ಬೆಂಗಳೂರು : ಮಾರ್ಚ್ 31ರಿಂದ ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳು ಸೇರಿ 9 ಜಿಲ್ಲೆಗಳಲ್ಲಿ ಒಳ್ಳೆಯ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ,ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಮೈಸೂರು, ಚಾಮರಾಜನಗರ,...
ಮಂಗಳೂರು : ಮಂಗಳೂರು ಹೊರವಲಯದ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಇಂದು(ಗುರುವಾರ) ಬೆಳಿಗ್ಗೆ ಭಾರಿ ಅಗ್ನಿ ಅನಾಹುತ ಸಂಭವಿಸಿದೆ. ಕೋಳಿ ಆಹಾರಕ್ಕೆ ಬೇಕಾಗಿರುವ ಮೀನು ಪದಾರ್ಥಗಳನ್ನು ಉತ್ಪಾದಿಸುವ ಶಿಹಾರ ಎಂಟರ್ಪ್ರೈಸ್ ನಲ್ಲಿ ಈ ಅಗ್ನಿ ದುರಂತ ಸಂಭವಿಸಿದೆ....
ಮಂಗಳೂರು : ಆಂಧ್ರಪ್ರದೇಶದಿಂದ ಮಂಗಳೂರಿಗೆ ನಿಷೇದಿತ ಮಾದಕ ವಸ್ತು ಗಾಂಜಾವನ್ನು ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದು 6.325 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ವಾಮಂಜೂರು ಸಮೀಪದ ಕುಡುಪು ಪೆದಮಲೆಯ ನಿಶಾಂತ್...
ಮಂಗಳೂರು : ಅಮೃತ ಪ್ರಕಾಶನ ಪತ್ರಿಕೆವತಿಯಿಂದ ಸರಣಿ ಕೃತಿ ಬಿಡುಗಡೆ 39ನೇ ಕೃತಿ ಸಪ್ನ ದಿನಕರ್ ಅವರ ಮೌನದೊಳಗಿನ ಮಾತು ‘ ಕವನ ಸಂಕಲನವನ್ನು ಲೇಖಕಿ, ವಿಮರ್ಶಕಿ ಶ್ರೀಮತಿ ವಿದ್ಯಾ ನಾಯಕ್ ಬಿಡುಗಡೆಗೊಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸದ್ಯ ಕುಡಿಯುವವ ನೀರಿಗೆ ಯಾವುದೇ ತೊಂದರೆ ಇಲ್ಲ, ರೇಷನಿಂಗ್ ಮಾಡುವ ಪರಿಸ್ಥಿತಿ ಸದ್ಯಕ್ಕೆ ಬಂದಿಲ್ಲ, ಆದರೆ, ಜನರು ನೀರು ಪೋಲು ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ...
ಮಂಗಳೂರು : ಸಮಾಜ ಸೇವಕಿ, ಹಿರಿಯ ಸಂಘಟಕಿ, ಆರೂರು ಲಕ್ಷ್ಮೀ ರಾವ್ ಅವರಿಗೆ ‘ಅಮೃತ ಪ್ರಕಾಶ ಸಮಾಜ ಸೇವಾ ರತ್ನ ಪ್ರಶಸ್ತಿ 2024’ ನ್ನು ಅವರ ಸ್ವಗೃಹದಲ್ಲಿ ನೀಡಿ ಗೌರವಿಸಲಾಯಿತು. ಅಮೃತ ಪ್ರಕಾಶ ಪತ್ರಿಕೆ ಈ...
ಮಂಗಳೂರು : ಸಾರ್ವತ್ರಿಕ ಲೋಕಸಭಾ ಚುನಾವಣೆಗೆ ಸಂಬಂಧಿಸಿ 17-ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಮಾ.28ರಂದು ಅಧಿಸೂಚನೆ ಹೊರಡಿಸಲಾಗುತ್ತಿದ್ದು, ಗುರುವಾರದಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 4 ಕೊನೆಯ ದಿನವಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ...
ಮಂಗಳೂರು : ತುಮಕೂರಿನಲ್ಲಿ ಬೆಳ್ತಂಗಡಿಯ ಮೂವರನ್ನು ಕಾರಿನಲ್ಲಿ ಸುಟ್ಟು ಕೊಂದ ಪ್ರಕರಣವನ್ನು ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಒತ್ತಾಯಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ನೇತೃತ್ವದ ಕಾಂಗ್ರೆಸ್ ನಿಯೋಗ ಮಂಗಳವಾರ ಜಿಲ್ಲಾ ಪೊಲೀಸ್ ಅಧೀಕ್ಷರನ್ನು...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪರಿಯಾಲತಡ್ಕ ಗ್ರಾಮದಲ್ಲಿ ಮಾರ್ಚ್ ಮೊದಲ ವಾರದಲ್ಲಿ ನಡೆದ ಚರ್ಚ್ನ ಪಾದ್ರಿಯೊಬ್ಬರಿಂದ ಹಲ್ಲೆಗೊಳಗಾದ ವೃದ್ಧ ದಂಪತಿಯನ್ನು ಗ್ರಾಮದ ಕ್ರೈಸ್ತ ಸಮುದಾಯ ಬಹಿಷ್ಕರಿಸಿದೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಮಂಗಳೂರಿನಲ್ಲಿ...
ಕಿನ್ನಿಕೋಳಿ : ಮಂಗಳೂರಿನ ಹೊರವಲಯದ ಕಲ್ಲಮುಂಡ್ಕೂರು ಸರಕಾರಿ ಶಾಲೆಯಲ್ಲಿ ನಡೆದಿದ್ದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯದ ಆರೋಪಿ ಮೇಲೆ ಪೋಕ್ಸೊ ಪ್ರಕರಣ ದಾಖಲಾಗಿದ್ದರೂ ಇನ್ನೂ ಕೂಡ ಬಂಧನವಾಗದಿರುವ ಕುರಿತು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಫೆ.28ರಂದು ಬೆಳ್ತಂಗಡಿ...