KARNATAKA13 hours ago
`ಮಚ್ಚಾ’ ಎಂದಿದ್ದಕ್ಕೆ ಮಚ್ಚಾನನ್ನು ಕರೆದು ಚಾಕುವಿನಿಂದ ಇರಿದ
ಬೆಂಗಳೂರು, ಮಾರ್ಚ್ 18: ದಾರಿಯಲ್ಲಿ ಹೋಗುತ್ತಿದ್ದಾಗ ಮಚ್ಚಾ ಎಂದು ಕರೆದಿದ್ದಕ್ಕೆ ಒರಿಜಿನಲ್ ಮಚ್ಚಾನನು ಕರೆತಂದು ಚಾಕುವಿನಿಂದ ಇರಿದಿರುವ ಘಟನೆ ಬೆಂಗಳೂರಿನ ಚಿಕ್ಕಗೊಲ್ಲರಹಟ್ಟಿ ಬಳಿ ನಡೆದಿದೆ. ಕೀರ್ತಿ ಕುಮಾರ್ ಹಲ್ಲೆಗೊಳಗಾದ ಯುವಕ. ಸುನೀಲ್ ಹಾಗೂ ಗಣೇಶ್ ಹಲ್ಲೆ...