎಂದು...
ಮಂಗಳೂರು: ಮಾಜಿ ಶಾಸಕ, ರಾಜಕಿಯ ನಾಯಕ ಮೊಯಿದೀನ್ ಬಾವಾ ಸೋದರ ಮುಮ್ತಾಜ್ ಅಲಿ ಶನಿವಾರ ರಾತ್ರಿಯಿಂದ ನಾಪತ್ತೆಯಾಗಿದ್ದಾರೆ. ಅವರ ಐಷರಾಮಿ ಕಾರು ಮಂಗಳೂರಿನ ಕೂಳೂರು ಸೇತುವೆಯಲ್ಲಿ ಅಪಘಾತವಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್...