ಮಂಗಳೂರು ಜನವರಿ 14: ಕರಾವಳಿಯ ಜಾನಪದ ಕ್ರೀಡೆ ಕಂಬಳ, ಪೇಟಾದ ಹೊಡೆತವನ್ನು ತಡೆದು ಮತ್ತೆ ಎದ್ದು ನಿಂತಿದೆ. ಪ್ರತಿ ಭಾರಿಯೂ ಕಂಬಳದಲ್ಲಿ ನಡೆಯುವ ವಿಚಾರಗಳನ್ನು ಇಟ್ಟುಕೊಂಡು ನ್ಯಾಯಾಲಯ ಮೆಟ್ಟಿಲನ್ನು ಪೇಟಾ ಹತ್ತುತ್ತಲೇ ಇದೆ. ಈ ನಡುವೆ...
ಮಂಗಳೂರು ಜನವರಿ 09: ಮಂಗಳೂರಿನ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಯಲ್ಲಿ ವ್ಯಕ್ತಿಯೊಬ್ಬರು ಅಧಿಕಾರಿಯ ಕೊಠಡಿಗೆ ನುಗ್ಗಿ ಕಡತಗಳನ್ನು ಫೋರ್ಜರಿ ಮಾಡುತ್ತಿರುವ ಸಿ ರೆ ಸಿಸಿ ಕ್ಯಾಮರಾದ ವಿಡಿಯೋ ತುಣುಕು ಬುಧವಾರ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದು ಮೂಡ...
ಮಂಗಳೂರು ಜನವರಿ 08: ಕಳೆದ ವರ್ಷ ತೋಟ ಬೆಂಗ್ರೆಯ ಕಡಲ ತೀರದಲ್ಲಿ ಸಾಂಪ್ರದಾಯಿಕ ಮೀನುಗಾರಿಕೆ ನಡೆಸುತ್ತಿದ್ದಾಗ ಬೃಹತ್ ಅಲೆಯ ಹೊಡೆತಕ್ಕೆ ಸಿಲುಕಿ ಸಮುದ್ರ ಪಾಲಾದ ಪ್ರಜೀತ್ ಎಂ.ಕರ್ಕೇರ ಬಿನ್ ಮಿಥುನ್, ಸ್ಯಾಂಡ್ಸ್ ಫಿಟ್, ಬೆಂಗ್ರೆ ರವರ...
ಆಯುರ್ವೇದ ಚಿಕಿತ್ಸೆಯಲ್ಲಿ ಪಂಚಕರ್ಮವು ಬಹಳ ಮುಖ್ಯ ಚಿಕಿತ್ಸಾ ವಿಧಾನವಾಗಿದೆ. ಒಟ್ಟಾರೆಯಾಗಿ ಆಯುರ್ವೇದ ಚಿಕಿತ್ಸೆಯನ್ನು ಮೂರು ಮುಖ್ಯ ವಿಭಾಗಗಳಾಗಿ ವಿಂಗಡಿಸಬಹುದು – ಆಯುರ್ವೇದ ಪಂಚಕರ್ಮ ಚಿಕಿತ್ಸೆಗಳು ಸಹಾಯಕ ಆಯುರ್ವೇದ ಚಿಕಿತ್ಸೆಗಳು. ಉದಾ: ಎಣ್ಣೆ ಮಸಾಜ್, ಹಬೆ ಚಿಕಿತ್ಸೆ...
ಮಂಗಳೂರು ಡಿಸೆಂಬರ್ 28: ಕರಾವಳಿಯಲ್ಲಿ ದೈವಾರಾಧನೆ ಪ್ರಕೃತಿಯ ಆರಾಧನೆ ಜೊತೆ ಜೊತೆಯಾಗಿ ನಡೆಯುತ್ತದೆ. ಪ್ರಕೃತಿಯನ್ನೇ ಇಲ್ಲಿ ದೇವರು, ದೈವ ಎಂದು ನಂಬುವ ಹಲವಾರು ಸಂಪ್ರದಾಯ, ಪದ್ಧತಿಗಳು ಕರಾವಳಿ ಭಾಗದಲ್ಲಿದೆ. ಈ ಪ್ರಕೃತಿಯನ್ನು ಹಾಳುಗೆಡವಿದರೆ ದೈವಗಳು ಕೂಡಾ...
ಮಂಗಳೂರು ಡಿಸೆಂಬರ್ 18: ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರಲ್ಲಿ ವಿಳಾಸ ಕೇಳುವ ನೆಪದಲ್ಲಿ ಅವರ ಚಿನ್ನದ ಸರ ಕದ್ದು ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಹಳೆಯಂಗಡಿಯ ಇಂದಿರಾ ನಗರದ ನಿವಾಸಿ ಅಬ್ದುಲ್ ರವೂಫ್ (30)...
ಗುಜರಾತ್ ಡಿಸೆಂಬರ್ 12: ಅತ್ಯಾಚಾರ ಆರೋಪದ ಪ್ರಕರಣಗಳನ್ನು ತ್ವರಿತಗತಿಯಲ್ಲಿ ವಿಚಾರಣೆ ಮಾಡಬೇಕು ಮತ್ತು ತಪ್ಪಿತಸ್ಥರಿಗೆ ಉಗ್ರ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿ ರಾಷ್ಟ್ರಪತಿ ಮತ್ತು ಪ್ರಧಾನಮಂತ್ರಿಗೆ ಭೇಟಿಯಾಗಿ ಮನವಿ ಪತ್ರ ನೀಡಲು ಮಂಗಳೂರಿನಿಂದ ದೆಹಲಿಗೆ ಪಾದಯಾತ್ರೆ...
ಮಂಗಳೂರು : ಮಂಗಳೂರಿನ ಸಂತ ಅಗ್ನೆಸ್ ಪದವಿ ಪೂರ್ವ ಕಾಲೇಜು ಮತ್ತು ವಿವಿಧ್ಯ ಮಂಗಳೂರು ಇವರ ಸಹಭಾಗಿತ್ವದಲ್ಲಿ ‘Pathway to Possibilities: Career Choices After std 10 & 10+2’ (ಸಾಧ್ಯತೆಗಳ ಹಾದಿ :...
ಮಂಗಳೂರು ಡಿಸೆಂಬರ್ 11: ಮಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ ಹಾಗೂ ಉಡುಪಿ ಜಿಲ್ಲೆಯ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ ನಲ್ಲಿ ಬಂದು ಮಹಿಳೆಯರ ಕುತ್ತಿಗೆಯಿಂದ ಚಿನ್ನದ ಸರವನ್ನು ಸುಲಿಗೆ ಮಾಡಿದ ಪ್ರಕರಣದಲ್ಲಿ ಭಾಗಿಯಾದ ಕುಖ್ಯಾತ...
ಮೂಡುಬಿದಿರೆ ಡಿಸೆಂಬರ್ 11: ದೇಶದ ವೈವಿಧ್ಯಮಯ ಕಲೆ, ಸಂಸ್ಕೃತಿ ಉತ್ಸವ ‘ಅಳ್ವಾಸ್ ವಿರಾಸತ್ ಗೆ ವರ್ಣರಂಜಿತ ಚಾಲನೆ ದೊರೆತಿದೆ. ಸಾವಿರಾರು ಜನರ ಎದುರು ಆಳ್ವಾಸ್ ವಿರಾಸತ್ ಅದ್ದೂರಿಯಾಗಿ ಪ್ರಾರಂಭವಾಗಿದೆ. 30 ನೇ ವರ್ಷದ ಆಳ್ವಾಸ್ ವಿರಾಸತ್...