KARNATAKA1 week ago
ಚಿಕ್ಕಮಗಳೂರಿನಲ್ಲಿ ಈಜುಕೊಳ ದುರಂತ: ಖಾಸಗಿ ರೆಸಾರ್ಟ್ ನಲ್ಲಿ ವ್ಯಕ್ತಿ ಸಾವು, ಕೊನೇ ಕ್ಷಣದ ವಿಡಿಯೋ ಸಿಸಿಟಿವಿಲಿ ಸೆರೆ
ಚಿಕ್ಕಮಗಳೂರು, ಮಾರ್ಚ್ 24: ಚಿಕ್ಕಮಗಳೂರಿನ ಖಾಸಗಿ ರೆಸಾರ್ಟ್ ನಲ್ಲಿ ಮಡಿಕೇರಿ ಕುಶಾಲನಗರ ಮೂಲದ ಪ್ರವಾಸಿ ನಿಶಾಂತ್ ಈಜುಕೊಳದಲ್ಲಿ ಬಿದ್ದು ದುರ್ಮರಣ ಹೊಂದಿದ್ದಾರೆ. ಈಜಲೆಂದು ಈಜುಕೊಳಕ್ಕೆ ಹಾರಿದ ಸಂದರ್ಭ ತಲೆ ಟ್ವಿಸ್ಟ್ ಆಗಿ ಈಜುಕೊಳದಲ್ಲೇ ಅವರು ಸಾವಿಗೀಡಾಗಿದ್ದಾರೆ....