ಮಂಗಳೂರು : ಅಮೆರಿಕವನ್ನು ಮೆಚ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಪ್ಯಾಲೆಸ್ತೀನ್ ನಲ್ಲಿ ನರಮೇಧ ನಡೆಸುತ್ತಿರುವ ಇಸ್ರೇಲ್ ಗೆ ಬೆಂಬಲ ನೀಡುತ್ತಿದ್ದಾರೆ ಎಂದು ಭಾರತ ಕಮ್ಯೂನಿಸ್ಟ್ ಪಕ್ಷ (ಸಿಪಿಐಎಂ) ಪ್ರಧಾನ ಕಾರ್ಯದರ್ಶಿ ಯಾದವ್ ಶೆಟ್ಟಿ ಆರೋಪಿಸಿದರು....
ಕಾಸರಗೋಡು: ವಿಷಪೂರಿತ ಹಾವು ಕಡಿತಕ್ಕೊಳಗಾದ ವ್ಯಕ್ತಿಯೊಬ್ಬರು ಮೃತ ಪಟ್ಟ ಘಟನೆ ಕಾಸರಗೋಡು ಮಂಜೇಶ್ವರದ ಮೀಯಪದವು ಎಂಬಲ್ಲಿ ನಡೆದಿದೆ. ಮೀಯಪದವು ಪಳ್ಳತ್ತಡ್ಕದ ಅಶೋಕ್ (43) ವಿಷಪೂರಿತ ಹಾವು ಕಡಿತಕ್ಕೆ ಒಳಪಟ್ಟು ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಸೆ.18 ರಂದು ರಾತ್ರಿ...
ಮಂಗಳೂರು: ರಾಕ್ ಸ್ಟಾರ್ (Rock Star) ರೂಪೇಶ್ ಶೆಟ್ಟಿ (Rupesh Shetty) ಅಭಿನಯ ಮತ್ತು ನಿರ್ದೇಶನದ ಜೈ ತುಳು ಸಿನಿಮಾದ ಮುಹೂರ್ತ ಸಮಾರಂಭ ಶರವು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನಡೆಯಿತು. ಶರವು ರಾಘವೇಂದ್ರ ಶಾಸ್ತ್ರೀ ಕ್ಲಾಪ್...
ಮಂಗಳೂರು: ರಿಯಲ್ ಎಸ್ಟೆಟ್ ಉದ್ಯಮಿಯೋರ್ವರು ಯುವತಿಗೆ ಲೈಂಗಿಕ ಕಿರುಕುಳ ನೀಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ ಘಟನೆ ನಡೆದಿದ್ದು ಆರೋಪಿ ವಿರುದ್ದ ಸಂತ್ರಸ್ಥೆ ಮಂಗಳೂರಿನ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದಾರೆ. 15 ದಿನಗಳ...
ಮಂಗಳೂರು : ಮಹತ್ವದ ಕಾರ್ಯಾಚರಣೆಯೊಂದರಲ್ಲಿ ಸುಮಾರು 30 ವರ್ಷಗಳ ಹಿಂದೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಎಂಆರ್ ಪಿಎಲ್ ಬಳಿಯಲ್ಲಿ ನಡೆದ ಕೊಲೆ ಹಾಗೂ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿ ದಸ್ತಗಿರಿಯಾಗದೇ 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು...
ಮಂಗಳೂರು ಅಕ್ಟೋಬರ್ 24: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಅವರು 1,697 ಮತಗಳ ಅಂತರದಿಂದ ಜಯ ಸಾಧಿಸಿದರು. ಮಂಗಳೂರಿನ...
ಸುರತ್ಕಲ್ : ಅನ್ಯಕೋಮಿನ ಯುವಕನೊಬ್ಬ ನೆರೆಮನೆಯ ಯುವತಿಗೆ ಘಾತಕ ಮೆಸೇಜ್ ಕಳಿಸಿದ್ದು ‘ನನ್ನೊಂದಿಗೆ ಸಹಕರಿಸು ಇಲ್ಲಾಂದ್ರೆ 24 ತುಂಡು ಮಾಡುವೆ” ಎಂದು ಬೆದರಿಕೆ ಸಂದೇಶ ಕಳಿಸಿದ ಆತಂಕಕಾರಿ ಘಟನೆ ಸುರತ್ಕಲ್ ನಲ್ಲಿ ಬೆಳಕಿಗೆ ಬಂದಿದೆ. “ನನ್ನೊಂದಿಗೆ...
ಮಂಗಳೂರು: ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ವ್ಯಕ್ತಿಯೊಬ್ಬರಿಗೆ ವಂಚಿಸಿದ( Fraud) ಘಟನೆ ಮಂಗಳೂರಿನಲ್ಲಿ ನಡೆದಿದ್ದು ಈ ಬಗ್ಗೆ ಬಂದರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಕ್ಟೋಬ್ 7ರಂದು ಮಧ್ಯಾಹ್ನ ಕರೆ ಮಾಡಿದ ಅಪರಿಚಿತ ವ್ಯಕ್ತಿ ನಿಮ್ಮ ಹೆಸರಿನಲ್ಲಿ ಎರಡು...
ಮಂಗಳೂರು: ಕರಾವಳಿಯ ಹೆಮ್ಮೆಯ ಕರ್ಣಾಟಕ ಬ್ಯಾಂಕ್ ಪ್ರಸಕ್ತ ಹಣಕಾಸು ವರ್ಷದ ಮೊದಲ ಅರ್ಧ ವರ್ಷದಲ್ಲಿ 736.40 ಕೋಟಿ ರೂ. ನಿವ್ವಳ ಲಾಭವನ್ನು ಗಳಿಸಿದ್ದು ಕಳೆದ ವರ್ಷದ ಇದೇ ಅವಧಿಯಲ್ಲಿ ಇದ್ದ ರೂ. 700.96 ಕೋಟಿಗೆ ಹೋಲಿಸಿದರೆ...
ಮಂಗಳೂರು: ತುಳು ಭಾಷೆ ಉತ್ತೇಜನ ಹಾಗೂ ಬೆಳವಣಿಗೆಗೆ ಪೂರಕವಾಗಿ ಮಂಗಳೂರು ವಿಶ್ವವಿದ್ಯಾಲಯ ಆರಂಭಿಸಿರುವ ತುಳು ಸ್ನಾತಕೋತ್ತರ ಪ್ರವೇಶ ಶುಲ್ಕವನ್ನು ಏಕಾಏಕಿ ಏರಿಕೆ ಮಾಡಿರುವುದನ್ನು ದಕ್ಷಿಣ ಕನ್ನ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತೀವ್ರವಾಗಿ ಖಂಡಿಸಿದ್ದು,...