ಉಡುಪಿ ಸೆಪ್ಟೆಂಬರ್ 07: ಉಡುಪಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ ಜೊರಾಗಿದೆ. ಇಡೀ ಉಡುಪಿಯೇ ಸಂಭ್ರಮದಲ್ಲಿ ಮುಳುಗಿದೆ, ಈ ನಡುವೆ ಶ್ರೀಕೃಷ್ಣ ಜನಿಸಿದ ಮಧ್ಯರಾತ್ರಿ ಸಮಯದಲ್ಲೇ ಉಡುಪಿ ಕೃಷ್ಣ ಮಠಕ್ಕೆ ಆಕಸ್ಮಿಕವಾಗಿ ಭೇಟಿ ನೀಡಿ ವಿಧಾನಸಭಾಧ್ಯಕ್ಷ ಖಾದರ್...
ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಗಣೇಶೋತ್ಸವ ಆಚರಿಸುವ ಬಗ್ಗೆ ವಿವಿ ಕುಲಪತಿ ಜಯರಾಜ್ ಅಮೀನ್ ಸ್ಪಷ್ಟನೆ ನೀಡಿದ್ದಾರೆ. ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಗಣೇಶೋತ್ಸವ ಆಚರಣೆಗೆ ಸಂಬಂಧಿಸಿದಂತೆ ಉಂಟಾಗಿರುವ ವಿವಾದಕ್ಕೆ ಮಂಗಳೂರು ವಿವಿ ಕುಲಪತಿ ಪ್ರೊ. ಜಯರಾಜ್ ಅಮೀನ್...
ಹಿಂದುಗಳ ಹಲವು ಸಾಂಪ್ರದಾಯಿಕ ಮತ್ತು ಮಹತ್ವದ ಹಬ್ಬಗಳನ್ನು ಆಚರಿಸುವ ಸಂದರ್ಭ ಕಟ್ಟುನಿಟ್ಟಿನ ನಿಯಮಗಳನ್ನು ಹೇರಿ ಹಬ್ಬದ ಆಚರಣೆಯನ್ನು ತಡೆಯುಟ್ಟುವ ಕ್ರಮ ಸರಿಯಲ್ಲ ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ್ ಕಾಮತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳೂರು...
ಬಂಟ್ವಾಳದಲ್ಲಿ ಹೊಸ ನ್ಯಾಯಾಲಯ ಸಂಕೀರ್ಣದ ಜೊತೆಗೆ ವಕೀಲರ ಭವನದ ಕಾಮಗಾರಿಯ ಪೂರ್ವಭಾವಿ ಸ್ಥಳ ಪರಿಶೀಲನೆಗಾಗಿ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಆಡಳಿತಾತ್ಮಕ ನ್ಯಾಯಾಧೀಶರಾದ ಜಸ್ಟಿಸ್ ಬಿ. ಎಂ. ಶ್ಯಾಮ್ ಪ್ರಸಾದ್...
ಹಿರಿಯ ರಂಗಕರ್ಮಿ ಮಂಜು ವಿಟ್ಲ ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನಲ್ಲಿರುವ ಪುತ್ರಿ ಮನೆಯಲ್ಲಿ ಸೆ.6 ಬುಧವಾರದಂದು ನಿಧನರಾಗಿದ್ದಾರೆ. ಬಂಟ್ವಾಳ: ಹಿರಿಯ ರಂಗಕರ್ಮಿ ಮಂಜು ವಿಟ್ಲ ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನಲ್ಲಿರುವ ಪುತ್ರಿ ಮನೆಯಲ್ಲಿ ಸೆ.6 ಬುಧವಾರದಂದು ನಿಧನರಾಗಿದ್ದಾರೆ. ಧಾರ್ಮಿಕ...
ವ್ಯಕ್ತಿ ಒರ್ವ ಕಾಲು ಜಾರಿ ಬಾವಿಗೆ ಬಿದ್ದ ಘಟನೆ ಮಂಗಳೂರು ನಗರದ ಮುಗ್ರೋಡಿಯಲ್ಲಿ ನಡೆದಿದೆ. ಮಂಗಳೂರು :ವ್ಯಕ್ತಿ ಒರ್ವ ಕಾಲು ಜಾರಿ ಬಾವಿಗೆ ಬಿದ್ದ ಘಟನೆ ಮಂಗಳೂರು ನಗರದ ಮುಗ್ರೋಡಿಯಲ್ಲಿ ನಡೆದಿದೆ. ಮೃತನನ್ನು ಚಂದ್ರಕಾಂತ್ (41)...
ಸನಾತನ ಧರ್ಮದಲ್ಲಿ ಸಮಾನತೆ,ಸಾಮರಸ್ಯ ಇಲ್ಲ ಎಂದು ಬೇರೆ ಧರ್ಮಕ್ಕೆ ಜನರು ಮತಾಂತರಗೊಂಡಿದ್ದಾರೆ ಆದ್ರೆ ಮತಾಂತರಗೊಂಡ ದಲಿತ ರನ್ನು ಕ್ರಿಶ್ಚಿಯನ್ ಧರ್ಮದಲ್ಲಿ ಹೇಗೆ ನಡೆಸಿಕೊಳ್ಳುತ್ತಿದ್ದಾರೆ ಗೊತ್ತಾ ? ಎಂದು ಪ್ರಶ್ನಿಸಿದ್ದಾರೆ. ಪುತ್ತೂರು : ದೇಶದಲ್ಲಿ ಸನಾತನ ಧರ್ಮದ...
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಪುತ್ರ, ಸಚಿವ ಉದಯನಿಧಿ ಸ್ಟಾಲಿನ್ ಸನಾತನ ಧರ್ಮವನ್ನು (ಹಿಂದೂ ಧರ್ಮ) ಶಾಶ್ವವಾಗಿ ನಾಶ ಮಾಡಬೇಕು ಎಂದು ನೀಡಿರುವ ಹೇಳಿಕೆ ವಿರುದ್ಧ ಪ್ರಕರಣ ದಾಖಲಿಸಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು...
ಹಾಸನ ಜಿಲ್ಲೆ ಆಲೂರು ತಾಲೂಕು ಕೆ ಹೊಸಕೋಟೆ ಹೋಬಳಿ ಹಳ್ಳಿಯೂರಿನಲ್ಲಿ ಇತ್ತೀಚೆಗೆ ಕಾಡಾನೆ ಕಾರ್ಯಾಚರಣೆಯ ವೇಳೆ ಕಾಡಾನೆ ದಾಳಿಯಿಂದ ಮೃತಪಟ್ಟ ಶೂಟರ್ ಎಚ್.ಎಚ್. ವೆಂಕಟೇಶ್ ಅವರ ಮನೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಭೇಟಿ ನೀಡಿ...
ಫೇಸ್ಬುಕ್ನಲ್ಲಿ ಪರಿಚಯವಾದ ಅರ್ಪಿತಾ ಎಂಬ ಯುವತಿಯ ನಂಬಿಕೊಂಡು ವ್ಯಾಟ್ಸಪ್ ಕಾಲ್ ಸ್ವೀಕಾರ ಮಾಡಿದ್ದ ಯುವಕ ಅಶ್ಲೀಲ ವಿಡಿಯೋ ಟ್ರ್ಯಾಪ್ ಗೆ ಸಿಕ್ಕಿ 98 ಸಾವಿರ ಹಣವನ್ನೂ ಕಳೆದುಕೊಂಡಿದ್ದಾನೆ. ಬೆಂಗಳೂರು: ಸೈಬರ್ ವಂಚಕರ ಜಾಲಾ ಎಲ್ಲೆಡೆ ಮಹಾ...