ಮಂಗಳೂರು, ಮೇ 26: ಮೀನಿನ ಕಂಟೈನರ್ ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ 200 ಕೆಜಿ ಗಾಂಜಾವನ್ನು ಪತ್ತೆ ಹಚ್ಚಿರುವ ಉಳ್ಳಾಲ ಠಾಣಾ ಪೊಲೀಸರು, ನಾಲ್ಕು ಲಾಂಗ್ ಮತ್ತು ತಲವಾರು, ಒಂದು ಕಾರು, ಮೀನಿನ ಕಂಟೈನರ್ ಲಾರಿ, ವೈಫೈ...
ಮಂಗಳೂರು, ಮೇ 24: ಕೆನರಾ ಪ್ರೌಢ ಶಾಲೆ ಉರ್ವಾದ ಅಧ್ಯಾಪಕ ಬಹುಮುಖ ಪ್ರತಿಭೆ ರವೀಂದ್ರನಾಥ ಶೆಟ್ಟಿ(೪೪) ಅವರು ಹೃದಯಾಘಾತದಿಂದ ಇಂದು ನಿಧನರಾದರು. ಮೂಲತಃ ಬಾಕ್ರಬೈಲಿನವರಾಗಿರುವ ಅವರು ಕೆನರಾ ಪ್ರೌಢ ಶಾಲೆಯಲ್ಲಿ ಸುಮಾರು ೨ ದಶಕಗಳಿಂದ ಅಧ್ಯಾಪಕರಾಗಿದ್ದರು....
ಮಂಗಳೂರು, ಮೇ 23 : ಖ್ಯಾತ ಸ್ಯಾಕ್ಸೋಫೋನ್ ಕಲಾವಿದ ಅಂತರಾಷ್ಟ್ರಮಟ್ಟದ ಸ್ಯಾಕ್ಸೋಫೋನ್ ಕಲಾವಿದೆ ಸಿಂಧೂ ಭೈರವಿ ಅವರ ತಂದೆ ಮಚೇಂದ್ರನಾಥ್ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಕೊರೊನಾ ಸೋಂಕು ಕಾಣಿಸಿಕೊಂಡಿದ್ದರಿಂದ ಮಂಗಳೂರಿನ ದೇರಳಕಟ್ಟೆಯ ಖಾಸಗಿ ಆಸ್ಪತ್ರೆ ಚಿಕಿತ್ಸೆ...
ಮಂಗಳೂರು, ಮೇ 23: ಮನೆಯ ಹೊರಗಿದ್ದ ಚಪ್ಪಲಿಯನ್ನು ಕಚ್ಚಿದ್ದಕ್ಕೆ ನಾಯಿಯನ್ನು ಬೈಕ್ಗೆ ಕಟ್ಟಿ ಎಳೆದುಕೊಂಡು ಹೋದ ಅಮಾನವೀಯ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಅಪ್ರಾಪ್ತ ಬಾಲಕ ಸೇರಿ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ನಗರದ ಕೊಂಚಾಡಿಯ ವೈದ್ಯರೊಬ್ಬರ...
ಮಂಗಳೂರು, ಮೇ 22: ರಾಜ್ಯದಲ್ಲಿ 14 ದಿನಗಳ ಕಾಲ ಲಾಕ್ಡೌನ್ ವಿಸ್ತರಿಸಿರುವ ಬೆನ್ನಲ್ಲೇ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಪೊಲೀಸರು ತಪಾಸಣೆಯನ್ನು ಮತ್ತಷ್ಟು ಬಿಗಿಗೊಳಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಎನ್....
ಮಂಗಳೂರು, ಮೇ 21: ನಗರದ ಕಿನ್ಯಾ ಗ್ರಾಮದ ಬೆಳರಿಂಗೆ ಎಂಬಲ್ಲಿ ಮಾಸ್ಕ್ ಧರಿಸದೇ, ಪಿಡಿಒ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಹಿನ್ನೆಲೆ ವ್ಯಕ್ತಿಯ ಮೇಲೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಾಕಿರ್ ಎಂಬಾತ ಮಾಸ್ಕ್ ಧರಿಸದೇ ಕರ್ತವ್ಯಕ್ಕೆ...
ಮಂಗಳೂರು, ಮೇ 20: ರಾಷ್ಟ್ರೀಯ ಹೆದ್ದಾರಿ 66ರ ಪಡೀಲ್ ಜಂಕ್ಷನ್ ನಲ್ಲಿ ಬುಧವಾರ ಮುಂಜಾನೆ ಪೊಲೀಸರು ವಾಹನ ತಪಾಸಣೆ ನಡೆಸುತ್ತಿರುವಾಗ ಓರ್ವ ಕಳ್ಳ ಸಿಕ್ಕಿಬಿದ್ದು ಇನ್ನೋರ್ವ ಪರಾರಿಯಾದ ಘಟನೆ ಮೇ 19ರ ಬುಧವಾರ ನಡೆದಿದೆ. ಕಂಕನಾಡಿ ನಗರ...
ಮಂಗಳೂರು, ಮೇ 20: ಕರಾವಳಿ ಭಾಗದಲ್ಲಿ ತೌಕ್ತೆ ಚಂಡಮಾರುತದಿಂದ ಮಳೆಯಾಗಿದ್ದು ಇದೀಗ ಬಂಗಾಲಕೊಲ್ಲಿಯಲ್ಲಿ ಸೃಷ್ಟಿಯಾಗಲಿರುವ ಯಾಸ್ ಚಂಡಮಾರುತ ಪರಿಣಾಮ ಮುಂದಿನ ವಾರದಿಂದ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ. ಬಂಗಾಲಕೊಲ್ಲಿಯ...
ಮಂಗಳೂರು, ಮೇ 19: ಕೊರೊನಾ 2 ನೇ ಅಲೆಗೆ ಇಡೀ ದೇಶ ಕಂಗೆಟ್ಟಿದೆ. ಕರಾವಳಿ ಜಿಲ್ಲೆ ದಕ್ಷಿಣ ಕನ್ನಡವೂ ಇದಕ್ಕೆ ಹೊರತಾಗಿಲ್ಲ. ಮಂಗಳೂರು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಕೊರೊನಾ ಕೇಸ್ ಗಳು ಜಾಸ್ತಿಯಾಗುತ್ತಿದ್ದು ಆನೇಕ ಸಾವು-...
ಮಂಗಳೂರು, ಮೇ 18: ಲಾಕ್ ಡೌನ್ ಹಿನ್ನೆಲೆಯಲ್ಲಿ ರಸ್ತೆಬದಿ ನಿಲ್ಲಿಸಿದ್ದ ಖಾಸಗಿ ಬಸ್ ಒಂದು ಬೆಂಕಿಗೆ ಆಹುತಿಯಾದ ಘಟನೆ ಮಂಗಳಾದೇವಿ ಬಳಿ ನಡೆದಿದೆ. ಇಂದು ಮುಂಜಾನೆ ಎರಡು ಗಂಟೆ ಸುಮಾರಿಗೆ ಬೆಂಕಿ ತಗಲಿದೆ ಎನ್ನಲಾಗಿದ್ದು ಬಸ್...