LATEST NEWS3 years ago
ವಿವಾಹ ಕಾರ್ಯಕ್ರಮದಲ್ಲಿ ಹುಲಿ ಕುಣಿತ, 7 ಮಂದಿ ಮೇಲೆ ಎಫ್ಐಆರ್
ಉಡುಪಿ, ಮೇ 23: ಕೋವಿಡ್ ನಿಯಮ ಉಲ್ಲಂಘನೆ ಮಾಡಿ ವಿವಾಹದ ಮೆಹಂದಿ ಕಾರ್ಯಕ್ರಮದಲ್ಲಿ ಭರ್ಜರಿ ಹುಲಿ ಕುಣಿತ ಮಾಡಿದ 7 ಮಂದಿಯ ಮೇಲೆ ಪ್ರಕರಣ ದಾಖಲಾದ ಘಟನೆ ಜಿಲ್ಲೆಯ ಕುಂದಾಪುರದಲ್ಲಿ ನಡೆದಿದೆ. ಜಿಲ್ಲೆಯ ಕುಂದಾಪುರದ ಕರ್ಕುಂಜೆ...