LATEST NEWS1 year ago
ಒವರ್ ಡೋಸ್ ಇಂಜೆಕ್ಷನ್ನಿಂದ ಪ್ರಾಣ ಕಳೆದುಕೊಂಡ ಬಾಲಕ ಮೊಯಿದಿನ್ ಫರಾನ್ ಕುಟುಂಬಕ್ಕೆ ಗರಿಷ್ಟ ಪರಿಹಾರಕ್ಕೆ DYFI ಒತ್ತಾಯ
ಮಂಗಳೂರು : ಸುರತ್ಕಲಿನ ಬಾಲಕ ಮೊಯಿದಿನ್ ಫರಾನ್ ಸಾವಿಗೆ ಕಾರಣರಾದ ಅಥರ್ವ ಆಸ್ಪತ್ರೆಯನ್ನು ಸೀಲ್ ಡೌನ್ ಮಾಡಿ ಅನಾಹುತಕ್ಕೆ ಕಾರಣರಾದ ವೈದ್ಯರನ್ನು ವೈದ್ಯಕೀಯ ಸೇವೆಯಿಂದ ಅಮಾನತಿನಲ್ಲಿಟ್ಟು ತನಿಖೆ ನಡೆಸಬೇಕು. ತಪ್ಪಿತಸ್ಥ ವೈದ್ಯರು ಮತ್ತು ಆಸ್ಪತ್ರೆಯ ವಿರುದ್ಧ...