ಮಂಗಳೂರು : ಕೆಪಿಸಿಸಿ ಕಾರ್ಯಧ್ಯಕ್ಷ ಮಂಜುನಾಥ ಭಂಡಾರಿ ಯವರು ಮಂಗಳೂರು ಉತ್ತರ ಮತ್ತು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ...
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಈ ಬಾರಿ ಸುರಿದ ಗಾಳಿ ಮಳೆ ಅಪಾರ ಹಾನಿಯನ್ನುಂಟು ಮಾಡಿದ್ದು ಜಿಲ್ಲೆಯಲ್ಲಿ 167.63 ಕೋಟಿ ರೂ. ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಈ ಬಾರಿ ವಾಡಿಕೆ ಮಳೆಗಿಂತ ಅಧಿಕ ಮಳೆಯಾಗಿದ್ದರೂ, ಮಳೆಯೊಂದಿಗೆ...
ಮಂಗಳೂರು : ಮಂಗಳೂರು ನಗರದಲ್ಲಿ ಮಂಗಳವಾರ ತಡರಾತ್ರಿ ಸುರಿದ ಭಾರಿ ಮಳೆ ಕಾರಣ ಇತಿಹಾಸ ಪ್ರಸಿದ್ಧ ಗುಜ್ಜರಕೆರೆ ಬಳಿ ಬೃಹತ್ ಗಾತ್ರದ ಮರವೊಂದು ಉರುಳಿ ಬಿದ್ದಿದ್ದು ರಾತ್ರಿಯಾಗಿದ್ದರಿಂದ ಭಾರಿ ಅನಾಹುತ ತಪ್ಪಿದೆ. ಮರ ಬಿದ್ದ ಪರಿಣಾಮ...
ಹಾಸನ: ಮಂಗಳವಾರದ ಮಳೆ ಹಾಸನ ಜಿಲ್ಲೆಯನ್ನೇ ಅಲ್ಲಾಡಿಸಿದ್ದು ಮಳೆಯಿಂದ ಅನೇಕ ಅನಾಹುತಗಳು ಸಂಭವಿಸಿದೆ. ಹಾಸನದ ಸಕಲೇಶಪುರದ ಕುಂಬರಡಿ ಹಾಗೂ ಹಾರ್ಲೇ ಎಸ್ಟೇಟ್ ಮಧ್ಯೆ ಭೂ ಕುಸಿತ ಸಂಭವಿಸಿ ಭೂಮಿಯೊಂದಿಗೆ ರಸ್ತೆ ಪಾತಾಳ ಸೇರಿದೆ. ಸುಮಾರು 200...
ಮುಂಬೈ: ವರುಣನ ಆರ್ಭಟಕ್ಕೆ ಮಹಾನಗರಿ ಮುಂಬೈ ತತ್ತರಿಸಿದ್ದು ಜನ ಜೀವನ ಅಸ್ತವ್ಯಸ್ತಗೊಂಡಿದೆ. ಭಾರಿ ಮಳೆ ಕಾರಣ 36 ವಿಮಾನಗಳ ಸಂಚಾರ ಸ್ಥಗಿತಗೊಳಿಬೇಕಾಯಿತು. ಭಾನುವಾರ ಬಿದ್ದ 152 ಮಿಲಿಮೀಟರ್ ಮಳೆ ಮಹಾ ನಗರಿ ಮೇಲೆ ಭಾರಿ ಪರಿಣಾಮ...
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು ಆನೇಕ ಪ್ರದೇಶಗಳು ಜಲಾವೃತವಾಗಿದೆ. ವರುಣಾರ್ಭಟ ದಿಂದ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಗುಂಡಬಾಳ ನದಿಯಿಂದಾಗಿ ಪ್ರವಾಹ ಆತಂಕ ಎದುರಾಗಿದೆ. ಆನೇಕ ಕಡೆ ಭೂಕುಸಿತಗಳು ಉಂಟಾಗಿದ್ದು...
ಮಂಗಳೂರು : ಕಳೆದ ಮೂರು ದಿನಗಳಿಂದ ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಿಂದ ಭಾರಿ ಪ್ರಮಾಣದಲ್ಲಿ ಆಸ್ತಿ ಪಾಸ್ತಿ ನಷ್ಟ ಉಂಟಾಗಿದ್ದು ಮಂಗಳೂರಿನ ಪಂಜಿಮೊಗರುವಿನಲ್ಲಿ ಬಡ ಕುಟುಂಬಕ್ಕೆ ಗುಡ್ಡ ಕುಸಿತದ ಭೀತಿ...
ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಭಾರಿ ಗಾಳಿ ಮಳೆ ಸುರಿದಿದ್ದು ಗಾಳಿಗೆ ಮರವೊಂದು ಮನೆಯ ಮೇಲೆ ಬಿದ್ದು ಹಾನಿಯಾಗಿದ್ದರೆ ಮನೆಯಲ್ಲಿದ್ದದಂಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಡಬ ತಾಲೂಕಿನ ಕುಟ್ರುಪಾಡಿ ಗ್ರಾಮದಲ್ಲಿ ಈ ದುರ್ಘಟನೆಸಂಭವಿಸಿದ್ದು ಬಾಬು...