ಬೆಂಗಳೂರು, ಜೂನ್ 09: ಈಗೆಲ್ಲ ಮದುವೆ ಎನ್ನುವುದೇ ಆಡಂಬರ, ಅದರಲ್ಲೂ ಸಮಾಜದಲ್ಲಿ ಒಂದು ಉನ್ನತ ಸ್ಥಾನದಲ್ಲಿ ಇದ್ದುಬಿಟ್ಟರಂತೂ ಕೇಳುವುದೇ ಬೇಡ. ಕೋಟಿ ಕೋಟಿ ಹಣ ಸುರಿದು ಅದ್ಧೂರಿ ಮದುವೆ ಮಾಡಿಬಿಡುತ್ತಾರೆ. ಆದರೆ ಕೇಂದ್ರ ಹಣಕಾಸು ಸಚಿವೆ...
ಮಂಗಳೂರು, ಮೇ 30: ತ್ರಿವಳಿ ತಲಾಖ್ ನಿಷೇಧಿಸಲ್ಪಟ್ಟಿದ್ದರೂ ಇದೀಗ ಮಂಗಳೂರಿನಲ್ಲಿ ಮತ್ತೇ ಬೆಳಕಿಗೆ ಬಂದಿದೆ. ಮಾರ್ನಮಿ ಕಟ್ಟೆಯ ಮಹಮ್ಮದ್ ಹುಸೇನ್ ಎಂಬಾತನು ಮದುವೆಯಾಗಿ ಆರು ತಿಂಗಳು ಆದಗಲೇ ಆತನ ಪತ್ನಿಯ ಮೇಲೆ ಹಲ್ಲೆ ನಡೆಸಿ ತಲಾಖ್...
ಕೊಣಾಜೆ, ಮೇ 16: ಬೋಳಿಯಾರ್ ನ ಕುಚುಗುಡ್ಡೆಯಲ್ಲಿ ಮಗಳ ಮದುವೆಯ ದಿನದಂದೇ ತಂದೆ ಹೃದಯಘಾತಗೊಂಡು ಮೃತಪಟ್ಟ ಘಟನೆ ಸೋಮವಾರ ಮುಂಜಾವು ಸಂಭವಿಸಿದೆ. ಮೃತಪಟ್ಟ ವ್ಯಕ್ತಿಯನ್ನು ಬೋಳಿಯಾರ್ ನ ಕುಕ್ಕೋಟ್ಟು ಕುಚುಗುಡ್ಡೆಯ ಹಸನಬ್ಬ(60) ಎಂದು ಗುರುತಿಸಲಾಗಿದೆ. ಹಸನಬ್ಬ ಅವರ...
ಬೆಂಗಳೂರು, ಮೇ 16: ವೈವಾಹಿಕ ಜಾಲತಾಣದಲ್ಲಿ ಪರಿಚಯವಾದ ಯುವಕನೊಬ್ಬ ಮದುವೆಯಾಗುವುದಾಗಿ ಹೇಳಿ ನಗರದ ಮಹಿಳೆಯೊಬ್ಬರಿಂದ ₹ 43.51 ಲಕ್ಷ ಪಡೆದು ವಂಚಿಸಿದ್ದು, ಈ ಸಂಬಂಧ ಉತ್ತರ ವಿಭಾಗದ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‘ಆರ್.ಟಿ.ನಗರ...
ಬೆಂಗಳೂರು, ಮೇ 05: ರಾಜ್ಯ ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಮತದಾರರನ್ನು ಓಲೈಸಲು ವಿವಿಧ ಪಕ್ಷಗಳು ಕಸರತ್ತು ನಡೆಸುತ್ತಿವೆ. ಈ ನಡುವೆ ಬೆಳಗಾವಿ ಜಿಲ್ಲೆ ಅರಭಾವಿ ವಿಧಾನಸಭೆ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯೊಬ್ಬರು ತನ್ನ ಪ್ರಣಾಳಿಕೆಯಲ್ಲಿ ವಧು-ವರರ ಮದುವೆ...
