FILM12 months ago
ನಟ ಯಶ್ ಬರ್ತಡೇ ಗೆ ಪ್ಲೆಕ್ಸ್ ಆಳವಡಿಸುವಾಗ ಕರೆಂಟ್ ಶಾಕ್ ಹೊಡೆದು ಮೂವರು ಯುವಕರ ಸಾವು
ಗದಗ ಜನವರಿ 08: ನಟ ಯಶ್ ಅವರ ಬರ್ತಡೇಗೆ ಅಭಿಮಾನಿಗಳು ಬೃಹತ್ ಗಾತ್ರದ ಫ್ಲೆಕ್ಸ್ ಅಳವಡಿಸುವ ಸಂದರ್ಭದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಮೂವರು ಯುವಕರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತರನ್ನು ಹನುಮಂತ ಹರಿಜನ, ಮುರಳಿ ನಡುವಿನಮನಿ ಮತ್ತು...