LATEST NEWS9 hours ago
ಪ್ರಯಾಗ್ ರಾಜ್ ಮಹಾಕುಂಭಮೇಳದಲ್ಲ ಸಿಲಿಂಡರ್ ಸ್ಪೋಟ – ಬೆಂಕಿಗಾಹುತಿಯಾದ ಟೆಂಟ್
ಪ್ರಯಾಗ್ ರಾಜ್ ಜನವರಿ 19: ಪ್ರಯಾಗ್ರಾಜ್ನ ಮಹಾ ಕುಂಭಮೇಳದಲ್ಲಿ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಟೆಂಟ್ ಗಳು ಬೆಂಕಿಗಾಹುತಿಯಾದ ಘಟನೆ ಕುಂಭಮೇಳ ಪ್ರದೇಶದ ಸೆಕ್ಟರ್ 19ರಲ್ಲಿ ನಡೆದಿದೆ. ವಿವೇಕಾನಂದ ಸೇವಾ ಸಮಿತಿಗೆ ಸೇರಿದ 25ಕ್ಕೂ ಹೆಚ್ಚು ಟೆಂಟ್ಗಳಿಗೆ...