ಮೀರತ್, ಎಪ್ರಿಲ್ 07: ವಧು ದಲಿತ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕೆ ಕಲ್ಯಾಣ ಮಂಟಪದ ಬುಕ್ಕಿಂಗ್ ರದ್ದು ಮಾಡಿರುವ ಅಮಾನುಷ ಘಟನೆ ಉತ್ತರಪ್ರದೇಶದ ಮೀರತ್ನಲ್ಲಿ ನಡೆದಿದೆ. ಘಟನೆ ಸಂಬಂಧ ಕಲ್ಯಾಣ ಮಂಟಪದ ಮಾಲೀಕ ರಾಯಿಸ್ ಅಬ್ಬಾಸಿಯನ್ನು...
ಗುವಾಹಟಿ, ಮಾರ್ಚ್ 11: ಇತ್ತೀಚಿಗಿನ ಮದುವೆ ಸಂದರ್ಭದಲ್ಲಿ ವರ ಮದ್ಯಪಾನ ಮಾಡುವುದು ಹಾಗೂ ಆತನ ಸ್ನೇಹಿತರು ಮದ್ಯಪಾನ ಮಾಡುವುದು ಸಾಮಾನ್ಯ ಆದರೆ ಕೆಲವು ಭಾರಿ ಆಮೇಲೆ ಪೇಚಿಗೆ ಸಿಲುಕುವುದುಂಟು. ಅಸ್ಸಾಂನ ಮದುವೆಯೊಂದರಲ್ಲಿ ವರ ಹಾಗೂ ಆತನ...
ಇಲ್ಲೊಂದು ದೇಶದಲ್ಲಿ ವಿಚಿತ್ರ ಆಚರಣೆಯನ್ನು ಮಾಡಲಾಗುತ್ತದೆ. ಯಾರಾದರೂ ಮದುವೆಯಾಗದೆ 25 ವರ್ಷಗಳು ಕಳೆದರೆ, ಅದು ಹುಡುಗನಾಗಿರಲಿ ಅಥವಾ ಹುಡುಗಿಯಾಗಿರಲಿ, ಅವರ ಸ್ನೇಹಿತರು ಅವರನ್ನು ಕಂಬಕ್ಕೆ ಅಥವಾ ಮರಕ್ಕೆ ಕಟ್ಟಿ ದಾಲ್ಚಿನ್ನಿ ಪುಡಿ ಅಥವಾ ಖಾರದ ಪುಡಿಯಿಂದ...
ವಿವಾಹ ಸಂಪ್ರದಾಯಗಳು ವಿಚಿತ್ರ ಮತ್ತು ವಿಭಿನ್ನವಾಗಿರುತ್ತವೆ. ಆದರೆ ಬಹುತೇಕ ಎಲ್ಲಾ ಕಡೆಗಳಲ್ಲಿ ಇವನ್ನೆಲ್ಲ ತಪ್ಪದೇ ಪಾಲಿಸುತ್ತಾರೆ. ಇದಕ್ಕೆಲ್ಲ ಅವರದ್ದೇ ಆದ ತರ್ಕವಿದೆ. ಮದುವೆಯ ನಂತರ ವಧು-ವರರ ಮೊದಲ ರಾತ್ರಿ ಆಯೋಜನೆ ಮಾಡುವುದು ಸಾಮಾನ್ಯ. ಆದರೆ ಮೊದಲ...
ಮಂಗಳೂರು, ಡಿಸೆಂಬರ್ 01: ಮಂಗಳೂರಿನ ಕೊಟ್ಟಾರದಿಂದ ನಂತೂರಿನ ಕಡೆಗೆ ಬರುತ್ತಿದ್ದ ಮದುವೆ ದಿಬ್ಬಣದ ಬಸ್ಸಿಗೆ ಕಾರೊಂದು ಡಿಕ್ಕಿ ಹೊಡೆದ ಘಟನೆ ಇಂದು ಮಂಗಳೂರಿನ ನಂತೂರಿನಲ್ಲಿ ನಡೆದಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಪ್ರಯಾಣಿಕರು ಮತ್ತು ಕಾರು ಚಾಲಕ ಪಾರಾಗಿದ್ದಾರೆ....