KARNATAKA3 years ago
ಫೇಸ್ ಬುಕ್ ಲೈವ್ ನಲ್ಲಿ ಬಿಬಿಎಂಪಿ ಮಾಜಿ ಉಪಮೇಯರ್ ಆತ್ಮಹತ್ಯೆಗೆ ಯತ್ನ; ಸಚಿವರು, ಶಾಸಕರ ವಿರುದ್ಧ ಆರೋಪ
ಬೆಂಗಳೂರು, ಆಗಸ್ಟ್ 13: ಬಿಬಿಎಂಪಿ ಮಹಿಳಾ ಮಾಜಿ ಉಪಮೇಯರ್ ಓರ್ವರು ಫೇಸ್ ಬುಕ್ ಲೈವ್ ಗೆ ಬಂದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಪಾಲಿಕೆ ಮಾಜಿ ಉಪಮೇಯರ್ ಶಹತಾಜ್ ಖಾನಂ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ. ಫೇಸ್ ಬುಕ್...