ಮೈಸೂರು: ಪತ್ನಿಯನ್ನು ಹೆರಿಗೆಗೆ ಕರೆದುಕೊಂಡು ಬಂದಿದ್ದ ವ್ಯಕ್ತಿಯೊಬ್ಬರು ನಗರದ ಚಲುವಾಂಬ ಆಸ್ಪತ್ರೆ ಆವರಣದಲ್ಲಿಯೇ ಸಾವನ್ನಪ್ಪಿದ್ದು, ಕೊರೆಯುವ ಚಳಿ ತಡೆಯಲಾರದೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಗುಂಡ್ಲುಪೇಟೆ ತಾಲೂಕು ಚೌಡಳ್ಳಿ ಗ್ರಾಮದ ನಾಗೇಶ್ (35) ಮೃತಪಟ್ಟವರು....
ಕೊಡಗು, ಜೂನ್ 01: ಕಾಡಾನೆಯನ್ನು ಸೆರೆಹಿಡಿಯುವ ವೇಳೆ ಆರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ಕಾಡಾನೆ ಸಾವನ್ನಪ್ಪಿದ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಚೆಯ್ಯಂಡಾಣೆ ಸಮೀಪದ ಮರಂದೋಡುವಿನಲ್ಲಿ ನಡೆದ ಘಟನೆ ನಡೆದಿದ್ದು ಕಾಡಾನೆ ಸಾವಿಗೆ ಸ್ಥಳೀಯರು ಆಕ್ರೋಶ...