ಮಂಗಳೂರು, ಜುಲೈ 03: ನಗರದಲ್ಲಿ ಅಕ್ರಮ ಗೋಸಾಗಾಟ ಹಾಗೂ ಗೋವಧೆ ಚಟುವಟಿಕೆಗಳನ್ನು ನಿಯಂತ್ರಿಸಲು ಪೊಲೀಸ್ ಇಲಾಖೆಗೆ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಯಾದರೂ ಅಕ್ರಮವಾಗಿ...
ಮಂಗಳೂರು ಜೂನ್ 30: ಕರಾವಳಿಯಾದ್ಯಂತ ಸುರಿಯುತ್ತಿರುವ ಮಳೆ ಅಬ್ಬರ ಮುಂದುವರೆದಿದ್ದು, ಈ ಹಿನ್ನಲೆ ಪದವಿಪೂರ್ವ ಮತ್ತು ಪದವಿ ಕಾಲೇಜುಗಳಿಗೆ ಇಂದು(ಜೂನ್ 30) ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಅಲ್ಲದೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ...
ಮಂಗಳೂರು ಜೂನ್ 29: ಇತ್ತೀಚೆಗೆ ಉಳ್ಳಾಲ ಬಟ್ಟಪ್ಪಾಡಿ ಸಮೀಪ ಸಮುದ್ರದಲ್ಲಿ ಮುಳುಗಡೆಯಾ ಹಡಗಿನಿಂದ ಸಣ್ಣ ಪ್ರಮಾಣದ ತೈಲ ಸೊರಿಕೆ ಹಿನ್ನಲೆ ಉಳ್ಳಾಲ ವಲಯ ಸುತ್ತಮುತ್ತಲಿನ ಸಮುದ್ರದಲ್ಲಿ ಮೀನುಗಾರಿಕೆಯನ್ನು ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಉಳ್ಳಾಲ ವಲಯದ...
ಮಂಗಳೂರು, ಜೂನ್ 15: ದುಬೈನಿಂದ ಅಕ್ರಮವಾಗಿ ಸಾಗಿಸುತ್ತಿದ್ದ 24 ಕ್ಯಾರೆಟ್ ನ 1.36 ಕೋಟಿ ರೂಪಾಯಿ ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಮಂಗಳೂರು ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಂಡ ಹಿನ್ನೆಲೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಒಂದು...
ಮಂಗಳೂರು, ಜೂನ್ 03: ನಗರದ ವಿವಿ ಕಾಲೇಜಿನಲ್ಲಿ ಹಿಜಾಬ್ ನಿಷೇಧ ಮಾಡಿರುವುದು ಹೈಕೋರ್ಟ್ ಆದೇಶದ ಪ್ರಕಾರ ಅಲ್ಲ. ಕೇವಲ ಎಬಿವಿಪಿ ಒತ್ತಡಕ್ಕೆ ಮಣಿದು ಹಿಜಾಬ್ ನಿಷೇಧ ಮಾಡಲಾಗಿದೆ ಎಂದು ವಿವಿ ಕಾಲೇಜಿನ ವಿದ್ಯಾರ್ಥಿನಿ ಗೌಸಿಯಾ ಹೇಳಿದ್ದಾರೆ....
ಮಂಗಳೂರು, ಮೇ 25: : ನಗರದ ಮಳಲಿ ದರ್ಗಾ ವಿವಾದದ ಹಿನ್ನೆಲೆಯಲ್ಲಿ ಇಂದು ಹಿಂದೂಪರ ಸಂಘಟನೆಗಳ ನೇತೃತ್ವದಲ್ಲಿ ತಾಂಬೂಲ ಪ್ರಶ್ನೆ ಇಟ್ಟಿದ್ದು, ಮಳಲಿಯ ಮಸೀದಿ ಸ್ಥಳದಲ್ಲಿ ದೇವರು ಇರುವುದು ನಿಜ ಎಂದು ತಾಂಬೂಲ ಪ್ರಶ್ನೆಯ ವೇಳೆ...
ಮಂಗಳೂರು, ಮೇ24: ಮಹಾನಗರಪಾಲಿಕೆ ಕಾಂಕ್ರೀಟೀಕರಣ ಮಾಡುವ ವೇಳೆ ವೃದ್ದ ಮಹಿಳೆಯೊಬ್ಬರು ಈ ಸ್ಥಳ ಖಾಸಗಿಯಾಗಿದ್ದು ಜಾಗ ನನ್ನದು ಎಂದು ನಡು ರಸ್ತೆಯಲ್ಲೇ ಮಲಗಿ ಅಡ್ಡಿಪಡಿಸಿದ ಘಟನೆ ಮಣ್ಣಗುಡ್ಡ ಗುರ್ಜಿ ಬಳಿ ಇಂದು ಬೆಳಗ್ಗೆ ನಡೆದಿದೆ. ಮಣ್ಣಗುಡ್ಡೆಯ...
ಮಂಗಳೂರು, ಮೇ 09: ನಗರದ ಹೊರವಲಯದ ಗುರುಪುರದ ದೋಣಿಂಜೆ ಪ್ರದೇಶದ ಹಡೀಲು ಜಮೀನಿನಲ್ಲಿ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡು, ಒಣಹುಲ್ಲಿನ ಸಹಿತ ಹಲವು ತಾಳೆ, ಈಚಲು, ಮಾವು ಹಾಗೂ ಹಲಸಿನ ಮರಗಳು ಸುಟ್ಟು ಕರಕಲಾಗಿವೆ. ಈ...
ಬಂಟ್ವಾಳ, ಮೇ 06: ಟೋಯಿಂಗ್ ಲಾರಿಯೊಂದು ನಿಯಂತ್ರಣ ತಪ್ಪಿ ರಸ್ತೆ ಬದಿ ಇರುವ ಅಂಗಡಿ ಮತ್ತು ಬಸ್ಸ್ಟ್ಯಾಂಡ್ಗೆ ನುಗ್ಗಿದ ಘಟನೆ ಕಳೆದ ತಡರಾತ್ರಿ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಲಾರಿ ಚಾಲಕ...
ನವದೆಹಲಿ, ಎಪ್ರಿಲ್ 08: 2050ರ ವೇಳೆಗೆ ಮಂಗಳೂರು, ಮುಂಬೈ, ಕೊಚ್ಚಿ, ಚೆನ್ನೈ, ವಿಶಾಖಪಟ್ಟಣ ಸೇರಿದಂತೆ ದೇಶದ ಕರಾವಳಿ ಭಾಗಗಳು ಸಮುದ್ರ ಪಾಲಾಗಲಿದೆ ಎಂದು ವರದಿಯೊಂದು ತಿಳಿಸಿದೆ. ಆರ್ಎಂಎಸ್ಐ ಗ್ಲೋಬಲ್ ರಿಸ್ಕ್ ಮ್ಯಾನೇಜ್ಮೆಂಟ್ ಕಂಪನಿಯು ಈ ವಿಶ್ಲೇಷಣೆ...