ಪುತ್ತೂರು ಜೂನ್ 23:ಯುವಕ ಮತ್ತು ಯುವತಿ ವಿಷ ಸೇವಿಸಿ ಗಂಭೀರ ಸ್ಥಿತಿಯಲ್ಲಿ ನರಳಾಡುತ್ತಿದ್ದ ಘಟನೆ ನೆಲ್ಯಾಡಿ ಸಮೀಪದ ಕೊಕ್ಕಡದ ರಣ್ಯ ಪ್ರದೇಶದಲ್ಲಿ ರವಿವಾರ ರಾತ್ರಿ ನಡೆದಿದ್ದು, ಇಬ್ಬರು ನೋಡಿದ ಸ್ಥಳೀಯರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಯುವ...
ಉಡುಪಿ ಜೂನ್ 22: ಖ್ಯಾತ ಯಕ್ಷಗಾನ ಕಲಾವಿದ ಮುಖ್ಯಪ್ರಾಣ ಕಿನ್ನಿಗೋಳಿ ಅವರು ಶನಿವಾರ ನಿಧನರಾಗಿದ್ದಾರೆ. 84 ವಯಸ್ಸಿನ ಕಿನ್ನಿಗೋಳಿ ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಶನಿವಾರ ಕೊನೆಯುಸಿರೆಳೆದಿದ್ದಾರೆ. 50 ವರುಷಗಳಿಗೂ ಮಿಕ್ಕಿ ತೆಂಕು ಮತ್ತು ಬಡಗು...
ಹಲವರು ಕೀಲು ನೋವು – ಅದು ಮೊಣಕಾಲುಗಳು, ಸೊಂಟ ಅಥವಾ ಕುತ್ತಿಗೆಯಲ್ಲಿರಲಿ – ವೃದ್ಧಾಪ್ಯದೊಂದಿಗೆ ಮಾತ್ರ ಬರುವ ವಿಷಯ ಎಂದು ಭಾವಿಸುತ್ತಾರೆ. ಆದರೆ, ನಿಮ್ಮ ಕೀಲು ಅಥವಾ ಗಂಟುಗಳ ಆರೋಗ್ಯವನ್ನು ಗಂಭೀರವಾಗಿ ಪರಿಗಣಿಸಲು ನೀವು ಐವತ್ತು...
ಮಂಗಳೂರು, ಜೂನ್ 19 : ಜಪ್ಪಿನಮೊಗರು ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನಪ್ಪಿದ್ದು, ಇದಕ್ಕೆ ಚಾಲಕ ಮದ್ಯಪಾನ ಸೇವಿಸಿದ್ದೆ ಕಾರಣ ಎಂದು ಪೊಲೀಸರು ಪತ್ತೆ ಮಾಡಿದ್ದಾರೆ....
ಮಂಗಳೂರು ಮೇ 03: ಬಿಯರ್ ತಯಾರಕ ಯುನೈಟೆಡ್ ಬ್ರೂವರೀಸ್ ಲಿಮಿಟೆಡ್, ಜೂನ್ 30, 2025 ರಿಂದ ಜಾರಿಗೆ ಬರುವಂತೆ ಕರ್ನಾಟಕದ ಮಂಗಳೂರು ಬ್ರೂವರಿ ಘಟಕದಲ್ಲಿನ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಿದೆ. ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿರುವ ತನ್ನ ಪ್ಲ್ಯಾಂಟ್ ನ್ನು...
ಮಂಗಳೂರು ಮೇ 24: ಕರ್ನಾಟಕ ಕರಾವಳಿಯಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಉಡುಪಿ ದಕ್ಷಿಣಕನ್ನಡದಾದ್ಯಂದ ಮಳೆ ಮುಂದುವರೆದಿದ್ದು, ಮೇ 28 ರವರೆಗೂ ಕರ್ನಾಟಕ ಕರಾವಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಶನಿವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡ...
ಮಂಗಳೂರು ಮೇ 20: ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿದ ಅಪರೇಷನ್ ಸಿಂಧೂರದ ವಿಜಯೋತ್ಸವ ಮಂಗಳೂರಿನಲ್ಲಿ ನಡೆಯಿತು. ಸುರಿಯುತ್ತಿರುವ ಭಾರೀ ಮಳೆಯನ್ನು ಲೆಕ್ಕಿಸದೇ ವಿಧ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರು ಕೈಯಲ್ಲಿ...
ಮಂಗಳೂರು, ಮೇ 20: ಮೀನಿನ ಸಂತತಿ ಹೆಚ್ಚಿಸುವ ಸಲುವಾಗಿ ಜೂನ್ 1 ರಿಂದ ಜುಲೈ 31 ರವರೆಗೆ ಕರ್ನಾಟಕದ ಕರಾವಳಿಯಲ್ಲಿ ಯಾವುದೇ ರೀತಿ ಯಾಂತ್ರೀಕೃತ ಮೀನುಗಾರಿಕೆಯನ್ನು ನಿಷೇಧಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು...
ಮಂಗಳೂರು, ಮೇ 20: ಮಂಗಳೂರು ಜೈಲಿನಲ್ಲಿ ಮತ್ತೆ ಮಾರಾಮಾರಿ ನಡೆದಿರುವ ಬಗ್ಗೆ ವರದಿಯಾಗಿದೆ. ನಿನ್ನೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿ ಚೊಟ್ಟೆ ನೌಷಾದ ಮೇಲೆ ಹಲ್ಲೆ ಮಾಡಲಾಗಿತ್ತು. ಇದರ ಬೆನ್ನಲ್ಲೆ ಇಂದು...
ಮಂಗಳೂರು ಮೇ 20: ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಪ್ರಮುಖ ಆರೋಪಿ ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಮುಂಬಯಿಯ ವಾಸಿ ಮಸೀವುಲ್ಲಾ ಅತಿವುಲ್ಲಾ ಖಾನ್ (36 ) ಎಂದು ಗುರುತಿಸಲಾಗಿದೆ. ಆರೋಪಿ...