ಮಂಗಳೂರು/ಉಡುಪಿ ಜುಲೈ 31: ದಕ್ಷಿಣಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಈ ಹಿನ್ನಲೆ ಎರಡೂ ಜಿಲ್ಲೆಗಳಲ್ಲಿ ನಾಳೆ ಅಗಸ್ಟ್ 1 ರಂದು ಪಿಯುಸಿವರೆಗೆ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಉಡುಪಿ ಹಾಗೂ ದಕ್ಷಿಣಕನ್ನಡ...
ಸುಳ್ಯ; ಚಲಿಸುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ದಕ್ಷಿಣ ಕನ್ನಡದ ಸುಳ್ಯ ಬಸ್ ನಿಲ್ದಾಣದಲ್ಲಿ ನಡೆದಿದೆ. ಸುಳ್ಯ ಬಸ್ ನಿಲ್ದಾಣದಿಂದ ಕೊಯನಾಡಿಗೆ ಹೊರಡುತ್ತಿದ್ದ ಸರ್ಕಾರಿ ಬಸ್ ನಲ್ಲಿ ಏಕಾಏಕಿ...
ಪುತ್ತೂರು ಜುಲೈ 30: ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಮಳೆ ಅಬ್ಬರಕ್ಕೆ ನದಿ ಹೊಳೆಗಳು ತುಂಬಿ ಹರಿಯುತ್ತಿದೆ. ರಸ್ತೆಯ ಮೇಲೆ ನದಿ ನೀರು ಹರಿಯಲಾರಂಭಿಸಿದ ಕಾರಣ ಜಿಲ್ಲೆಯ ಹಲವು ಕಡೆಗಳಲ್ಲಿ ರಸ್ತೆ ಸಂಪರ್ಕ ಬಂದ್ ಆಗಿದೆ. ಗುಂಡ್ಯ-ಸುಬ್ರಹ್ಮಣ್ಯ...
ಮಂಗಳೂರು ಜುಲೈ 30: ಮಂಗಳೂರಿನಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿ ಭಾರೀ ಅವಾಂತರವನ್ನೇ ಸೃಷ್ಠಿಸಿದೆ. ಈ ನಡುವೆ ಅಂಡರ್ ಪಾಸ್ ನಲ್ಲಿ ತುಂಬಿದ್ದ ನೀರಿನಲ್ಲಿ ಕೆಎಸ್ಆರ್ ಟಿಸಿ ಬಸ್ ಸಿಕ್ಕಿಹಾಕಿಕೊಂಡ ಘಟನೆ...
ಬಂಟ್ವಾಳ : ಭಾರಿ ಮಳೆ ಹಿನ್ನಲೆಯಲ್ಲಿ ದಕ್ಷಿಣ ಕನ್ನಡದ ಜೀವನದಿ ನೇತ್ರಾವತಿಯಲ್ಲಿ ನೀರಿನ ಮಟ್ಟ ಗಣನೀಯವಾಗಿ ಏರಿಕೆ ಕಂಡಿದ್ದು, ಅಪಾಯದ ಮಟ್ಟ 8.2 ಮೀಟರ್ ತಲುಪಿದೆ. ಬಂಟ್ವಾಳದಲ್ಲಿ ಈಗಾಗಲೇ ಹಲವು ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ನೀರಿನ...
ವಯನಾಡು, ಜುಲೈ 30: ಕೇರಳದಲ್ಲಿ ಭಾರಿ ಮಳೆಯಾಗುತ್ತಿದೆ. ವಯನಾಡು ಜಿಲ್ಲೆಯ ಮೆಪ್ಪಾಡಿ ಬಳಿ ಗುಡ್ಡಗಾಡು ಪ್ರದೇಶದಲ್ಲಿ ಇಂದು (ಮಂಗಳವಾರ) ಮುಂಜಾನೆ 4.30 ರ ಸುಮಾರಿಗೆ ಭಾರಿ ಭೂಕುಸಿತ ಸಂಭವಿಸಿದ್ದು, ಪ್ರಾರ್ಥಮಿಕ ಮಾಹಿತಿ ಪ್ರಕಾರ 31 ಜನ...
ಮಂಗಳೂರು ಜುಲೈ 26: ಪುಲ್ ಟೈಟ್ ಆಗಿ ಮೋರಿಗೆ ಬಿದ್ದಿದ್ದ ಕುಡುಕನನ್ನು ಟ್ರಾಫಿಕ್ ಪೊಲೀಸರು ಮೇಲಕೆತ್ತಿ ರಕ್ಷಣೆ ಮಾಡಿದ ಘಟನೆ ಮಂಗಳೂರಿನ ಪಂಪ್ವೆಲ್ ಬಳಿ ಶುಕ್ರವಾರ ಬೆಳಗ್ಗೆ ಸಂಭವಿಸಿದೆ. ವ್ಯಕ್ತಿಯೊಬ್ಬ ಮದ್ಯದ ನಶೆಯಲ್ಲಿ ಆರೇಳು ಅಡಿ...
ಪುಣೆ ಜುಲೈ 25: ಪುಣೆ ನಗರದಲ್ಲಿ ಭಾರೀ ಮಳೆಯಾಗುತ್ತಿದ್ದು, ಮಹಾಮಳೆಗೆ ಪುಣೆ ನಗರ ಸಂಪೂರ್ಣ ಮುಳುಗಡೆಯಾಗಿದ್ದು, ಸುಮಾರು 400 ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮುಂಬೈ, ಪುಣೆ, ಥಾಣೆ, ಪಾಲ್ಘರ್ ಮತ್ತು...
ಹಾವೇರಿ : ಮಹಾಮಳೆ ರಾಜ್ಯಾದ್ಯಾಂತ ಬಿರುಸಾಗಿದ್ದು ಹಾವೇರಿಯಲ್ಲಿ ಇಬ್ಬರು ಪುಟ್ಟ ಕಂದಮ್ಮಗಳು, ಮಹಿಳೆ ಸೇರಿ ಒಂದೇ ಕುಟುಂಬದ ಮೂವರನ್ನು ಬಲಿಪಡೆದುಕೊಂಡಿದೆ. ಶುಕ್ರವಾರ ನಸುಕಿನ ಜಾವ 3-30 ಕ್ಕೆ ಮನೆಯ ಗೋಡೆ ಕುಸಿದು ಬಿದ್ದು ಮಲಗಿದ್ದ ಆರು...
ಮಡಿಕೇರಿ : ಮಡಿಕೇರಿ – ಸಂಪಾಜೆ ಘಾಟ್ ರಸ್ತೆಯನ್ನು ಮುಂಜಾಗೃತಾ ಕ್ರಮವಾಗಿ ಏಕಾಏಕಿ ಬಂದ್ ಮಾಡಬೇಕಾಗಿ ಬಂದಿರುವುದರಿಂದ ತಡರಾತ್ರಿ ಮಡಿಕೇರಿ ಘಾಟ್ ನಲ್ಲಿ ಬಾಕಿಯಾದ ನೂರಾರು ವಾಹನಿಗರಿಗೆ ಸ್ಪೀಕರ್ ಯು.ಟಿ. ಖಾದರ್ ಅವರು ಆಪತ್ ಬಾಂಧವರಾಗಿ...